ಸಿನಿಮಾ ಸುದ್ದಿಗೀತಾ ಭಾರತಿ ಭಟ್ ಅಭಿನಯದ 'ರವಿಕೆ ಪ್ರಸಂಗ' OTT ಬಿಡುಗಡೆ ದಿನಾಂಕ ಘೋಷಣೆ
ವಿಮರ್ಶಾತ್ಮಕವಾಗಿ ಮೆಚ್ಚುಗೆ ಪಡೆದ ಚಿತ್ರ ರವಿಕೆ ಪ್ರಸಂಗ ಏಪ್ರಿಲ್ 23 ರಂದು ಪ್ರೈಮ್ ವಿಡಿಯೋದಲ್ಲಿ ತೆರೆಕಾಣಲಿದೆ. ದೃಷ್ಟಿ ಮೀಡಿಯಾ ಮತ್ತು ಪ್ರೊಡಕ್ಷನ್ ಬ್ಯಾನರ್ ಅಡಿಯಲ್ಲಿ ನಿರ್ಮಾಣವಾಗಿರುವ ಚಿತ್ರವನ್ನು ಸಂತೋಷ್ ಕೊಡಂಕೇರಿ ನಿರ್ದೇಶಿಸಿದ್ದು, ಅವರ ಪತ್ನಿ ಪಾವನ ಬರೆದ ಕಥೆಯನ್ನು ಆಧರಿಸಿದೆ. ಪಾವನಾ ಅವರೇ ಚಿತ್ರದ ಸಂಭಾಷಣೆಯನ್ನೂ ಬರೆದಿದ್ದಾರೆ.