ರಾಜ್ಯಸ್ಯಾಂಕಿ ಟ್ಯಾಂಕ್ ರಸ್ತೆ ಅಗಲೀಕರಣ, ಮೆಲ್ಸೇತುವೆ ನಿರ್ಮಾಣಕ್ಕೆ ವಿರೋಧ: ಪ್ರತಿಭಟಿಸಿದ್ದ 'ಜಟ್ಕಾ'ಗೆ ಪೊಲೀಸರಿಂದ ನೋಟಿಸ್!
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯು ಸ್ಯಾಂಕಿ ರಸ್ತೆ ಅಗಲೀಕರಣ ಮತ್ತು ಮೇಲ್ಸೇತುವೆ ಯೋಜನೆ ಸಂಬಂಧ ಭೂ ಸಾರಿಗೆ ಪ್ರಾಧಿಕಾರ (ಬಿಎಂಎಲ್ಟಿಎ) ಒಪ್ಪಿಗೆ ಪಡೆದು ಮುಂದಿನ ಕ್ರಮ ಕೈಗೊಳ್ಳುತ್ತೇವೆಂದು ಹೇಳಿದ್ದರು, ಒಮ್ಮೆಲೇ ಯೋಜನೆ ಕೈಬಿಡಬೇಕೆಂದು ಒತ್ತಾಯಿಸಿ ಪ್ರತಿಭಟನೆ ನಡೆಸಿದ್ದ Jhatkaa.org ನ ಕಾರ್ಯಕರ್ತರಿಗೆ ಪೊಲೀಸರು ನೋಟಿಸ್ ಜಾರಿ ಮಾಡಿದ್ದಾರೆ.