ಕ್ರಿಕೆಟ್ಆಚರಣೆಯೇ ಮುಳುವಾಯ್ತಾ? ಇಂಗ್ಲೆಂಡ್ ವಿರುದ್ಧದ ಸೆಮಿಫೈನಲ್ ಪಂದ್ಯದಿಂದ ಸಂಜು ಸ್ಯಾಮ್ಸನ್ಗೆ ಬ್ಯಾನ್ ಭೀತಿ!
ವೆಸ್ಟ್ ಇಂಡೀಸ್ ವಿರುದ್ಧ ಭಾರತದ ಗೆಲುವಿನಲ್ಲಿ ಸಂಜು ಸ್ಯಾಮ್ಸನ್ ನಿರ್ಣಾಯಕ ಪಾತ್ರ ವಹಿಸಿದರು. ಕಠಿಣ ಪರಿಸ್ಥಿತಿಯಲ್ಲಿ ಅಜೇಯ 97 ರನ್ಗಳ ಇನ್ನಿಂಗ್ಸ್ ಆಡಿದರು. ಇನ್ನಿಂಗ್ಸ್ನ ಕೊನೆಯ ಓವರ್ನ 2ನೇ ಎಸೆತದಲ್ಲಿ ಬೌಂಡರಿ ಬಾರಿಸುವ ಮೂಲಕ ಟೀಮ್ ಇಂಡಿಯಾದ ಸೆಮಿಫೈನಲ್ ಸ್ಥಾನವನ್ನು ಭದ್ರಪಡಿಸಿದರು.