ದೇಶಸಂಶೋಧನಾ ವಿದ್ಯಾರ್ಥಿ ವಿರುದ್ಧ ಜಾತಿ ನಿಂದನೆ ಆರೋಪ: ಕೇರಳ ವಿಶ್ವವಿದ್ಯಾನಿಲಯದ ಸಂಸ್ಕೃತ ವಿಭಾಗದ ಮುಖ್ಯಸ್ಥ ವಿರುದ್ಧ FIR!
ಎಂಫಿಲ್ ಗೆ ಸೇರಿದಾಗಿನಿಂದ ಪ್ರಾಧ್ಯಾಪಕರು ತಮ್ಮ ವಿರುದ್ಧ ಜಾತಿ ನಿಂದನೆ ಮಾಡಿದ್ದಾರೆ ಎಂದು ಆರೋಪಿಸಿ ವಿಪಿನ್ ವಿಜಯನ್ ಅವರು ನೀಡಿದ ದೂರಿನ ಆಧಾರದ ಮೇಲೆ ಶನಿವಾರ ಎಫ್ಐಆರ್ ದಾಖಲಿಸಲಾಗಿದೆ.