ಬಾಲಿವುಡ್ಇದೊಳ್ಳೆ 'ರಾಮಾಯಣ', ಹನುಮಂತ ಸಂಜೀವಿನಿ ಯಾರಿಗೆ ತಂದದ್ದು ಗೊತ್ತಿಲ್ಲ; ಸೋನಾಕ್ಷಿ ಸಿನ್ಹಾ ವಿರುದ್ಧ ಟೀಕೆ!
ಹಿಂದಿ ವಾಹಿನಿಯಲ್ಲಿ ಬಾಲಿವುಡ್ ಬಿಗ್ ಬಿ ಅಮಿತಾಬ್ ಬಚ್ಚನ್ ನಡೆಸಿಕೊಡುತ್ತಿರುವ ಕೌನ್ ಬನೇಗಾ ಕರೋಡ್ ಪತಿ ಕಂತಿನಲ್ಲಿ ಇತ್ತೀಚೆಗೆ ಹಿರಿಯ ನಟ, ರಾಜಕಾರಣಿ ಶತ್ರುಘ್ನ ಸಿನ್ಹಾ ಪುತ್ರಿ ನಟಿ ಸೋನಾಕ್ಷಿ ಸಿನ್ಹಾ ಆಟವಾಡಲು ಬಂದಿದ್ದರು.