ದೇಶನವದೆಹಲಿ: ಕೇಂದ್ರ ಸಚಿವ ಕಿಶನ್ ರೆಡ್ಡಿ ನಿವಾಸದಲ್ಲಿ ಪ್ರಧಾನಿ ಮೋದಿ ಸಂಕ್ರಾಂತಿ ಆಚರಣೆ!
ಅಲಂಕೃತ ಗೋವಿಗೆ ಬಾಳೆ ಹಣ್ಣು ತಿನ್ನಿಸುವ ಮೂಲಕ ಜನತೆಗೆ ಸಂಕ್ರಾಂತಿ ಹಬ್ಬದ ಮಹತ್ವವನ್ನು ಪ್ರಧಾನಿ ಮೋದಿ ತಿಳಿಸಿದರು. ಈ ವೇಳೆ ಲೋಕಸಭೆ ಸ್ಪೀಕರ್ ಓಂ ಬಿರ್ಲಾ, ಅನೇಕ ಸಚಿವರು ಸೇರಿದಂತೆ ತೆಲುಗಿನ ಖ್ಯಾತ ನಟ ಚಿರಂಜೀವಿ, ಬ್ಯಾಡ್ಮಿಂಟನ್ ಆಟಗಾರ್ತಿ ಪಿ ವಿ ಸಿಂಧು ಉಪಸ್ಥಿತರಿದ್ದರು.