ದೇಶದೇಶವನ್ನು ಭದ್ರಪಡಿಸುವುದಕ್ಕಿಂತ ದೊಡ್ಡ ಪುಣ್ಯವಿಲ್ಲ; ಪ್ರಧಾನಿ ಮೋದಿ ಸಂಸ್ಕೃತದಲ್ಲಿ ಟ್ವೀಟ್
ಹರಿಯಾಣದ ಅಂಬಾಲ ವಾಯುನೆಲೆಗೆ ಫ್ರಾನ್ಸ್ ನಿಂದ ಬಂದಿಳಿದಿರುವ ಮೊದಲ ತಂಡದ 5 ರಫೇಲ್ ಯುದ್ಧ ವಿಮಾನಗಳನ್ನು ಬುಧವಾರ ಸ್ವಾಗತಿಸಿರುವ ಪ್ರಧಾನ ಮಂತ್ರಿ ನರೇಂದ್ರಮೋದಿ, ಸಂಸ್ಕೃತದಲ್ಲಿ ಟ್ವೀಟ್ ಮಾಡಿ ರಾಷ್ಟ್ರೀಯ ಭದ್ರತೆಯ ಮಹತ್ವವನ್ನು ಒತ್ತಿ ಹೇಳಿದ್ದಾರೆ.