Santosh Lad

ಡಿಕೆ ಶಿವಕುಮಾರ್ ಪರ ವೀರಪ್ಪ ಮೊಯ್ಲಿ ಬ್ಯಾಟಿಂಗ್; ಪ್ರಿಯಾಂಕ್ ಖರ್ಗೆ, ಸಂತೋಷ್ ಲಾಡ್ ಹೇಳಿದ್ದೇನು?
ರಾಜಕೀಯ

ಡಿಕೆ ಶಿವಕುಮಾರ್ ಪರ ವೀರಪ್ಪ ಮೊಯ್ಲಿ ಬ್ಯಾಟಿಂಗ್; ಪ್ರಿಯಾಂಕ್ ಖರ್ಗೆ, ಸಂತೋಷ್ ಲಾಡ್ ಹೇಳಿದ್ದೇನು?

ಭಾನುವಾರ ಕಾಂಗ್ರೆಸ್ ನಾಯಕ ವೀರಪ್ಪ ಮೊಯ್ಲಿ ಅವರು ಡಿಕೆ ಶಿವಕುಮಾರ್ ಅವರ ನಾಯಕತ್ವವನ್ನು ಶ್ಲಾಘಿಸಿ, ಅವರು ಮುಖ್ಯಮಂತ್ರಿಯಾಗುವುದು ಖಚಿತ ಎಂದು ಪ್ರತಿಪಾದಿಸಿದ್ದರು.

11 ವರ್ಷ ವಿಶ್ವಗುರು ನೋಡಿ ಸಾಕಾಗಿದೆ, ಅವರನ್ನು ಕೆಳಗಿಳಿಸಿ: ಸಚಿವ ಸಂತೋಷ್ ಲಾಡ್ ವ್ಯಂಗ್ಯ
ರಾಜಕೀಯ

11 ವರ್ಷ ವಿಶ್ವಗುರು ನೋಡಿ ಸಾಕಾಗಿದೆ, ಅವರನ್ನು ಕೆಳಗಿಳಿಸಿ: ಸಚಿವ ಸಂತೋಷ್ ಲಾಡ್ ವ್ಯಂಗ್ಯ

ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಬಿಜೆಪಿ ಸಚಿವರು ಅಸಮಾಧಾನಗೊಂಡಿದ್ದಾರೆ. ಹಾಗಾಗಿ ಪ್ರಧಾನಿ ಸ್ಥಾನಕ್ಕೆ ಆಂಧ್ರಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರನ್ನು ಬದಲಿಸಬಹುದು ಎಂದು ಹೇಳಿದರು.

ಪ್ರಧಾನಿ ಮೋದಿ ಬದಲಿಸಿ, ದೇಶ ಉಳಿಸಿ: ಸಚಿವ ಸಂತೋಷ್ ಲಾಡ್
ರಾಜಕೀಯ

ಪ್ರಧಾನಿ ಮೋದಿ ಬದಲಿಸಿ, ದೇಶ ಉಳಿಸಿ: ಸಚಿವ ಸಂತೋಷ್ ಲಾಡ್

ಕಳೆದ 11 ವರ್ಷದಿಂದ ಏನನ್ನೂ ಮಾಡಿಲ್ಲ. ಲೆಕ್ಕ ಇಲ್ಲ, ಬುಕ್ ಇಲ್ಲ. ಸಾಹೇಬ್ರು ದಿನಕ್ಕೆ ಮೂರು ಬಾರಿ ಬಟ್ಟೆ ಬದಲಾಯಿಸುತ್ತಾರೆ. 16 ಗಂಟೆ ಕೆಲಸ ಮಾಡ್ತಾರೆ ಅಂತಾರೆ. ಆದರೆ, ಅವರ ಕಣ್ಣುಗಳು ಹೊಳೆಯುತ್ತಿವೆ.

ಗಿಗ್ ಕಾರ್ಮಿಕರ ಕಷ್ಟ ನಿವಾರಣೆ ಯತ್ನ ತಪ್ಪಾ? ಸಂತೋಷ್ ಲಾಡ್
ವಿಡಿಯೋ

ಗಿಗ್ ಕಾರ್ಮಿಕರ ಕಷ್ಟ ನಿವಾರಣೆ ಯತ್ನ ತಪ್ಪಾ? ಸಂತೋಷ್ ಲಾಡ್

ಕೇರಳ ಗುಡ್ಡ ಕುಸಿತ ದುರಂತ; ಕನ್ನಡಿಗರ ನೆರವಿಗೆ ವಯಾನಾಡಿಗೆ ತೆರಳಿದ ಸಚಿವ ಸಂತೋಷ್ ಲಾಡ್
ರಾಜ್ಯ

ಕೇರಳ ಗುಡ್ಡ ಕುಸಿತ ದುರಂತ; ಕನ್ನಡಿಗರ ನೆರವಿಗೆ ವಯಾನಾಡಿಗೆ ತೆರಳಿದ ಸಚಿವ ಸಂತೋಷ್ ಲಾಡ್

ಭೂಕುಸಿತದಲ್ಲಿ ಚಾಮರಾಜನಗರದ ಇಬ್ಬರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಅಲ್ಲದೆ, 10 ಜನರನ್ನು ರಕ್ಷಿಸಲಾಗಿದೆ. ಒಡಿಶಾ ಮೂಲದ ಬೆಂಗಳೂರಿನ ವೈದ್ಯರೂ ಕೂಡ ಸಂಕಷ್ಟಕ್ಕೆ ಸಿಲುಕಿದ್ದರು. ಅವರನ್ನೂ ರಕ್ಷಿಸಲಾಗಿದೆ ಎಂದು ತಿಳಿದುಬಂದಿದೆ.

ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಸೊಸೈಟಿ ರಚಿಸಿ ಹೊರಗುತ್ತಿಗೆ ನೌಕರರ ನೇಮಕ: ಸಚಿವ ಸಂತೋಷ್ ಲಾಡ್
ರಾಜ್ಯ

ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಸೊಸೈಟಿ ರಚಿಸಿ ಹೊರಗುತ್ತಿಗೆ ನೌಕರರ ನೇಮಕ: ಸಚಿವ ಸಂತೋಷ್ ಲಾಡ್

ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಸೊಸೈಟಿ ರಚನೆ ಮಾಡುವ ಪ್ರಸ್ತಾಪ ಆರ್ಥಿಕ ಅನುಮೋದನೆಗೆ ಕಳುಹಿಸಲಾಗಿದೆ. ಅನುಮೋದನೆ ಸಿಕ್ಕ ನಂತರ ಆಯಾ ಜಿಲ್ಲೆ ಮೂಲಕ ಹೊರಗುತ್ತಿಗೆ ನೌಕರರಿಗೆ ನೇಮಕ ಮಾಡಲು ಚಾಲನೆ ದೊರೆಯಲಿದೆ.

ಉದ್ಯೋಗಿಗಳ ಕೆಲಸದ ಅವಧಿ ವಿಸ್ತರಣೆ: ಸರ್ಕಾರದ ಮೇಲೆ ಐಟಿ ಉದ್ಯಮದ ಒತ್ತಡ- ಕಾರ್ಮಿಕ ಸಚಿವ ಸಂತೋಷ್ ಲಾಡ್
ರಾಜ್ಯ

ಉದ್ಯೋಗಿಗಳ ಕೆಲಸದ ಅವಧಿ ವಿಸ್ತರಣೆ: ಸರ್ಕಾರದ ಮೇಲೆ ಐಟಿ ಉದ್ಯಮದ ಒತ್ತಡ- ಕಾರ್ಮಿಕ ಸಚಿವ ಸಂತೋಷ್ ಲಾಡ್

'ಉದ್ದೇಶಿತ ಮಸೂದೆಯನ್ನು ತಾವೇ ತಂದಿಲ್ಲ. ಉದ್ಯಮ ಒತ್ತಡ ಹೇರುತ್ತಿದೆ. ಬೇಕು ಅಂತಾ ಅವರು ಕೇಳುತ್ತಿದ್ದಾರೆ. ಉದ್ಯಮದ ಒತ್ತಡದಿಂದ ಮಸೂದೆ ರೂಪಿಸಲಾಗಿದೆ. ನಾವು ಇನ್ನೂ ಪರಿಶೀಲನೆ ಮಾಡುತ್ತಿದ್ದೇವೆ. ಉದ್ಯಮದ ಎಲ್ಲಾ ಮುಖ್ಯಸ್ಥರು ಈ ವಿಚಾರ ಕುರಿತು ಚರ್ಚಿಸಬೇಕಾಗಿದೆ'

ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಹೋಗುವುದನ್ನು ಕೇಂದ್ರ ಸರ್ಕಾರ ಏಕೆ ತಡೆಯಲಿಲ್ಲ?: ಸಂತೋಷ್ ಲಾಡ್
ರಾಜಕೀಯ

ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಹೋಗುವುದನ್ನು ಕೇಂದ್ರ ಸರ್ಕಾರ ಏಕೆ ತಡೆಯಲಿಲ್ಲ?: ಸಂತೋಷ್ ಲಾಡ್

ಜೆಡಿಎಸ್ ಸಂಸದ, ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡರ ಮೊಮ್ಮಗ ಪ್ರಜ್ವಲ್ ರೇವಣ್ಣ ದೇಶ ತೊರೆಯದಂತೆ ತಡೆಯುವಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಏಕೆ ವಿಫಲವಾಯಿತು?

ನ್ಯೂಸ್ ಚಾನೆಲ್ ನೋಡಿ ಮೋಸಹೋಗಬೇಡಿ, ಧಾರಾವಾಹಿ ನೋಡಿ, ಎಂಜಾಯ್ ಮಾಡಿ: ಮಹಿಳೆಯರಿಗೆ ಸಂತೋಷ್ ಲಾಡ್ ಸಲಹೆ
ರಾಜ್ಯ

ನ್ಯೂಸ್ ಚಾನೆಲ್ ನೋಡಿ ಮೋಸಹೋಗಬೇಡಿ, ಧಾರಾವಾಹಿ ನೋಡಿ, ಎಂಜಾಯ್ ಮಾಡಿ: ಮಹಿಳೆಯರಿಗೆ ಸಂತೋಷ್ ಲಾಡ್ ಸಲಹೆ

ಸುದ್ದಿ ವಾಹಿನಿಗಳನ್ನು ನೋಡಬೇಡಿ, ಬದಲಿಗೆ ಟಿವಿ ಧಾರಾವಾಹಿಗಳನ್ನು ನೋಡಿ ಆನಂದಿಸಿ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್ ಮಹಿಳೆಯರಿಗೆ ಮನವಿ ಮಾಡಿದ್ದಾರೆ.