Santosh Lad

ರಾಮ ಮಂದಿರ ನಿರ್ಮಾಣ ಬಡತನ ನಿರ್ಮೂಲನೆ ಮಾಡಲಿದೆಯೇ? ಸಚಿವ ಸಂತೋಷ್ ಲಾಡ್
ರಾಮ ಮಂದಿರ ನಿರ್ಮಾಣ ಬಡತನ ನಿರ್ಮೂಲನೆ ಮಾಡಲಿದೆಯೇ? ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ಪ್ರಶ್ನಿಸಿದ್ದಾರೆ.

ಸಂದರ್ಶನ: 'ಐಟಿ ಸಂಸ್ಥೆಗಳು ಮಾನವ ಸಂಪನ್ಮೂಲ ಅಭ್ಯಾಸ ಮರುಪರಿಶೀಲಿಸಬೇಕು, ಉದ್ಯೋಗ ಭದ್ರತೆ ಮುಖ್ಯ': ಸಂತೋಷ್ ಲಾಡ್
ಮಾಹಿತಿ ಮತ್ತು ತಂತ್ರಜ್ಞಾನ ಸಂಸ್ಥೆಗಳು ಮಾನವ ಸಂಪನ್ಮೂಲ ಅಭ್ಯಾಸಗಳನ್ನು ಮರುಪರಿಶೀಲಿಸಬೇಕಾಗಿದ್ದು, ಉದ್ಯೋಗ ಭದ್ರತೆ ಮುಖ್ಯವಾಗಿದೆ ಎಂದು ಕರ್ನಾಟಕ ಕಾರ್ಮಿಕ ಸಚಿವ ಸಂತೋಷ್ ಲಾಡ್ ಹೇಳಿದ್ದಾರೆ.

ಅಪಘಾತ ಸಂತ್ರಸ್ತರನ್ನು ತಮ್ಮ ವಾಹನದಲ್ಲೇ ಆಸ್ಪತ್ರೆಗೆ ಸೇರಿಸಿದ ಸಂತೋಷ್ ಲಾಡ್; ಸಚಿವರ ನಡೆಗೆ ವ್ಯಾಪಕ ಮೆಚ್ಚುಗೆ
ಧಾರವಾಡ ಹೊರವಲಯದ ಕೆಲಗೇರಿ ಸೇತುವೆ ಬಳಿ ಮೂರು ಬೈಕ್‌ಗಳ ನಡುವೆ ಅಪಘಾತ ಸಂಭವಿಸಿ ಮೂವರು ಯುವಕರು ಹಾಗೂ ಮೂವರು ಯುವತಿಯರು ಗಾಯಗೊಂಡಿದ್ದರು. ಈ ವೇಳೆ ಸ್ಥಳಕ್ಕೆ ಆಗಮಿಸಿದ ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರ ನಡೆಗೆ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿದೆ.

ಕರ್ನಾಟಕದಲ್ಲಿ 45 ಲಕ್ಷ ಅಸಂಘಟಿತ ವಲಯ ಕಾರ್ಮಿಕರಿಗೆ ಸಾಮಾಜಿಕ ಭದ್ರತೆ ಯೋಜನೆ
ಕರ್ನಾಟಕ ಸರ್ಕಾರವು 45 ಲಕ್ಷಕ್ಕೂ ಹೆಚ್ಚು ಅಪ್ಲಿಕೇಶನ್ ಆಧಾರಿತ ಸಾರಿಗೆ ಮತ್ತು ಆಹಾರ ವಿತರಣಾ ಕಾರ್ಮಿಕರಿಗೆ ಮತ್ತು ಅಸಂಘಟಿತ ವಲಯದ ಇತರ ಉದ್ಯೋಗಿಗಳಿಗೆ ಉದ್ಯೋಗ-ಸಂಬಂಧಿತ ಭದ್ರತೆಗಳನ್ನು ವಿಸ್ತರಿಸಲು ಯೋಜಿಸುತ್ತಿದೆ.

ಎಲ್ಲೆಲ್ಲೂ ಸಾವು-ನೋವುಗಳೇ ಕಾಣಿಸುತ್ತಿತ್ತು: ಒಡಿಶಾ ರೈಲು ದುರಂತದ ಭೀಕರತೆ ವಿವರಿಸಿದ ಸಚಿವ ಸಂತೋಷ್ ಲಾಡ್
ಒಡಿಶಾದ ಬಾಲಸೋರ್ ನಲ್ಲಿ ಸಂಭವಿಸಿದ ರೈಲು ದುರಂತ ಹಿನ್ನೆಲೆಯಲ್ಲಿ ಕನ್ನಡಿಗರ ಸುರಕ್ಷತೆಯನ್ನು ಮೇಲ್ವಿಚಾರಣೆ ಮಾಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸೂಚನೆಯಂತೆ ಒಡಿಶಾಕ್ಕೆ ತೆರಳಿದ್ದ ಸಚಿವ ಸಂತೋಷ್ ಲಾಡ್ ಅವರು, ಇದೀಗ ರಾಜ್ಯಕ್ಕೆ ವಾಪಸ್ಸಾಗಿದ್ದು, ದುರಂತದ ಭೀಕರತೆಯನ್ನು ವಿವರಿಸಿದ್ದಾರೆ.

ಮಹಾರಾಷ್ಟ್ರ-ಕರ್ನಾಟಕ ಗಡಿ ವಿವಾದ: ಗಡಿಯಾಚೆಗಿನ ನಕಲಿ ಸುದ್ದಿಗಳ ವಿರುದ್ಧ ಒತ್ತಡದ ಗುಂಪು ರಚಿಸಿ; ಸಂತೋಷ್ ಲಾಡ್
ಮಹಾರಾಷ್ಟ್ರ-ಕರ್ನಾಟಕ ಗಡಿ ವಿವಾದಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಕೈಗೊಂಡಿರುವ ಕ್ರಮಗಳ ಬಗ್ಗೆ ಅತೃಪ್ತಿ ವ್ಯಕ್ತಪಡಿಸಿರುವ ಕಾಂಗ್ರೆಸ್ ನಾಯಕ ಸಂತೋಷ್ ಲಾಡ್, ಗಡಿಯ ಇನ್ನೊಂದು ಭಾಗದಲ್ಲಿ ಕೆಲವು ಶಕ್ತಿಗಳು ಹರಡುತ್ತಿರುವ 'ತಪ್ಪು ಮಾಹಿತಿ'ಯನ್ನು ಎದುರಿಸಲು ಹಿರಿಯ ನಾಯಕರನ್ನು ಒಳಗೊಂಡ ಒತ್ತಡದ ಗುಂಪನ್ನು ರಚಿಸುವಂತೆ ಕೋರಿದ್ದಾರೆ.

ಸಿದ್ದರಾಮಯ್ಯನವರು ಈ ಬಾರಿ ಚುನಾವಣೆಗೆ ನಿಲ್ಲದೆ ಪಕ್ಷವನ್ನು ಅಧಿಕಾರಕ್ಕೆ ತರುವತ್ತ ಗಮನ ಹರಿಸಲಿ: ಸಂತೋಷ್ ಲಾಡ್
ಕಾಂಗ್ರೆಸ್ ನಲ್ಲಿ ಸಿದ್ದರಾಮಯ್ಯ ಬಣ, ಡಿ ಕೆ ಶಿವಕುಮಾರ್ ಬಣ ಎಂಬುದಿಲ್ಲ, ಮೇಲ್ನೋಟದಲ್ಲಿ ಈ ರೀತಿ ಮಾತನಾಡಬಹುದು, ಬೇಕಿದ್ದರೆ ಯಾರು ಬೇಕಾದರೂ ಬಂದು ಸಮೀಕ್ಷೆ ಮಾಡಲಿ, ಹಳ್ಳಿಗಳಲ್ಲಿ ಬೇಕಾದರೆ ಬಂದು ನೋಡಲಿ ಎಂದು ಕಾಂಗ್ರೆಸ್ ನಾಯಕ ಮಾಜಿ ಸಚಿವ ಸಂತೋಷ್ ಲಾಡ್ ಹೇಳಿದ್ದಾರೆ.

ಚೆಕ್ ಬೌನ್ಸ್ ಪ್ರಕರಣ: 7.25 ಕೋಟಿ ರೂ. ಪಾವತಿಸುವಂತೆ ಸಂತೋಷ್ ಲಾಡ್ ಗೆ ಕೋರ್ಟ್ ಆದೇಶ
ಚೆಕ್ ಬೌನ್ಸ್ ಪ್ರಕರಣದಲ್ಲಿ ಕಾಂಗ್ರೆಸ್ ಮುಖಂಡ, ಮಾಜಿ ಸಚಿವ ಸಂತೋಷ್ ಲಾಡ್ 7,25, 05, 000 ಪಾವತಿಸುವಂತೆ ಪ್ರಧಾನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಆದೇಶಿಸಿದೆ.

'ಇನ್ನೂ 5 ವರ್ಷ ಬರೊಲ್ಲ, ಏನಿವಾಗ..'; ಕಾರ್ಯಕರ್ತನ ಪ್ರಶ್ನೆಗೆ ಸಚಿವ ಲಾಡ್ ಉಡಾಫೆ ಉತ್ತರ!
ಇಷ್ಟು ದಿನ ಕ್ಷೇತ್ರಕ್ಕೆ ಏಕೆ ಬಂದಿಲ್ಲ ಎಂಬ ಕಾರ್ಯಕರ್ತನ ಪ್ರಶ್ನೆಗೆ ಸಚಿವ ಲಾಡ್ ನೀಡಿರುವ ಉಡಾಫೆ ಉತ್ತರ ಕಾರ್ಯಕರ್ತರ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ.

