Santhosh lad

Swiggy-Zomato ಸೇವೆಗಳಲ್ಲಿ ಕನ್ನಡ ಬಳಕೆಗೆ ಕಾನೂನು ಜಾರಿಗೆ ತನ್ನಿ: ಸರ್ಕಾರಕ್ಕೆ KDA ಆಗ್ರಹ
ಮನೆ ಮನೆಗೆ ಆಹಾರ ತಲುಪಿಸುವ ಸೇವೆಗಳಲ್ಲಿ ಇತ್ತೀಚಿನ ದಿನಗಳಲ್ಲಿ ಪ್ರವರ್ಧಮಾನಕ್ಕೆ ಬಂದಿರುವ ಸ್ವಿಗ್ಗಿ, ಝೊಮ್ಯಾಟೊನಂತಹ ಸಂಸ್ಥೆಗಳ ಕನ್ನಡ ವಿರೋಧಿ ಧೋರಣೆಯನ್ನು ನಿಯಂತ್ರಿಸಬೇಕಾದಲ್ಲಿ ರಾಜ್ಯ ಸರಕಾರವು ಉದ್ದೇಶಿಸಿರುವ ಕಾರ್ಮಿಕ ಭದ್ರತಾ ಕಾಯ್ದೆಯಲ್ಲಿ ಸೂಕ್ತ ತಿದ್ದುಪಡಿ ತರಬೇಕಾದ ತುರ್ತು ಅವಶ್ಯಕತೆ ಇದೆ.

ಬೆಳಗಾವಿ ಅಧಿವೇಶನದಲ್ಲಿ ಗಿಗ್ ಕಾರ್ಮಿಕರ ರಕ್ಷಣೆ ಕರಡು ಮಸೂದೆ ಮಂಡನೆ; ಸೆಸ್ ವಿಧಿಸಲು ಸರ್ಕಾರ ಚಿಂತನೆ
ಡಿಸೆಂಬರ್‌ನಲ್ಲಿ ಬೆಳಗಾವಿಯಲ್ಲಿ ನಡೆಯಲಿರುವ ಚಳಿಗಾಲದ ಅಧಿವೇಶನದಲ್ಲಿ ಕರ್ನಾಟಕ ಗಿಗ್ ವರ್ಕರ್ಸ್ (ಸಾಮಾಜಿಕ ಭದ್ರತೆ ಮತ್ತು ಕಲ್ಯಾಣ) 2024 ಮಸೂದೆಯನ್ನು ಸರ್ಕಾರವು ಮಂಡಿಸುವ ನಿರೀಕ್ಷೆಯಿದೆ.

ಇಂದಿರಾ ಕ್ಯಾಂಟೀನ್ 'ಹೊಸ ಮೆನು'ಗೆ ಸಚಿವ ಸಂತೋಷ್ ಲಾಡ್ ಚಾಲನೆ
ರಾಜ್ಯ ಸರ್ಕಾರವು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಾಯಕತ್ವದಲ್ಲಿ ಬಡವರಿಗೆ, ಕಾರ್ಮಿಕರಿಗೆ, ಹಿಂದುಳಿದವರಿಗೆ ಹಾಗೂ ಎಲ್ಲ ಸಾರ್ವಜನಿಕರಿಗೆ ಇಂದಿರಾ ಕ್ಯಾಂಟೀನ್ ಮೂಲಕ ಕೇವಲ ಐದು ರೂಪಾಯಿಗೆ ಊಟ, ಉಪಹಾರ ನೀಡುತ್ತಿರುವುದು ರಾಷ್ಟ್ರಕ್ಕೆ ಮಾದರಿ.

ಅಂಜಲಿ ನಿವಾಸಕ್ಕೆ ಸಂತೋಷ್ ಲಾಡ್ ಭೇಟಿ, 2 ಲಕ್ಷ ರೂ. ಆರ್ಥಿಕ ನೆರವು

ಗಿಗ್ ಕಾರ್ಮಿಕರಿಗೆ ಯುನಿವರ್ಸಲ್ ಐಡಿ ಕಾರ್ಡ್ ನೀಡುವ ಕುರಿತು ಚಿಂತನೆ: ಸಚಿವ ಸಂತೋಷ್ ಲಾಡ್
ಆಹಾರ ವಿತರಣಾ ಆ್ಯಪ್‌ಗಳು ಮತ್ತು ಇ-ಕಾಮರ್ಸ್ ಕಂಪನಿಗಳೊಂದಿಗೆ ಕೆಲಸ ಮಾಡುವ ಗಿಗ್ ಯುನಿವರ್ಸಲ್ ಐಡಿ ಕಾರ್ಡ್ ನೀಡುವ ಕುರಿತು ಚಿಂತನೆ ನಡೆಸಲಾಗುತ್ತಿದ್ದು, ಇದರಿಂದ ಅವರು ಸರ್ಕಾರದ ಸಾಮಾಜಿಕ ಭದ್ರತಾ ಯೋಜನೆಗಳ ಪ್ರಯೋಜನಗಳನ್ನು ಪಡೆಯಬಹುದು ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರು ಸೋಮವಾರ ಹೇಳಿದರು.

ಆಶ್ರಯ ಯೋಜನೆ ಮನೆ ಖಾಲಿ ಮಾಡುವಂತೆ ಅರವಿಂದ್ ಬೆಲ್ಲದ್ ಬೆಂಬಲಿಗರಿಂದ ಕಿರುಕುಳ: ಆರೋಪಕ್ಕೆ ಶಾಸಕರ ಸ್ಪಷ್ಟನೆ !
ಆಶ್ರಯ ಯೋಜನೆಯಡಿ ಮಂಜೂರಾಗಿರುವ ಮನೆಗಳನ್ನು ಖಾಲಿ ಮಾಡುವಂತೆ ಬಿಜೆಪಿ ಶಾಸಕ ಅರವಿಂದ್ ಬೆಲ್ಲದ್ ಬೆಂಬಲಿಗರು ಕಿರುಕುಳ ನೀಡುತ್ತಿದ್ದಾರೆ ಎಂದು ಇತ್ತೀಚೆಗೆ ರಾಜ್ಯ ಸರ್ಕಾರ ನಡೆಸಿದ ಜನತಾ ದರ್ಶನದ ವೇಳೆ ಜನರು ಆರೋಪಿಸಿದ್ದಾರೆ.

ಒಡಿಶಾ ರೈಲು ದುರಂತ: ಕನ್ನಡಿಗರ ಸುರಕ್ಷತೆ ಮೇಲ್ವಿಚಾರಣೆಗೆ ಸಚಿವ ಸಂತೋಷ್ ಲಾಡ್ ನಿಯೋಜನೆ
ಒಡಿಶಾದ ಬಾಲಸೋರ್ ನಲ್ಲಿ ಸಂಭವಿಸಿದ ರೈಲು ದುರಂತ ಹಿನ್ನೆಲೆಯಲ್ಲಿ ಕನ್ನಡಿಗರ ಸುರಕ್ಷತೆಯನ್ನು ಮೇಲ್ವಿಚಾರಣೆ ಮಾಡಲು ಸಚಿವ ಸಂತೋಷ್ ಲಾಡ್ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಿಯೋಜಿಸಿದ್ದಾರೆ.

ಸಚಿವ ಶ್ರೀರಾಮುಲುಗೆ ಮುತ್ತಿಕ್ಕಿ ಆಲಂಗಿಸಿದ ಸಂತೋಷ್ ಲಾಡ್
ಸಂಡೂರಿನ ಬನ್ನಿಹಟ್ಟಿ ಜಾತ್ರೆಯಲ್ಲಿ ಈ ಇಬ್ಬರೂ ನಾಯಕರುಗಳು ಪಾಲ್ಗೊಂಡಿದ್ದು, ಕೈ ಮುಖಂಡ ಸಂತೋಷ್ ಲಾಡ್ ಸಚಿವ ಶ್ರೀರಾಮುಲು ಅವರಿಗೆ ಮುತ್ತಿಕ್ಕಿ ಆಲಂಗಿಸಿಕೊಂಡಿದ್ದಾರೆ.

ಬಳ್ಳಾರಿಯಲ್ಲಿ ಮುಗಿಯದ ಲಾಡ್ ಸಹೋದರರ ಮುಸುಕಿನ ಗುದ್ದಾಟ
ಬಳ್ಳಾರಿಗೆ ತೆರಳಿ ನೀವು ಲಾಡ್ ಸಹೋದರರ ಬಗ್ಗೆ ಅಲ್ಲಿನ ಕಾರ್ಯಕರ್ತರ ಬಳಿ ವಿಚಾರಿಸಿದರೇ, ಸಾರ್ವಜನಿಕವಾಗಿ ಯಾರೋಬ್ಬರು ಲಾಡ್ ಸಹೋದರರ ಬಗ್ಗೆ ...

