Santhosh Ananddram

ಯುವರತ್ನ 3ಡಿ ಮೋಷನ್ ಪೋಸ್ಟರ್
ಸ್ಯಾಂಡಲ್ವುಡ್ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅಭಿನಯದ ಯುವರತ್ನ ಚಿತ್ರದ 3ಡಿ ಮೋಷನ್ ಪೋಸ್ಟರ್ ಬಿಡುಗಡೆಯಾಗಿದೆ. ಚಿತ್ರವನ್ನು ಸಂತೋಷ್ ಆನಂದರಾಮ್ ನಿರ್ದೇಶಿಸಿದ್ದಾರೆ.

ಖಡಕ್ ಡೈಲಾಗ್ 'ಯುವರತ್ನ' ಚಿತ್ರದ ಟ್ರೈಲರ್ ಗೆ ಸೂಪರ್ ರೆಸ್ಪಾನ್ಸ್
ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅಭಿನಯದ ಯುವರತ್ನ ಚಿತ್ರದ ಟ್ರೈಲರ್ ಬಿಡುಗಡೆಯಾಗಿದ್ದು ಸಖತ್ ಸೌಂಡ್ ಮಾಡುತ್ತಿದೆ. ಪಂಚಿಂಗ್ ಡೈಲಾಗ್, ಪುನೀತ್ ಖಡಕ್ ಸ್ಟೈಲ್ ಅಭಿಮಾನಿಗಳನ್ನು ಆಕರ್ಷಿಸುತ್ತಿದೆ.

ಯುವರತ್ನ ಚಿತ್ರದ ಪಾಠಶಾಲಾ ಹಾಡು ರಿಲೀಸ್
ಪುನೀತ್ ರಾಜಕುಮಾರ್ ಅಭಿನಯದ ಯುವರತ್ನ ಚಿತ್ರದ ಪಾಠಾಶಾಲಾ ಚಿತ್ರದ ಹಾಡು ರಿಲೀಸ್ ಆಗಿದೆ. ಸಂತೋಷ್ ಆನಂದ್ ರಾಮ್ ಗೀತೆಯನ್ನು ಬರೆದಿದ್ದು ತಮನ್ ಎಸ್ ಸಂಗೀತ ಸಂಯೋಜಿಸಿದ್ದಾರೆ.

'ಯುವರತ್ನ' ಚಿತ್ರದ ' ಪವರ್ ಆಫ್ ಯೂತ್ ಹಾಡು
ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ ಅಭಿನಯದ 'ಯುವರತ್ನ' ಚಿತ್ರದ 'ಪವರ್ ಆಫ್ ಯೂತ್' ಹಾಡು ಇಂದು ರಿಲೀಸ್ ಆಗಿದೆ. ನಕಶ್ ಅಜೀಜ್ ಹಿನ್ನೆಲೆ ಗಾಯಕರಾಗಿರುವ ಈ ಹಾಡಿಗೆ ಪುನೀತ್ ಸಖತ್ ಆಗಿ ಸ್ಟೆಪ್ಸ್ ಹಾಕಿದ್ದಾರೆ.

ಹ್ಯಾಟ್ರಿಕ್ ಚಿತ್ರಕ್ಕಾಗಿ ಮತ್ತೆ ಒಂದಾದ ಪುನೀತ್ ರಾಜ್‌ಕುಮಾರ್- ಸಂತೋಷ್ ಆನಂದ್ ರಾಮ್!
ಪುನೀತ್ ರಾಜ್‌ಕುಮಾರ್- ಸಂತೋಷ್ ಆನಂದ್ ರಾಮ್ ಅವರ ಜೋಡಿಯ "ಯುವರತ್ನ" ಇನ್ನೇನು ಬಿಡುಗಡೆಯಾಗುವುದಕ್ಕೆ ಸಿದ್ದವಾಗಿರುವಾಗಲೇ ಇದೀಗ ಈ ಇಬ್ಬರೂ ಒಂದಾಗಿ ಮತ್ತೊಂದು ಚಿತ್ರ ತಯಾರಿಯಲ್ಲಿದ್ದಾರೆ ಎಂದು ಮಾಹಿತಿ ಹೊರಬಿದ್ದಿದೆ.

ಪುನೀತ್ ಭರ್ಜರಿ ಸ್ಟೆಪ್ಸ್, ಪವರ್ ಆಫ್ ಯೂತ್ ಪ್ರೋಮೋ ವಿಡಿಯೋ!
ಪುನೀತ್ ರಾಜಕುಮಾರ್ ಅಭಿನಯದ ಯುವರತ್ನ ಚಿತ್ರದ ಪವರ್ ಆಫ್ ಯೂತ್ ಹಾಡಿನ ಪ್ರೋಮೋ ಬಿಡುಗಡೆಯಾಗಿದೆ. ಚಿತ್ರವನ್ನು ಸಂತೋಷ್ ಆನಂದರಾಮ್ ನಿರ್ದೇಶಿಸಿದ್ದಾರೆ.

ಕೊರೋನಾ ಬಿಕ್ಕಟ್ಟು ತಿಳಿಯಾದ ನಂತರವೇ 'ಯುವರತ್ನ' ಹಾಡು, ಟ್ರೈಲರ್ ಬಿಡುಗಡೆ: ನಿರ್ದೇಶಕ ಸಂತೋಷ್ ಆನಂದ್ ರಾಮ್
ಕೋವಿಡ್ -19 ಕಾರಣ ಜಾರಿಯಲ್ಲಿರುವ ಕಠಿಣ ಪರಿಸ್ಥಿತಿ ಸಹಜ ಸ್ಥಿತಿಗೆ ಮರಳಿದ ನಂತರವೇ ಯುವರತ್ನದ ಟ್ರೈಲರ್ ಮತ್ತು ಹಾಡುಗಳನ್ನು ಬಿಡುಗಡೆ ಮಾಡಲಾಗುವುದು ಎಂದು ಸಂತೋಷ್ ಆನಂದ್ ರಾಮ್ ಹೇಳಿದ್ದಾರೆ.

ಆರ್‌ಸಿಬಿ ಮ್ಯಾಚ್ ಗೆಲ್ಲಬೋದು, ಕಪ್‌ನಲ್ಲ: ಯುವರತ್ನ ಪಂಚಿಂಗ್ ಡೈಲಾಗ್ ಟೀಸರ್!
ಪವರ್ ಸ್ಟಾರ್ ಪುನೀತ್ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಯುವರತ್ನ ಚಿತ್ರದ ಪಂಚಿಂಗ್ ಡೈಲಾಗ್ ಟೀಸರ್ ಬಿಡುಗಡೆಯಾಗಿದೆ. ಟೀಸರ್ ನಲ್ಲಿ ಧನಂಜಯ್ ಆರ್‌ಸಿಬಿ ಮ್ಯಾಚ್ ಗೆಲ್ಲಬೋದು, ಕಪ್‌ನಲ್ಲ ಅಂತಾ ಡೈಲಾಗ್ ಹೊಡೆದಿದ್ದಾರೆ.

ಗೋಲ್ಡನ್ ಸ್ಟಾರ್ 'ಗೀತಾ' ವಿತರಕರಾದ ಮಂಜುನಾಥ್ ಗೌಡ
ವಿಜಯ ನಾಗೇಂದ್ರ ಚೊಚ್ಚಲ ನಿರ್ದೇಶನದ ಗೋಲ್ಡನ್ ಸ್ಟಾರ್ ಗಣೇಶ್ ಅಭಿನಯದ ಗೀತಾ ಪ್ರೇಕ್ಷಕ ರಲ್ಲಿ ಸಾಕಷ್ಟು ಕುತೂಹಲ ಹಾಗೂ ಭರವಸೆ ಮೂಡಿಸಿದೆ.

