ರಾಜ್ಯಬೊಮ್ಮಾಯಿ ಅಂಕಲ್, ಸ್ಯಾಂಕಿ ಮೇಲ್ಸೇತುವೆ ಬೇಡ: ಮಕ್ಕಳ ಪತ್ರ !
ಉದ್ದೇಶಿತ ಸ್ಯಾಂಕಿ ಮೇಲ್ಸೇತುವೆಯನ್ನು ಕೈಬಿಡುವಂತೆ ಒತ್ತಾಯಿಸಿ, ರಾಜ್ಯ ಸರ್ಕಾರಕ್ಕೆ ಸುಮಾರು 2,000 ವಿದ್ಯಾರ್ಥಿಗಳು ಶುಕ್ರವಾರ ವಿಧಾನಸೌಧದಲ್ಲಿರುವ ಮುಖ್ಯಮಂತ್ರಿಗಳ ಕಚೇರಿಗೆ ಕೈಬರಹದ ಪೋಸ್ಟ್ಕಾರ್ಡ್ಗಳನ್ನು ಪೋಸ್ಟ್ ಮಾಡಿದ್ದಾರೆ.