Santhosh Anandram

'ಯುವ' ಯುಗಾರಂಭ; ಹೊಂಬಾಳೆ ಫಿಲ್ಮ್ಸ್, ಸಂತೋಷ್ ಆನಂದ್ ರಾಮ್ ಚಿತ್ರದ ಚಿತ್ರೀಕರಣ ಆರಂಭ
ಸ್ಯಾಂಡಲ್‌ವುಡ್ ಗೆ ದೊಡ್ಮನೆಯ ಮತ್ತೊಂದು ಕುಡಿಯ ಅಧಿಕೃತ ಪದಾರ್ಪಣೆಯಾಗಿದ್ದು, ಹೊಂಬಾಳೆ ಫಿಲ್ಮ್ಸ್, ನಿರ್ದೇಶಕ ಸಂತೋಷ್ ಆನಂದ್ ರಾಮ್ ಮತ್ತು ನಟ ಯುವರಾಜ್ ಕುಮಾರ್ ಅಭಿನಯದ ಬಹು ನಿರೀಕ್ಷಿತ ಯುವ ಚಿತ್ರದ ಚಿತ್ರೀಕರಣ ಆರಂಭವಾಗಿದೆ.

ಶೀಘ್ರದಲ್ಲೇ ತೆರೆ ಮೇಲೆ ಬರಲಿದೆ ಪುನೀತ್ ರಾಜ್ ಕುಮಾರ್ ಬಯೋಪಿಕ್
ಅಭಿಮಾನಿಗಳ ಕಣ್ಣಲ್ಲಿ ತಟಸ್ಥವಾಗಿ ಉಳಿದು ಕುಟುಂಬದವರ ಮನದಲ್ಲಿ ಆರದ ನಂದಾದೀಪದಂತೆ ಪ್ರಜ್ವಲಿಸುತ್ತಿರುವ ಕನ್ನಡ ಚಿತ್ರರಂಗದ ಯುವರತ್ನ ದಿ.ನಟ ಪುನೀತ್ ರಾಜ್‌ಕುಮಾರ್ ಎಂದಿಗೂ ಆರದ ಸ್ಮರಣಜ್ಯೋತಿ ಈ ಸ್ಮರಣಜ್ಯೋತಿಯ ಬದುಕನ್ನು ತೆರೆಮೇಲೆ ತರುವ ಪ್ರಯತ್ನವೊಂದು ನಡೆಯುತ್ತದೆ.

'ಯುವರತ್ನ'ನ ನಾಯಕಿ ಸಾಯೇಷಾ ಸೈಗಲ್ ಲುಕ್ ರಿವೀಲ್!
ಪುನೀತ್ ರಾಜ್ ಕುಮಾರ್ ಅಭಿನಯದ ಸಂತೋಷ್ ಆನಂದ್ ರಾಮ್ ನಿರ್ದೇಶನದ ಯುವರತ್ನ ಚಿತ್ರ ಈಗಾಗಲೇ ಭಾರೀ ಸದ್ದು ಮಾಡುತ್ತಿದೆ. ಈಗಾಗಲೇ ಚಿತ್ರದ ಪೋಸ್ಟರ್ ಮತ್ತು ಟೀಸರ್ ಬಿಡುಗಡೆಯಾಗಿದೆ.

ಸುರಭಿ ಜತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಸಂತೋಷ್ ಆನಂದರಾಮ್
ಮಿ ಅಂಡರ್ ಮಿಸೆಸ್ ರಾಮಾಚಾರಿ ಮತ್ತು ರಾಜಕುಮಾರ ಸೂಪರ್ ಹಿಟ್ ಚಿತ್ರಗಳ ನಿರ್ದೇಶಕ ಸಂತೋಷ್ ಆನಂದರಾಮ್ ಅವರು ಸುರಭಿ ಜತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.

ಪುನೀತ್ ರ ರಾಜ್‍ಕುಮಾರ ಚಿತ್ರದಲ್ಲಿ ಎರಡು ಕಥೆ!
ಮಿಸ್ಟರ್ ಆ್ಯ೦ಡ್ ಮಿಸಸ್ ರಾಮಚಾರಿ ಚಿತ್ರದ ಮೂಲಕ ಗಾ೦ಧಿನಗರದಲ್ಲಿ ನಿರ್ದೇಶಕ ಸಂತೋಷ್ ಆನಂದ್ ರಾಮ್ ಭರವಸೆಯ ನಿರ್ದೇಶಕರಾಗಿದ್ದಾರೆ. ಅವರ ಮುಂದಿನ ಚಿತ್ರ...

