ರಾಜ್ಯಶಿವಮೊಗ್ಗ: ಹತ್ಯೆಯಾದ ಬಾಲಕ ಸಂಕೇತ್ ಕುಟುಂಬಕ್ಕೆ 15 ಲಕ್ಷ ರೂ ಪರಿಹಾರ ನೀಡಿದ ಸಿಎಂ ಸಿದ್ದರಾಮಯ್ಯ
ಇತ್ತೀಚೆಗೆ ಸುಳೇಬೈಲು ಪ್ರದೇಶದಲ್ಲಿ ನಡೆದ ಕ್ರಿಕೆಟ್ ಪಂದ್ಯಾವಳಿಯ ವೇಳೆ ಉಂಟಾದ ಜಗಳ ಹಿಂಸಾಚಾರಕ್ಕೆ ತಿರುಗಿ, ಸ್ನೇಹಿತನ ಪರ ನಿಂತ ಸಂಕೇತ್ ಮೇಲೆ ಬಾಲಕರ ಗುಂಪೊಂದು ಹಲ್ಲೆ ನಡೆಸಿ ಹತ್ಯೆ ಮಾಡಿತ್ತು.