ರಾಜ್ಯಸಂಸ್ಕೃತ ವಿವಿ ಅಭಿವೃದ್ಧಿಗೆ ಮನವಿ: ಡಿಸಿಎಂ ಅಶ್ವತ್ಥ ನಾರಾಯಣ್ ಭೇಟಿಯಾದ ಮಠಾಧೀಶರು
ಅಖಿಲ ಭಾರತ ಸನಾತನ ಮಠಾಧಿಪತಿಗಳ ಒಕ್ಕೂಟದ ಸೇವಾ ಟ್ರಸ್ಟ್ ವತಿಯಿಂದ ವಿವಿಧ ಜಿಲ್ಲೆಗಳ ಸುಮಾರು 30ಕ್ಕೂ ಹೆಚ್ಚು ಮಠಾಧೀಶಕರು ಉನ್ನತ ಶಿಕ್ಷಣ ಖಾತೆ ಹೊಣೆ ಹೊತ್ತಿರುವ ಉಪಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥ ನಾರಾಯಣ ಅವರನ್ನು ಶುಕ್ರವಾರ ಭೇಟಿ ಮಾಡಿ ಮಾತುಕತೆ ನಡೆಸಿದರು.