ರಾಜ್ಯಉಪ ಚುನಾವಣೆ: 53 ಅಭ್ಯರ್ಥಿಗಳಿಂದ ನಾಮಪತ್ರ ವಾಪಾಸ್,165 ಅಭ್ಯರ್ಥಿಗಳು ಕಣದಲ್ಲಿ- ಸಂಜೀವ್ ಕುಮಾರ್
ನಾಮಪತ್ರ ಸಲ್ಲಿಕೆ ಮಾಡಿದ್ದ 218 ಅಭ್ಯರ್ಥಿಗಳಲ್ಲಿ 53 ಅಭ್ಯರ್ಥಿಗಳು ನಾಮಪತ್ರ ಹಿಂಪಡೆದಿದ್ದು, ಒಟ್ಟು 165 ಅಭ್ಯರ್ಥಿಗಳು ಅಂತಿಮವಾಗಿ ಕಣದಲ್ಲಿ ಉಳಿದಿದ್ದಾರೆ. ಉಪ ಚುನಾವಣೆಗೆ ಅಖಾಡ ಸಿದ್ಧವಾಗಿದೆ ಎಂದು ಮುಖ್ಯ ಚುನಾವಣಾಧಿಕಾರಿ ಸಂಜೀವ್ ಕುಮಾರ್ ಹೇಳಿದ್ದಾರೆ.