ರಾಜ್ಯಸ್ಯಾಂಕಿ ಟ್ಯಾಂಕ್ ರಸ್ತೆ ಅಗಲೀಕರಣ ವಿರುದ್ಧ ಪ್ರತಿಭಟನೆ: ಎಫ್ಐಆರ್ ಕುರಿತು ತನಿಖೆ ನಡೆಸುವಂತೆ ಸ್ಥಳೀಯರ ಆಗ್ರಹ
ಸ್ಯಾಂಕಿ ರಸ್ತೆ ಅಗಲೀಕರಣ ಮತ್ತು ಮೇಲ್ಸೇತುವೆ ಕಾಮಗಾರಿ ವಿರೋಧಿಸಿ ನಾಗರಿಕರ ವಿರುದ್ಧ ದಾಖಲಾಗಿರುವ ಎಫ್ಐಆರ್ ವಿರುದ್ಧ ಎರಡು ದಿನಗಳಿಂದ ಸಹಿ ಚಳವಳಿ ನಡೆಸಿದ ನಿವಾಸಿ ಕ್ಷೇಮಾಭಿವೃದ್ಧಿ ಸಂಘಟನೆಗಳು ಹಾಗೂ ಇತರರು, ಇದೀಗ ತಮ್ಮ ವಿರುದ್ಧ ದಾಖಲಾಗಿರುವ ಎಫ್ಐಆರ್ ಕುರಿತು ತನಿಖೆ ನಡೆಸುವಂತೆ ಆಗ್ರಹಿಸಿದ್ದಾರೆ.