ದೇಶಪ್ರಧಾನಿ ಮೋದಿಯವರು ಬ್ರಹ್ಮಾಂಡ ಹೇಗೆ ಕೆಲಸ ಮಾಡುತ್ತದೆ ಎಂಬುದನ್ನು ದೇವರಿಗೇ ವಿವರಿಸಬಲ್ಲರು: ರಾಹುಲ್ ವ್ಯಂಗ್ಯ
ವಿದೇಶಗಳಲ್ಲಿ ಉಪನ್ಯಾಸ, ಭಾಷಣ ಮಾಡಲು ಹೋದ ವೇಳೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸಂದರ್ಭ ಸಿಕ್ಕಾಗಲೆಲ್ಲಾ ಪ್ರಧಾನಿ ಮೋದಿಯವರನ್ನು ಮತ್ತು ಕೇಂದ್ರ ಬಿಜೆಪಿ ನಾಯಕರು ಅನೇಕ ಬಾರಿ ಟೀಕಿಸಿದ್ದುಂಟು. ಈ ಬಾರಿಯೂ ಅದೇ ರೀತಿ ಪ್ರಧಾನಿ ಮೋದಿಯನ್ನು ವ್ಯಂಗ್ಯವಾಗಿ ಟೀಕಿಸಿ ಸುದ್ದಿಯಾಗಿದ್ದಾರೆ.