Santosh Lad

ಅಸಂಘಟಿತ ವಲಯದ ಕಾರ್ಮಿಕರ ಕಲ್ಯಾಣಕ್ಕಾಗಿ ಇಂಧನದ ಮೇಲೆ ಸೆಸ್ ವಿಧಿಸಲು CMಗೆ ಪ್ರಸ್ತಾವನೆ: ಸಂತೋಷ್ ಲಾಡ್
ತುರ್ತು ಪರಿಸ್ಥಿತಿಗಳು ಅಥವಾ ದುರಂತಗಳ ಸಮಯದಲ್ಲಿ ಅಸಂಘಟಿತ ವಲಯದ ಕಾರ್ಮಿಕರಿಗೆ ಹೆಚ್ಚಿನ ಕಲ್ಯಾಣ ಯೋಜನೆಗಳನ್ನು ರೂಪಿಸಲು ಮತ್ತು ಹೆಚ್ಚಿನ ಪರಿಹಾರವನ್ನು ನೀಡಲು ಇಲಾಖೆಗೆ ಸಹಾಯ ಮಾಡುತ್ತದೆ.

ಹುಬ್ಬಳ್ಳಿ: ಮೃತ ಹುಸೇನಸಾಬ್ ಕಳಸ ಕುಟುಂಬಕ್ಕೆ 5 ಲಕ್ಷ ರೂ ಪರಿಹಾರ ವಿತರಿಸಿದ ಸಂತೋಷ್ ಲಾಡ್
ಹುಬ್ಬಳ್ಳಿ ಹೊರವಲಯದ ಮಾವನೂರು ರಸ್ತೆಯ ಬಳಿ ಬುಧವಾರ ರಾತ್ರಿ ಹುಸೇನಸಾಬ್ ಅವರು ಮಳೆನೀರಿನಲ್ಲಿ ಕೊಚ್ಚಿ ಹೋಗಿ ಮೃತಪಟ್ಟಿದ್ದಾರೆ.

ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಸರ್ಕಾರದೊಂದಿಗೆ ಸಾರ್ವಜನಿಕರೂ ಕೈ ಜೋಡಿಸಬೇಕು: ಸಂತೋಷ್ ಲಾಡ್
ಮಕ್ಕಳನ್ನು ದುಡಿಸಿಕೊಳ್ಳುವುದು ಅಪರಾಧವಾಗಿದ್ದು, ಯಾರೇ ಬಾಲಕಾರ್ಮಿಕ ಕಾಯಿದೆಯನ್ನು ಉಲ್ಲಂಘಿಸಿದರೆ ಆರು ತಿಂಗಳಿಂದ ಎರಡು ವರ್ಷದವರೆಗೆ ಶಿಕ್ಷೆ, ದಂಡ ವಿಧಿಸಲಾಗುತ್ತದೆ. ಹಾಗೆಯೇ ಪೋಷಕರಿಗೂ ಶಿಕ್ಷೆ ಆಗಲಿದೆ.

ಆಪರೇಶನ್ ಸಿಂಧೂರ ಹೆಸರಲ್ಲಿ ರೀಲ್ಸ್ ಶೋಕಿ ಮಾಡುವ ನಾಚಿಕೆಗೇಡಿತನಕ್ಕೆ ನಿಮ್ಮ ಪಕ್ಷವೇ ಸಾಟಿ ಬಿಡಿ: ಸಂತೋಷ್ ಲಾಡ್
ಪಾಕ್ ಆಕ್ರಮಿತ ಕಾಶ್ಮೀರವನ್ನು ಪುನಃ ಪಡೆದುಕೊಳ್ಳುವ ಅವಕಾಶವಿದ್ದಾಗಲೂ ಕೈಚೆಲ್ಲಿದ ಮಹಾನುಭಾವ ಯಾರು ಎಂಬುದು ಇಡೀ ದೇಶ ಹಾಗೂ ಜಗತ್ತಿಗೇ ಬಟಾಬಯಲಾದ ಸತ್ಯ.

ವಿಧಾನಸೌಧದಲ್ಲಿ ‘ಪಾಕಿಸ್ತಾನ್ ಜಿಂದಾಬಾದ್’ ಕೂಗಿಸುವ ನೀವು ಯಾವ ಮುಖ ಇಟ್ಟುಕೊಂಡು ‘ತಿರಂಗಾ ಯಾತ್ರೆ’, ಯುದ್ಧದ ಕುರಿತು ಮಾತನಾಡುತ್ತೀರಿ?
ಭಾರತದ ಸಿರಿ ಕಿರೀಟ ಕಾಶ್ಮೀರವನ್ನು ಅಸ್ಥಿರಗೊಳಿಸಿದ್ದು ಯಾರು? ಪಾಕ್ ಆಕ್ರಮಿತ ಕಾಶ್ಮೀರವನ್ನು (ಪಿಒಕೆ) ಬಿಟ್ಟುಕೊಟ್ಟವರಾರು?

ತಾವೇ ಸುಪ್ರೀಂ ಎಂಬಂತೆ ಮೋದಿ ವರ್ತನೆ; ತಿರಂಗಾ ಯಾತ್ರೆ ಬದಲು ಬಿಜೆಪಿ ಟ್ರಂಪ್ ಯಾತ್ರೆ ಮಾಡಲಿ: ಸಂತೋಷ್ ಲಾಡ್
ಟ್ರಂಪ್ ಹೇಳಿದ ಮಾದರಿಯಲ್ಲಿ ವ್ಯಾಪಾರಕ್ಕಾಗಿ ಯುದ್ಧ ನಿಲ್ಲಿಸಲಾಯಿತೇ ಎಂದು ಪ್ರಶ್ನಿಸಿದರು. ‘ಬಿಜೆಪಿಯವರು ತಿರಂಗಾ ಯಾತ್ರೆ ಮಾಡುತ್ತಿದ್ದಾರೆ. ಅವರು ತಿರಂಗಾ ಯಾತ್ರೆ ಬದಲು ಟ್ರಂಪ್ ಯಾತ್ರೆ ಮಾಡಲಿ’ ಎಂದರು.

ಈಗ ಕಾಶ್ಮೀರಕ್ಕೆ ಹೋಗುವುದು ಸ್ಮಶಾನಕ್ಕೆ ಹೋದಂತೆ: ಸಚಿವ ಸಂತೋಷ್ ಲಾಡ್
ಎಲ್ಲವೂ ಸರಿಯಾದ ನಂತರ ಮತ್ತು ಸೂಕ್ತ ಭದ್ರತಾ ವ್ಯವಸ್ಥೆಗಳನ್ನು ಮಾಡಿದ ಬಳಿಕ ಪ್ರವಾಸಿಗರು ಅಲ್ಲಿಗೆ ಹೋಗುವ ಬಗ್ಗೆ ಯೋಚಿಸಬಹುದು.

ಅಪರಾಧ ಕೃತ್ಯಗಳಲ್ಲಿ ವಲಸೆ ಕಾರ್ಮಿಕರು ಭಾಗಿ: ಕಾರ್ಮಿಕ ಇಲಾಖೆಯೊಂದಿಗೆ ಸಭೆ, ಶೂಟೌಟ್ ಬಗ್ಗೆ ತನಿಖೆ
ಬಿಹಾರದ ಪಾಟ್ನಾ ಮೂಲದ 35 ವರ್ಷದ ರಿತೇಶ್ ಕುಮಾರ್ ಎಂಬಾತ ಹುಬ್ಬಳ್ಳಿಯಲ್ಲಿ ಐದು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ಮಾಡಿದ್ದಾನೆ ಎಂಬ ಆರೋಪದ ಬೆನ್ನಲ್ಲೇ ಗೃಹ ಸಚಿವರು ಈ ಹೇಳಿಕೆ ನೀಡಿದ್ದಾರೆ.


