Santosh murder case

ಹತ್ಯೆಯಾದ ಸಂತೋಷ್ ಬಿಜೆಪಿ ಅಥವಾ ಹಿಂದೂ ಕಾರ್ಯಕರ್ತ ಅಲ್ಲ: ರಾಮಲಿಂಗಾ ರೆಡ್ಡಿ
ಜ.31 ರಂದು ಬೆಂಗಳೂರಿನಲ್ಲಿ ಹತ್ಯೆಯಾಗಿದ್ದ ಸಂತೋಷ್ ಬಿಜೆಪಿ ಕಾರ್ಯಕರ್ತನೂ ಅಲ್ಲ ಹಿಂದೂ ಕಾರ್ಯಕರ್ತನೂ ಅಲ್ಲ ಎಂದು ಗೃಹ ಸಚಿವ ರಾಮಲಿಂಗಾ ರೆಡ್ಡಿ ಹೇಳಿದ್ದಾರೆ.

ಸಂತೋಷ್ ಹತ್ಯೆ ಪ್ರಕರಣ ತನಿಖೆಯನ್ನು ಎನ್ಐಎಗೆ ವಹಿಸಿ: ಮಾಜಿ ಡಿಸಿಎಂ ಆರ್. ಅಶೋಕ್ ಆಗ್ರಹ
ಬೆಂಗಳೂರಿನಲ್ಲಿ ಹತ್ಯೆಯಾದ ಬಿಜೆಪಿ ಕಾರ್ಯಕರ್ತ ಸಂತೋಷ್ ಕೊಲೆ ಪ್ರಕರಣವನ್ನು ಎನ್ಐಎ ತನಿಖೆಗೆ ಒಪ್ಪಿಸಬೇಕೆಂದು ಮಾಜಿ ಉಪ ಮುಖ್ಯಮಂತ್ರಿ ಆರ್. ಅಶೋಕ್ ಆಗ್ರಹಿಸಿದ್ದಾರೆ.

