Santosh Lad

ಸಭೆಯಿಂದ ಎದ್ದು ಹೋಗ್ತೀನೀ?: SC-STಗೆ ಅನ್ಯಾಯ; ಸಚಿವ ಸಂತೋಷ್ ಲಾಡ್ ಮುಂದೆ Congress MLC ಗುಡುಗು, Video!
ಧಾರವಾಡದಲ್ಲಿ ನಡೆದ ಕೆಡಿಪಿ ಪ್ರಗತಿ ಪರಿಶೀಲನಾ ಸಭೆಯಲ್ಲಿ SC-ST ಸಮಾಜವನ್ನು ನಿರ್ಲಕ್ಷ್ಯ ಮಾಡಲಾಗುತ್ತಿದೆ ಎಂದು Congress ಎಂಎಲ್ ಸಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್ ನಡುವೆ ಜಟಾಪಟಿ ನಡೆದ ಪ್ರಸಂಗ ನಡೆಯಿತು.

ಅಂಬಾನಿ ಕಂಪನಿಗೆ 1 ಲಕ್ಷ ಕೋಟಿ ರೂ ಲಾಭ ಯಾಕೆ ಮಾಡಿಕೊಡಬೇಕು! ಅವರು ದೇಶಕ್ಕೆ ಏನು ಮಾಡಿದ್ದಾರೆ? Jio ಏಕೆ ಮೊದಲ ಸ್ಥಾನದಲ್ಲಿದೆ? BSNL ಕತೆ ಏನಾಯ್ತು?
ದೇಶ ಮುಖ್ಯ ದೇಶ ಮುಖ್ಯ ಅಂತಾ ಹೇಳಿ ಏನು ಮಾಡ್ತಿದ್ದೀರಾ. ದಿನ ಬೆಳಗ್ಗೆ ಎದ್ರೆ ಭಾರತ್ ಮಾತಾ ಕಿ ಜೈ ಅಂತಾ ಹೇಳಿಕೊಂಡು ಓಡಾಡಿಬಿಟ್ರೆ ಸಾಕಾ ಎಂದಿದ್ದಾರೆ.

Watch | GBA ಚುನಾವಣೆಗೆ ಬ್ಯಾಲೆಟ್ ಪೇಪರ್ ಬಳಸಲು ಆಯೋಗ ನಿರ್ಧಾರ; ಪ್ರಿಯಾಂಕ್ ಖರ್ಗೆ, ಸಂತೋಷ್ ಲಾಡ್ ಹೇಳಿದ್ದೇನು?

'ನಮ್ಮ ಪೊಲೀಸರು ಬಟ್ಟೆ ಬಿಚ್ಚುವ ಸಂಪ್ರದಾಯ ಇಟ್ಟುಕೊಂಡಿಲ್ಲ; ಬಿಜೆಪಿ ಕಾರ್ಯಕರ್ತೆಯೇ ಬಟ್ಟೆ ಹರಿದುಕೊಂಡಿದ್ದಾಳೆ'
ಮಹಿಳಾ ಪೊಲೀಸ್ ಸಿಬ್ಬಂದಿ ಮೇಲೂ ಹಲ್ಲೆ ನಡೆಸಿರುವ ಸಾಕ್ಷಿಗಳು ಇವೆ. ಇದರಲ್ಲಿ ಪೊಲೀಸರದ್ದು ಯಾವ ತಪ್ಪಿಲ್ಲ. ವಿಡಿಯೋ ನೋಡಿದಾಗ ಯಾರಿಗಾದರೂ ಮಹಿಳೆ ಮೇಲೆ ದೌರ್ಜನ್ಯ ನಡೆಸಲಾಗಿದೆ .

ಶಿವಾಜಿಯನ್ನು ಮುಸ್ಲಿಂ ವಿರೋಧಿ ಅನ್ನಬಾರದು: ಸಚಿವ ಸಂತೋಷ್ ಲಾಡ್; ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು- ಯತ್ನಾಳ್
ಸಚಿವ ಸಂತೋಷ್ ಲಾಡ್ ಹೇಳಿಕೆ ಬೆನ್ನಲ್ಲೆ ಶಿವಾಜಿ ಬಗ್ಗೆ ಮಾತನಾಡಿರುವ ಶಾಸಕ ಯತ್ನಾಳ್, ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು.

ಗ್ರಾಮ ಪಂಚಾಯಿತಿ ಗ್ರಂಥಾಲಯ ಸಿಬ್ಬಂದಿಗೆ DBT ಮೂಲಕ ವೇತನ ಪಾವತಿ: ಸಂತೋಷ್ ಲಾಡ್
ರಾಜ್ಯದ ಕನಿಷ್ಠ ವೇತನ ಅಧಿಸೂಚನೆಯ ಪ್ರಕಾರ ಗ್ರಾಮ ಪಂಚಾಯಿತಿ ಗ್ರಂಥಾಲಯ ಸಿಬ್ಬಂದಿಗೆ ವೇತನ ನೀಡದಿರುವ ಬಗ್ಗೆ ರಾಜ್ಯ ಸರ್ಕಾರಕ್ಕೆ ಹಲವಾರು ದೂರುಗಳು ಬಂದಿವೆ.

Bihar Election: ಮೋಸದಿಂದ ಚುನಾವಣೆ ಗೆಲ್ಲುವ ಪ್ರಧಾನಿಯನ್ನು ಎಲ್ಲೂ ನೋಡಿಲ್ಲ- ಸಂತೋಷ್ ಲಾಡ್
ಮುಕ್ತ ಮತ್ತು ನ್ಯಾಯಯುತ ಚುನಾವಣೆ ನಡೆಸುವ ಉದ್ದೇಶವಿದ್ದರೆ, ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಾಧೀಶರನ್ನು ಚುನಾವಣಾ ಆಯುಕ್ತರ ನೇಮಕಾತಿ ಸಮಿತಿಯಿಂದ ದೂರವಿಡಲು ಮೋದಿ ಸರ್ಕಾರ ಏಕೆ ಕಾನೂನನ್ನು ಜಾರಿಗೆ ತಂದಿತು.

ಜನರಿಗೆ ಕಾಫಿ-ಟೀ ಏಕೆ ಕುಡಿಸ್ತೀರಾ? ಮೂತ್ರ ಕುಡಿಸಿ: ಸಂತೋಷ್ ಲಾಡ್ ಹೇಳಿಕೆಗೆ ವಿಜಯೇಂದ್ರ ಆಕ್ರೋಶ
ಆಚಾರವಿಲ್ಲದ ನಾಲಿಗೆ ನಿನ್ನ ನೀಚ ಬುದ್ಧಿಯ ಬಿಡು ನಾಲಿಗೆ…. ಎಂಬಂತೆ ಸಂತೋಷ್ ಲಾಡ್ ಅವರ ಎಲುಬಿಲ್ಲದ ನಾಲಿಗೆಯಲ್ಲಿ ಹೊಲಸು ಮಾತುಗಳು ಹೊಮ್ಮತ್ತಿದೆ ಎಂದಿದ್ದಾರೆ.


