ದೇಶರಾಹುಲ್ ಗಾಂಧಿ ಜೊತೆ ಭಾರತ್ ಜೋಡೋ ಯಾತ್ರೆಯಲ್ಲಿ ಭಾಗವಹಿಸಿದ್ದ ವೇಳೆ ಸಂಸದ ಸಂತೋಖ್ ಸಿಂಗ್ ಹೃದಯಾಘಾತದಿಂದ ಸಾವು!
ಭಾರತ್ ಜೋಡೋ ಯಾತ್ರೆಯಲ್ಲಿ ಭಾಗಿಯಾಗಿದ್ದ ಜಲಂಧರ್ ಕಾಂಗ್ರೆಸ್ ಸಂಸದ ಸಂತೋಖ್ ಸಿಂಗ್(77) ಹೃದಯಾಘಾತದಿಂದ ನಿಧನರಾಗಿದ್ದಾರೆ. ಭಾರತ್ ಜೋಡೋ ಯಾತ್ರೆಯಲ್ಲಿ ಪಾಲ್ಗೊಂಡಿದ್ದಾಗ ಹೃದಯಾಘಾತವಾಗಿ ಸಂತೋಖ್ ಸಿಂಗ್ ಅಸ್ವಸ್ಥರಾಗಿದ್ದರು.