ಸಿನಿಮಾ ಸುದ್ದಿ'ನೀನು ಎಷ್ಟೇ ಬಕೆಟ್ ಹಿಡಿದ್ರೂ....': ಸಂಕ್ರಾಂತಿ ಹಬ್ಬಕ್ಕೆ ಶುಭಕೋರಿದ ರಶ್ಮಿಕಾ ಮಂದಣ್ಣ ಮತ್ತೆ ಟ್ರೋಲ್!
ಕೊಡಗಿನ ಕುವರಿ ರಶ್ಮಿಕಾ ಮಂದಣ್ಣ ವರ್ಷದ ಮೊದಲ ಹಬ್ಬ ಸಂಕ್ರಾಂತಿಯನ್ನು ಅದ್ದೂರಿಯಾಗಿ ಆಚರಿಸಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಎಲ್ಲಾ ಭಾಷೆಯ ಅಭಿಮಾನಿಗಳಿಗೂ ಶುಭಾಶಯ ಕೋರಿದ್ದಾರೆ.