Sanju Samson

IPL 2026: ಸ್ಯಾಮ್ಸನ್ ಬ್ಯಾಟಿಂಗ್ ಅಬ್ಬರ; DC ವಿರುದ್ಧ CSK ಗೆ 23 ರನ್ ಭರ್ಜರಿ ಜಯ
ಕ್ರಿಕೆಟ್

IPL 2026: ಸ್ಯಾಮ್ಸನ್ ಬ್ಯಾಟಿಂಗ್ ಅಬ್ಬರ; DC ವಿರುದ್ಧ CSK ಗೆ 23 ರನ್ ಭರ್ಜರಿ ಜಯ

ಆರಂಭದಿಂದಲೂ ಬೌಲರ್ ಗಳ ಮೇಲೆ ಹಿಡಿತ ಸಾಧಿಸಿದ ಸಂಜು ಸ್ಯಾಮ್ಸನ್ ಈ ಪಂದ್ಯದಲ್ಲಿ ಎಂಎಸ್ ಧೋನಿ ದಾಖಲೆಯನ್ನು ಮುರಿದಿದ್ದಾರೆ.

IPL 2026: ಚೆನ್ನೈ ಪರ ಸಂಜು ಸ್ಯಾಮ್ಸನ್ ಸ್ಫೋಟಕ ಬ್ಯಾಟಿಂಗ್; MS ಧೋನಿ ದಾಖಲೆ ಪುಡಿ; ದಿಗ್ಗಜರ ಗುಂಪಿಗೆ ಸೇರ್ಪಡೆ
ಕ್ರಿಕೆಟ್

IPL 2026: ಚೆನ್ನೈ ಪರ ಸಂಜು ಸ್ಯಾಮ್ಸನ್ ಸ್ಫೋಟಕ ಬ್ಯಾಟಿಂಗ್; MS ಧೋನಿ ದಾಖಲೆ ಪುಡಿ; ದಿಗ್ಗಜರ ಗುಂಪಿಗೆ ಸೇರ್ಪಡೆ

ಇದಲ್ಲದೆ, ಐಪಿಎಲ್‌ನಲ್ಲಿ CSK ಪರ ನಿಗದಿತ ವಿಕೆಟ್ ಕೀಪರ್ ಆಗಿ ಒಂದೇ ಇನ್ನಿಂಗ್ಸ್‌ನಲ್ಲಿ ಅತ್ಯಧಿಕ ರನ್‌ಗಳ ದಾಖಲೆಯನ್ನು ಮುರಿದು, 2019ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ಎಂ.ಎಸ್. ಧೋನಿ ಬಾರಿಸಿದ್ದ 84 ರನ್‌ಗಳ ದಾಖಲೆಯನ್ನು ಮೀರಿಸಿದರು

'T20 ವಿಶ್ವಕಪ್‌ನಲ್ಲಿ ಏನಾಯಿತು ಎಂಬುದನ್ನು ನೋಡಿದ್ದೇವೆ': ಸಂಜು ಸ್ಯಾಮ್ಸನ್ ವೈಫಲ್ಯಕ್ಕೆ ಕಾರಣ ತಿಳಿಸಿದ CSK ಕೋಚ್ ಸ್ಟೀಫನ್ ಫ್ಲೆಮಿಂಗ್!
ಕ್ರಿಕೆಟ್

'T20 ವಿಶ್ವಕಪ್‌ನಲ್ಲಿ ಏನಾಯಿತು ಎಂಬುದನ್ನು ನೋಡಿದ್ದೇವೆ': ಸಂಜು ಸ್ಯಾಮ್ಸನ್ ವೈಫಲ್ಯಕ್ಕೆ ಕಾರಣ ತಿಳಿಸಿದ CSK ಕೋಚ್ ಸ್ಟೀಫನ್ ಫ್ಲೆಮಿಂಗ್!

ಸ್ಯಾಮ್ಸನ್ ಅವರ ಕಳಪೆ ಪ್ರದರ್ಶನದ ನಡುವೆಯೂ ಫ್ಲೆಮಿಂಗ್ ಅವರನ್ನು ಸಮರ್ಥಿಸಿಕೊಂಡರು, ವಿಕೆಟ್ ಕೀಪರ್-ಬ್ಯಾಟರ್ ಇನ್ನೂ ತಂಡದಲ್ಲಿ ನೆಲೆಗೊಳ್ಳುತ್ತಿದ್ದಾರೆ ಎಂದು ಹೇಳಿದರು.

IPL 2026: CSK ಯಲ್ಲಿ ಸಂಜು ಸ್ಯಾಮ್ಸನ್‌ರಿಂದ ರುತುರಾಜ್ ಗಾಯಕ್ವಾಡ್‌ಗೆ 'ಬೆದರಿಕೆ'?
ಕ್ರಿಕೆಟ್

IPL 2026: CSK ಯಲ್ಲಿ ಸಂಜು ಸ್ಯಾಮ್ಸನ್‌ರಿಂದ ರುತುರಾಜ್ ಗಾಯಕ್ವಾಡ್‌ಗೆ 'ಬೆದರಿಕೆ'?

ಕಳೆದ ವರ್ಷ ಐಪಿಎಲ್ 2026ರ ಹರಾಜಿಗೂ ಮುನ್ನ ಸಂಜು ಸ್ಯಾಮ್ಸನ್ ಅವರನ್ನು ರಾಜಸ್ಥಾನ ರಾಯಲ್ಸ್‌ನಿಂದ ಸಿಎಸ್‌ಕೆಗೆ ವಿನಿಮಯ ಮಾಡಿಕೊಳ್ಳಲಾಯಿತು.

ನಮ್ಮ ಭಾವನೆ ಜೊತೆ ಆಟವಾಡಬೇಡಿ: ಚೆಪಾಕ್​ನಲ್ಲಿ ಮತ್ತೆ ಸಂಜು ಸ್ಯಾಮ್ಸನ್ ಬ್ಯಾಟಿಂಗ್ ವೈಫಲ್ಯ; CSK ಫ್ಯಾನ್ಸ್ ಆಕ್ರೋಶ!
ಕ್ರಿಕೆಟ್

ನಮ್ಮ ಭಾವನೆ ಜೊತೆ ಆಟವಾಡಬೇಡಿ: ಚೆಪಾಕ್​ನಲ್ಲಿ ಮತ್ತೆ ಸಂಜು ಸ್ಯಾಮ್ಸನ್ ಬ್ಯಾಟಿಂಗ್ ವೈಫಲ್ಯ; CSK ಫ್ಯಾನ್ಸ್ ಆಕ್ರೋಶ!

2026ರ ಟಿ20 ವಿಶ್ವಕಪ್‌ನಲ್ಲಿ ಭಾರತದ ಗೆಲುವಿನ ರೂವಾರಿಯಾಗಿದ್ದ ಸಂಜು ಸ್ಯಾಮ್ಸನ್, ಐಪಿಎಲ್ 2026ರಲ್ಲಿ ವೈಫಲ್ಯ ಅನುಭವಿಸುತ್ತಿದ್ದಾರೆ. ಸಂಜು ಅದ್ಭುತ ಪ್ರದರ್ಶನದ ಮೂಲಕ CSK ಮುಳುಗುತ್ತಿರುವ ಹಡಗನ್ನು ರಕ್ಷಿಸುತ್ತಾರೆ ಎಂದು ನಂಬಲಾಗಿತ್ತು.

IPL 2026: 'ಡೌಟೇ ಇಲ್ಲ.. ಇವನೇ MS Dhoni ಉತ್ತರಾಧಿಕಾರಿ,' ಯಾರದು?
ಕ್ರಿಕೆಟ್

IPL 2026: 'ಡೌಟೇ ಇಲ್ಲ.. ಇವನೇ MS Dhoni ಉತ್ತರಾಧಿಕಾರಿ,' ಯಾರದು?

ಭಾರತ ಕ್ರಿಕೆಟ್ ತಂಡದ ಮಾಜಿ ಎಡಗೈ ವೇಗಿ ಇರ್ಫಾನ್ ಪಠಾಣ್ ಚೆನ್ನೈ ಸೂಪರ್ ಕಿಂಗ್ಸ್ ತಂಡದಲ್ಲಿ ಮಹೇಂದ್ರ ಸಿಂಗ್ ಧೋನಿ ಅವರ ಪರ್ಯಾಯ ಆಟಗಾರನ ಹುಡುಕಿದ್ದು, ಇವರೇ MS ಧೋನಿ ಪಾತ್ರಕ್ಕೆ ನೈಸರ್ಗಿಕ ಉತ್ತರಾಧಿಕಾರಿ ಎಂದು ಹೇಳಿದ್ದಾರೆ.

'ಅಂಕಲ್' ಎಂದು ಕರೆಯುತ್ತಿದ್ದ 14 ವರ್ಷದ ಬಾಲಕ ಸಂಜು ಸ್ಯಾಮ್ಸನ್ ಭೇಟಿಯನ್ನು ಸ್ಮರಿಸಿಕೊಂಡ ಶಶಿ ತರೂರ್: ಅಂದು ಕಾಂಗ್ರೆಸ್ ಸಂಸದ ನುಡಿದಿದ್ದ ಭವಿಷ್ಯವೇನು?
ಕ್ರಿಕೆಟ್

'ಅಂಕಲ್' ಎಂದು ಕರೆಯುತ್ತಿದ್ದ 14 ವರ್ಷದ ಬಾಲಕ ಸಂಜು ಸ್ಯಾಮ್ಸನ್ ಭೇಟಿಯನ್ನು ಸ್ಮರಿಸಿಕೊಂಡ ಶಶಿ ತರೂರ್: ಅಂದು ಕಾಂಗ್ರೆಸ್ ಸಂಸದ ನುಡಿದಿದ್ದ ಭವಿಷ್ಯವೇನು?

ಟಿ20 ವಿಶ್ವಕಪ್‌ನಲ್ಲಿ ಸ್ಯಾಮ್ಸನ್ ಅದ್ಭುತ ಪ್ರದರ್ಶನ ನೀಡಿದರು. ನಾಕ್‌ಔಟ್ ಹಂತದಲ್ಲಿ ತಂಡಕ್ಕೆ ಸೇರಿಕೊಂಡು ಮೂರು ಸತತ ಅರ್ಧಶತಕಗಳನ್ನು ಗಳಿಸಿದರು. ಐದು ಪಂದ್ಯಗಳಲ್ಲಿ 321 ರನ್ ಗಳಿಸಿದ ಅವರು ‘ಟೂರ್ನಿಯ ಅತ್ಯುತ್ತಮ ಆಟಗಾರ’ ಪ್ರಶಸ್ತಿಗೂ ಪಾತ್ರರಾದರು.

IPL 2026: 'ರುತುರಾಜ್ ಗಾಯಕ್ವಾಡ್ ಸರಿಯಾದ ಆಯ್ಕೆ, ಸಂಜು ಸ್ಯಾಮ್ಸನ್ ಅವರತ್ತ ನೋಡಲೇಬೇಡಿ...'; CSKಗೆ ಎಬಿ ಡಿವಿಲಿಯರ್ಸ್ ಸಲಹೆ!
ಕ್ರಿಕೆಟ್

IPL 2026: 'ರುತುರಾಜ್ ಗಾಯಕ್ವಾಡ್ ಸರಿಯಾದ ಆಯ್ಕೆ, ಸಂಜು ಸ್ಯಾಮ್ಸನ್ ಅವರತ್ತ ನೋಡಲೇಬೇಡಿ...'; CSKಗೆ ಎಬಿ ಡಿವಿಲಿಯರ್ಸ್ ಸಲಹೆ!

ಸಿಎಸ್‌ಕೆ ಗಾಯಕ್‌ವಾಡ್‌ಗೆ ಒಲವು ತೋರಬೇಕು ಮತ್ತು ವದಂತಿಗಳು ಮತ್ತು ಇತರ ನಾಯಕತ್ವದ ಅಭ್ಯರ್ಥಿಗಳ ಬಗ್ಗೆ ಯೋಚಿಸಬೇಕಿಲ್ಲ ಎಂದು ಮಾಜಿ RCB ಆಟಗಾರ ಬಹಿರಂಗಪಡಿಸಿದ್ದಾರೆ.

IPL 2026: ಡೆಲ್ಲಿ ಕ್ಯಾಪಿಟಲ್ಸ್ ಟ್ರೋಫಿ ಗೆಲ್ಲಲಿದೆ, ಸಂಜು ಸ್ಯಾಮ್ಸನ್‌ಗೆ ಆರೆಂಜ್ ಕ್ಯಾಪ್ ಸಿಗಲಿದೆ; ಕೆಕೆಆರ್ ಮಾಜಿ ಕ್ರಿಕೆಟಿಗ ಭವಿಷ್ಯ
ಕ್ರಿಕೆಟ್

IPL 2026: ಡೆಲ್ಲಿ ಕ್ಯಾಪಿಟಲ್ಸ್ ಟ್ರೋಫಿ ಗೆಲ್ಲಲಿದೆ, ಸಂಜು ಸ್ಯಾಮ್ಸನ್‌ಗೆ ಆರೆಂಜ್ ಕ್ಯಾಪ್ ಸಿಗಲಿದೆ; ಕೆಕೆಆರ್ ಮಾಜಿ ಕ್ರಿಕೆಟಿಗ ಭವಿಷ್ಯ

ಈ ವರ್ಷ ಟ್ರೋಫಿಯನ್ನು ಯಾರು ಗೆಲ್ಲುತ್ತಾರೆ ಎಂದು ಕೇಳಿದಾಗ, ಅವರು ಮೊದಲು 'ಚೆನ್ನಾಗಿ ಆಡುವವರು ಗೆಲ್ಲುತ್ತಾರೆ' ಎಂದರು.