Santosh Lad

ರಾಹುಲ್‌ ಗಾಂಧಿಯಂತೆ ರಾಜ್ಯಕ್ಕೆ ಸಿದ್ದರಾಮಯ್ಯ ನಾಯಕತ್ವ ಅಗತ್ಯ-ಅನಿವಾರ್ಯ: ಸಂತೋಷ್ ಲಾಡ್‌
ರಾಜಕೀಯ

ರಾಹುಲ್‌ ಗಾಂಧಿಯಂತೆ ರಾಜ್ಯಕ್ಕೆ ಸಿದ್ದರಾಮಯ್ಯ ನಾಯಕತ್ವ ಅಗತ್ಯ-ಅನಿವಾರ್ಯ: ಸಂತೋಷ್ ಲಾಡ್‌

ರಾಜ್ಯಕ್ಕೆ ಸಿದ್ದರಾಮಯ್ಯ ನಾಯಕತ್ವ ಅನಿವಾರ್ಯ. ರಾಜಕಾರಣದಲ್ಲಿ ಅವರು ಸಕ್ರಿಯವಾಗಿರಬೇಕು. ರಾಜಕಾರಣದಿಂದ ನಿವೃತ್ತಿ ಆಗಬಾರದು. ಅವರು ಚುನಾವಣೆಗೆ ನಿಲ್ಲುವುದಿಲ್ಲ ಎಂದರೂ ನಾವು ಒಪ್ಪುವುದಿಲ್ಲ ಎಂದರು.

'ಜಾತಿ ಗಣತಿಯಲ್ಲಿ ಭಾಗವಹಿಸದಿರುವ ಸುಧಾ ಮೂರ್ತಿ ಆಯ್ಕೆಯನ್ನು ಗೌರವಿಸುತ್ತೇನೆ'
ರಾಜ್ಯ

'ಜಾತಿ ಗಣತಿಯಲ್ಲಿ ಭಾಗವಹಿಸದಿರುವ ಸುಧಾ ಮೂರ್ತಿ ಆಯ್ಕೆಯನ್ನು ಗೌರವಿಸುತ್ತೇನೆ'

ಅವರು ಏನೇ ಹೇಳಿದ್ದರೂ, ಅದು ಅಭಿವ್ಯಕ್ತಿಯ ಒಂದು ಭಾಗ. ಅದು ಅವರ ಆಯ್ಕೆ. ಸರ್ಕಾರವಾಗಿ, ನಾವು ಯಾರನ್ನೂ ಇದರಲ್ಲಿ ಭಾಗವಹಿಸುವಂತೆ ಒತ್ತಾಯಿಸಲು ಸಾಧ್ಯವಿಲ್ಲ. ಅದು ಅವರ ಆಯ್ಕೆಗೆ ಬಿಟ್ಟ ವಿಚಾರ.

ನವೆಂಬರ್ ಕ್ರಾಂತಿ ಅಂದ್ರೆ ನಿತಿನ್ ಗಡ್ಕರಿ ಪ್ರಧಾನಿ ಆಗೋದಾ? 145 ಕೋಟಿ ಭಾರತೀಯರೂ ದೇಶ ಪ್ರೇಮಿಗಳೇ; RSS ವಿಶೇಷವಲ್ಲ!
ರಾಜಕೀಯ

ನವೆಂಬರ್ ಕ್ರಾಂತಿ ಅಂದ್ರೆ ನಿತಿನ್ ಗಡ್ಕರಿ ಪ್ರಧಾನಿ ಆಗೋದಾ? 145 ಕೋಟಿ ಭಾರತೀಯರೂ ದೇಶ ಪ್ರೇಮಿಗಳೇ; RSS ವಿಶೇಷವಲ್ಲ!

ನಮಗೂ ಕೇಂದ್ರದ ನವೆಂಬರ್ ಕ್ರಾಂತಿ ಬಗ್ಗೆ ಕುತೂಹಲವಿದೆ. ನಿತಿನ್ ಗಡ್ಕರಿ ಅವರು ಪ್ರಧಾನಿ ಆಗ್ತಾರೆ ಅನ್ನೋ ಮಾಹಿತಿ ಇದೆ ಎಂದು ಹೇಳಿದ್ದಾರೆ.

ದೇಶದಲ್ಲೇ ಮೊದಲು: ಉದ್ಯೋಗಸ್ಥ ಮಹಿಳೆಯರಿಗೆ ಗುಡ್ ನ್ಯೂಸ್; ವೇತನ ಸಹಿತ 'ಋತುಚಕ್ರ ರಜೆ'ಗೆ ರಾಜ್ಯ ಸಚಿವ ಸಂಪುಟ ಒಪ್ಪಿಗೆ!
ರಾಜ್ಯ

ದೇಶದಲ್ಲೇ ಮೊದಲು: ಉದ್ಯೋಗಸ್ಥ ಮಹಿಳೆಯರಿಗೆ ಗುಡ್ ನ್ಯೂಸ್; ವೇತನ ಸಹಿತ 'ಋತುಚಕ್ರ ರಜೆ'ಗೆ ರಾಜ್ಯ ಸಚಿವ ಸಂಪುಟ ಒಪ್ಪಿಗೆ!

ದೇಶದಲ್ಲೇ ಇದೇ ಮೊದಲ ಬಾರಿಗೆ ಕರ್ನಾಟಕ ಸರ್ಕಾರವು ಮಾಸಿಕ ಋತುಸ್ರಾವದ ರಜೆ ನೀತಿಯನ್ನು ಜಾರಿಗೆ ತರಲು ನಿರ್ಧರಿಸಿದ್ದು, ಈ ನೀತಿಯ ಅನ್ವಯ ಮಹಿಳಾ ನೌಕರರಿಗೆ ತಿಂಗಳಿಗೆ ಒಂದು ದಿನದ ವೇತನ ಸಹಿತ ರಜೆ ಸಿಗಲಿದೆ.

ಪೆಟ್ರೋಲ್-ಡೀಸೆಲ್ ಸೆಸ್ ಹೆಚ್ಚಿಸುವಂತೆ ರಾಜ್ಯ ಸರ್ಕಾರಕ್ಕೆ ಸಚಿವ ಸಂತೋಷ್ ಲಾಡ್ ಮನವಿ
ರಾಜ್ಯ

ಪೆಟ್ರೋಲ್-ಡೀಸೆಲ್ ಸೆಸ್ ಹೆಚ್ಚಿಸುವಂತೆ ರಾಜ್ಯ ಸರ್ಕಾರಕ್ಕೆ ಸಚಿವ ಸಂತೋಷ್ ಲಾಡ್ ಮನವಿ

ರಾಜ್ಯ ಸರಕಾರ ಪೆಟ್ರೋಲ್‌ ಮತ್ತು ಡಿಸೇಲ್‌ ಮೇಲೆ ಹೆಚ್ಚುವರಿಯಾಗಿ 50 ಪೈಸೆಯಿಂದ 1 ರೂ. ಸೆಸ್‌ ವಿಸುವ ಮೂಲಕ ಸಂಗ್ರಹವಾಗುವ ಹಣವನ್ನು ಕಾರ್ಮಿಕ ಕಲ್ಯಾಣಕ್ಕೆ ನೀಡಬೇಕು.

ಉದ್ಯೋಗಿಗಳ ವಜಾ ಕುರಿತು TCS ಗೆ ಸಮನ್ಸ್: ಕಾರ್ಮಿಕ ಸಚಿವ ಸಂತೋಷ್ ಲಾಡ್
ರಾಜ್ಯ

ಉದ್ಯೋಗಿಗಳ ವಜಾ ಕುರಿತು TCS ಗೆ ಸಮನ್ಸ್: ಕಾರ್ಮಿಕ ಸಚಿವ ಸಂತೋಷ್ ಲಾಡ್

"ನಿನ್ನೆ ಟಿಸಿಎಸ್ 12,000 ಉದ್ಯೋಗಿಗಳನ್ನು ವಜಾಗೊಳಿಸಿದೆ ಎಂದು ನಮಗೆ ಮಾಹಿತಿ ಸಿಕ್ಕಿತು. ಅದಕ್ಕೆ ಕಾರಣ ತಿಳಿಯಲು, ಸಮಾಲೋಚನೆ ನಡೆಸಲು ನಮ್ಮ ಇಲಾಖೆ ಟಿಸಿಎಸ್ ಅಧಿಕಾರಿಗಳನ್ನು ಕರೆದಿದೆ"

ಹಿಂದುಳಿದ ವರ್ಗದ ಯುವ ಕೈಗಾರಿಕೋದ್ಯಮಿಗಳಿಗೆ ಪ್ರತ್ಯೇಕ ನಿಧಿ ಸ್ಥಾಪಿಸುವಂತೆ ಮುಖ್ಯಮಂತ್ರಿಗಳಿಗೆ ಸಚಿವ ಸಂತೋಷ್ ಲಾಡ್ ಪತ್ರ
ರಾಜ್ಯ

ಹಿಂದುಳಿದ ವರ್ಗದ ಯುವ ಕೈಗಾರಿಕೋದ್ಯಮಿಗಳಿಗೆ ಪ್ರತ್ಯೇಕ ನಿಧಿ ಸ್ಥಾಪಿಸುವಂತೆ ಮುಖ್ಯಮಂತ್ರಿಗಳಿಗೆ ಸಚಿವ ಸಂತೋಷ್ ಲಾಡ್ ಪತ್ರ

2015ರ ರಾಜ್ಯ ಸಮೀಕ್ಷೆಯ ಪ್ರಕಾರ, ಕರ್ನಾಟಕದಲ್ಲಿ ಹಿಂದುಳಿದ ವರ್ಗಗಳ ಜನಸಂಖ್ಯೆ ಶೇಕಡಾ 70ರಷ್ಟಿದ್ದು, ಸುಮಾರು 4.42 ಕೋಟಿ ಜನರನ್ನು ಒಳಗೊಂಡಿದೆ.

ಪೆಟ್ರೋಲ್-ಡೀಸೆಲ್ ಸೆಸ್ ಹೆಚ್ಚಿಸಿ, ಆದಾಯ ಕಾರ್ಮಿಕರ ಕಲ್ಯಾಣಕ್ಕೆ ಬಳಕೆ: ಸಚಿವ ಸಂತೋಷ್ ಲಾಡ್‌
ರಾಜ್ಯ

ಪೆಟ್ರೋಲ್-ಡೀಸೆಲ್ ಸೆಸ್ ಹೆಚ್ಚಿಸಿ, ಆದಾಯ ಕಾರ್ಮಿಕರ ಕಲ್ಯಾಣಕ್ಕೆ ಬಳಕೆ: ಸಚಿವ ಸಂತೋಷ್ ಲಾಡ್‌

ಅಸಂಘಟಿತ ಕಾರ್ಮಿಕರು ಸಾಮಾಜಿಕ ಮತ್ತು ಆರ್ಥಿಕ ಭದ್ರತೆಯಿಂದ ವಂಚಿತರಾಗಿದ್ದಾರೆ. ಅವರಿಗೆ ಸಂಘಟಿತ ಕಾರ್ಮಿಕ ವರ್ಗಕ್ಕೆ ಸಮಾನವಾದ ಸೌಲಭ್ಯಗಳು ಸಿಗುತ್ತಿಲ್ಲ. ಅವರಿಗೆ ಸಾಮಾಜಿಕ ಭದ್ರತೆ ಒದಗಿಸಲು ಸರ್ಕಾರ ಬದ್ಧವಾಗಿದೆ.

ಸಿಎಂ ಸ್ಥಾನಕ್ಕೆ ಖರ್ಗೆ 'ಮೋಸ್ಟ್ ಎಲಿಜಿಬಲ್ ಪರ್ಸನ್': ಸಚಿವ ಸಂತೋಷ್ ಲಾಡ್
ರಾಜಕೀಯ

ಸಿಎಂ ಸ್ಥಾನಕ್ಕೆ ಖರ್ಗೆ 'ಮೋಸ್ಟ್ ಎಲಿಜಿಬಲ್ ಪರ್ಸನ್': ಸಚಿವ ಸಂತೋಷ್ ಲಾಡ್

ಖರ್ಗೆ ಸಾಹೇಬ್ರು ನಡೆದುಕೊಂಡು ಬಂದಂತಹ ದಾರಿ, ಅವರು ಪಕ್ಷಕ್ಕೆ ತೋರಿಸಿರುವ ನಿಷ್ಠೆ, ಇಡೀ ಭಾರತ ದೇಶದಲ್ಲಿ ಅವರಂತಹ ಇನ್ನೋರ್ವ ವ್ಯಕ್ತಿ ಸಿಗಲಾರರು.