sankey Lake

ಬೆಂಗಳೂರು: ಸ್ನೇಹಿತನಿಗೆ ಕೊನೆಯ ಸಂದೇಶ ರವಾನೆ; ಸ್ಯಾಂಕಿ ಕೆರೆಗೆ ಹಾರಿ ವಿದ್ಯಾರ್ಥಿನಿ ಆತ್ಮಹತ್ಯೆ!
ರಾಜ್ಯ

ಬೆಂಗಳೂರು: ಸ್ನೇಹಿತನಿಗೆ ಕೊನೆಯ ಸಂದೇಶ ರವಾನೆ; ಸ್ಯಾಂಕಿ ಕೆರೆಗೆ ಹಾರಿ ವಿದ್ಯಾರ್ಥಿನಿ ಆತ್ಮಹತ್ಯೆ!

ಚಿಕ್ಕಬಾಣವಾರದ ನಿವಾಸಿಯಾಗಿದ್ದ ತೇಜಸ್ವಿನಿ ಸೋಮವಾರ (ಜೂನ್ 6) ಸ್ನೇಹಿತನಿಗೆ ಮೆಸೇಜ್ ಮಾಡಿ ಆತ್ಮಹತ್ಯೆಗೆ ಶರಣಾಗಿರುವುದು ಪೊಲೀಸರ ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ ಎಂದು ಸದಾಶಿವನಗರ ಠಾಣೆ ಪೊಲೀಸರು ತಿಳಿಸಿದ್ದಾರೆ.

ಬೆಂಗಳೂರು: ಸ್ಯಾಂಕಿ ಕೆರೆಯಲ್ಲಿ ವೃದ್ಧನ ಶವ ಪತ್ತೆ
ರಾಜ್ಯ

ಬೆಂಗಳೂರು: ಸ್ಯಾಂಕಿ ಕೆರೆಯಲ್ಲಿ ವೃದ್ಧನ ಶವ ಪತ್ತೆ

ಸ್ಯಾಂಕಿ ಕೆರೆಯಲ್ಲಿ ವೃದ್ಧರೊಬ್ಬರ ಶವ ಪತ್ತೆಯಾಗಿದೆ. ಅಪರಿಚಿತ ವ್ಯಕ್ತಿಯ ಮೃತದೇಹವನ್ನು ಕಂಡು ಕೂಡಲೇ ಸಾರ್ವಜನಿಕರು ಪೊಲೀಸರಿಗೆ ಮಾಹಿತಿ ನೀಡಿದ್ದರು.

ಸ್ಯಾಂಕಿ ರಸ್ತೆಯಲ್ಲಿ ಮೇಲ್ಸೇತುವೆ ವಿರೋಧಿಸಿ ಕಾಂಗ್ರೆಸ್ ಪ್ರತಿಭಟನೆ, ಹಲವರ ಬಂಧನ
ರಾಜ್ಯ

ಸ್ಯಾಂಕಿ ರಸ್ತೆಯಲ್ಲಿ ಮೇಲ್ಸೇತುವೆ ವಿರೋಧಿಸಿ ಕಾಂಗ್ರೆಸ್ ಪ್ರತಿಭಟನೆ, ಹಲವರ ಬಂಧನ

ಬಾಷ್ಯಂ ಸರ್ಕಲ್‌ನಲ್ಲಿ ಸ್ಯಾಂಕಿ ಮೇಲ್ಸೇತುವೆ ನಿರ್ಮಾಣ ವಿರೋಧಿಸಿ ಸೋಮವಾರ ಪ್ರತಿಭಟನೆ ನಡೆಸುತ್ತಿದ್ದ ಪ್ರತಿಪಕ್ಷ ಕಾಂಗ್ರೆಸ್ ಮುಖಂಡರು ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.