sanjjana

ನಾನು ಕೂಡ ಡ್ರಗ್ ರಾಕೆಟ್ ನ ಒಂದು ಭಾಗವಾಗಿದ್ದೆ: ಸಿಸಿಬಿ ಮುಂದೆ ಕೊನೆಗೂ ತಪ್ಪೊಪ್ಪಿಕೊಂಡ ಸಂಜನಾ
ಡ್ರಗ್ ರಾಕೆಟ್ ನಲ್ಲಿ ನಾನು ಒಂದು ಭಾಗವಾಗಿದ್ದೆ ಎಂದು ನಟಿ ಸಂಜನಾ ತಪ್ಪೊಪ್ಪಿಕೊಂಡಿದ್ದು, ಅದರಿಂದಲೇ ಆಕೆ ಅಪಾರ ಸಂಪತ್ತು ಗಳಿಸಿದ್ದಾಳೆ ಜೊತೆಗೆ ಐಷಾರಾಮಿ ಜೀವನ ನಡೆಸುತ್ತಿದ್ದಳು ಎಂದು ತಿಳಿಸಿದ್ದಾರೆ.

ಸ್ಯಾಂಡಲ್ ವುಡ್ ಡ್ರಗ್ ಕೇಸ್: ರಾಗಿಣಿ, ಸಂಜನಾ ಜಾಮೀನು ಅರ್ಜಿ ಸೋಮವಾರಕ್ಕೆ ಮುಂದೂಡಿಕೆ
ಡ್ರಗ್ಸ್ ಪ್ರಕರಣದಡಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ನಟಿ ರಾಗಿಣಿ ದ್ವಿವೇದಿ, ಸಂಜನಾ ಗರ್ಲಾನಿ ಜಾಮೀನು ಅರ್ಜಿ ವಿಚಾರಣೆ ನಡೆಸಿರುವ ನ್ಯಾಯಾಲಯ ಸೋಮವಾರ ಆದೇಶ ಪ್ರಕಟಿಸಲಿದೆ

ಸಂಜನಾ ಗಲ್ರಾನಿ ಮುಸ್ಲಿಂ ಧರ್ಮಕ್ಕೆ ಮತಾಂತರ: ಪ್ರಶಾಂತ್ ಸಂಬರಗಿ ಹೊಸ ಬಾಂಬ್
ನಟಿ 'ಸಂಜನಾ ಗಲ್ರಾನಿ ಮುಸ್ಲಿಂ ಧರ್ಮಕ್ಕೆ 2018ರಲ್ಲಿ ಮತಾಂತರಗೊಂಡಿದ್ದಾರೆ. ಈಗ ಅವರ ಹೊಸ ಹೆಸರು ಮಾಹಿರಾ. ನಮ್ಮ ಕರ್ನಾಟಕದಲ್ಲಿ ಲವ್ ಜಿಹಾದ್ ತಾಂಡವವಾಡುತ್ತಿವೆ'! ಹೀಗೆ ನೇರವಾಗಿ ಫೇಸ್ಬುಕ್ನಲ್ಲಿ ಬರೆದುಕೊಂಡಿದ್ದಾರೆ ಪ್ರಶಾಂತ್ ಸಂಬರಗಿ.

