Santro Ravi

ಸ್ಯಾಂಟ್ರೋ ರವಿ ಕೇಸ್ ತನಿಖಾಧಿಕಾರಿ ಧರ್ಮೇಂದ್ರ ದಿಢೀರ್ ಎತ್ತಂಗಡಿ: ಹಳ್ಳ ಹಿಡಿಯುತ್ತಾ ಪಿಂಪ್ ಪ್ರಕರಣ?
ರಾಜ್ಯ

ಸ್ಯಾಂಟ್ರೋ ರವಿ ಕೇಸ್ ತನಿಖಾಧಿಕಾರಿ ಧರ್ಮೇಂದ್ರ ದಿಢೀರ್ ಎತ್ತಂಗಡಿ: ಹಳ್ಳ ಹಿಡಿಯುತ್ತಾ ಪಿಂಪ್ ಪ್ರಕರಣ?

ಕಾಟನ್‌ಪೇಟೆ ಠಾಣೆಯಲ್ಲಿ ಸುಳ್ಳು ಪ್ರಕರಣ ದಾಖಲಿಸಿ ಸಹೋದರಿಯರನ್ನು ಬಂಧಿಸಿದ್ದ ಪ್ರಕರಣದ ತನಿಖೆ ನಡೆಸುತ್ತಿರುವ ಎಚ್‌.ಎನ್‌. ಧರ್ಮೇಂದ್ರ ಅವರನ್ನು ದಿಢೀರ್ ವರ್ಗಾವಣೆ ಮಾಡಲಾಗಿದೆ.

ಸ್ಯಾಂಟ್ರೋ ರವಿಗೆ ವೈದ್ಯಕೀಯ ಪರೀಕ್ಷೆ; ಶೇಷಾದ್ರಿಪುರ ಅಪಾರ್ಟ್ಮೆಂಟ್ ನಲ್ಲಿ ಮಹಜರು; 2ನೇ ಪತ್ನಿ ಹೇಳಿಕೆ ದಾಖಲು
ರಾಜ್ಯ

ಸ್ಯಾಂಟ್ರೋ ರವಿಗೆ ವೈದ್ಯಕೀಯ ಪರೀಕ್ಷೆ; ಶೇಷಾದ್ರಿಪುರ ಅಪಾರ್ಟ್ಮೆಂಟ್ ನಲ್ಲಿ ಮಹಜರು; 2ನೇ ಪತ್ನಿ ಹೇಳಿಕೆ ದಾಖಲು

ವೇಶ್ಯಾವಾಟಿಕೆ ಹಾಗೂ ಅಕ್ರಮ ಧಂಧೆಗಳಲ್ಲಿ ಭಾಗಿಯಾಗಿ ಬಂಧನಕ್ಕೊಳಗಾಗಿರುವ ಸ್ಯಾಂಟ್ರೋ ರವಿಯನ್ನು ಸಿಐಡಿ ಪೊಲೀಸರು ಇಂದು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದರು. 

'ಸ್ವಚ್ಚ ರಾಜಕಾರಣದಲ್ಲಿ ಬದ್ಧತೆ ಹೊಂದಿರುವ ನಾನು, ಸ್ಯಾಂಟ್ರೊ ರವಿಯಂಥವರಿಂದ ಆಮಿಷಕ್ಕೊಳಗಾಗುವ ಪ್ರಸಂಗ ಬಂದರೆ ಸಾವು ಬಯಸುತ್ತೇನೆ'
ರಾಜಕೀಯ

'ಸ್ವಚ್ಚ ರಾಜಕಾರಣದಲ್ಲಿ ಬದ್ಧತೆ ಹೊಂದಿರುವ ನಾನು, ಸ್ಯಾಂಟ್ರೊ ರವಿಯಂಥವರಿಂದ ಆಮಿಷಕ್ಕೊಳಗಾಗುವ ಪ್ರಸಂಗ ಬಂದರೆ ಸಾವು ಬಯಸುತ್ತೇನೆ'

ಸ್ವಚ್ಚ ರಾಜಕಾರಣದಲ್ಲಿ ಬದ್ಧತೆ ಹೊಂದಿರುವ ನಾನು, ಸ್ಯಾಂಟ್ರೊ ರವಿಯಂಥವರಿಂದ ಆಮಿಷಕ್ಕೊಳಗಾಗುವಂತ ಪ್ರಸಂಗ ಬಂದರೆ, ಸಾವನ್ನು ಬಯಸುತ್ತೇನೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ.

ಸ್ಯಾಂಟ್ರೋ ರವಿ ಕೇಸ್ ಸಿಐಡಿಗೆ ವರ್ಗಾವಣೆ: ಗೃಹ ಸಚಿವ ಆರಗ ಜ್ಞಾನೇಂದ್ರ
ರಾಜ್ಯ

ಸ್ಯಾಂಟ್ರೋ ರವಿ ಕೇಸ್ ಸಿಐಡಿಗೆ ವರ್ಗಾವಣೆ: ಗೃಹ ಸಚಿವ ಆರಗ ಜ್ಞಾನೇಂದ್ರ

ಸ್ಯಾಂಟ್ರೋ ರವಿ ಪ್ರಕರಣದ ತನಿಖಾ ಜವಾಬ್ಜಾರಿಯನ್ನು ಸಿಐಡಿಗೆ ವಹಿಸಲಾಗಿದೆ ಎಂದು ಸೋಮವಾರ ರಾಜ್ಯ ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ.

ಸ್ಯಾಂಟ್ರೋ ರವಿಗೆ ಜನವರಿ 25ರವರೆಗೆ ನ್ಯಾಯಾಂಗ ಬಂಧನ: ಕೋರ್ಟ್
ರಾಜ್ಯ

ಸ್ಯಾಂಟ್ರೋ ರವಿಗೆ ಜನವರಿ 25ರವರೆಗೆ ನ್ಯಾಯಾಂಗ ಬಂಧನ: ಕೋರ್ಟ್

ಸ್ಯಾಂಟ್ರೊ ರವಿಯನ್ನು ಪೊಲೀಸ್ ವಶಕ್ಕೆ ನೀಡಲು ನಿರಾಕರಿಸಿರುವ ಕೋರ್ಟ್ ಜನವರಿ 25ರ ವರಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ. 

ಸ್ಯಾಂಟ್ರೋ ರವಿ ಬಂಧನ ರಾಜ್ಯ ಸರ್ಕಾರದಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಸಿದೆ: ಕಾಂಗ್ರೆಸ್
ರಾಜಕೀಯ

ಸ್ಯಾಂಟ್ರೋ ರವಿ ಬಂಧನ ರಾಜ್ಯ ಸರ್ಕಾರದಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಸಿದೆ: ಕಾಂಗ್ರೆಸ್

ಅತ್ಯಾಚಾರ ಆರೋಪಿ ಸ್ಯಾಂಟ್ರೋ ರವಿ ಬಂಧನದಿಂದ ಮುಂಬೈಗೆ ತೆರಳಿದ್ದ ನಾಯಕರು, ರಾಜಕಾರಣಿಗಳ ಮಕ್ಕಳು, ಉನ್ನತ ಅಧಿಕಾರಿಗಳ ವಿಡಿಯೋಗಳು ಹೊರಬೀಳುವ ಸಾಧ್ಯತೆ ಇದ್ದು, ಈ ಬೆಳವಣಿಗೆಯು ಸರ್ಕಾರದಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಸಿದೆ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಅವರು ಹೇಳಿದ್ದಾರೆ.

ಸ್ಯಾಂಟ್ರೋ ರವಿಯನ್ನು 14 ದಿನ ನ್ಯಾಯಾಂಗ ಬಂಧನ ಒಪ್ಪಿಸಿದ ಜೆಎಂಎಫ್​ಸಿ ಕೋರ್ಟ್​
ರಾಜ್ಯ

ಸ್ಯಾಂಟ್ರೋ ರವಿಯನ್ನು 14 ದಿನ ನ್ಯಾಯಾಂಗ ಬಂಧನ ಒಪ್ಪಿಸಿದ ಜೆಎಂಎಫ್​ಸಿ ಕೋರ್ಟ್​

ಮಾನವ ಕಳ್ಳಸಾಗಣೆ, ಅನೈತಿಕ ದಂಧೆ ಹಾಗೂ ಅತ್ಯಾಚಾರ ಪ್ರಕರಣದ ಪ್ರಮುಖ ಆರೋಪಿ ಸ್ಯಾಂಟ್ರೋ ರವಿ ಅಲಿಯಾಸ್ ಕೆಎಸ್ ಮಂಜುನಾಥ್‌ನನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಮೈಸೂರಿನ...

'ಸ್ಯಾಂಟ್ರೋ' ರವಿಗೆ ಪ್ರತಿ ಗಂಟೆಗೊಮ್ಮೆ ಇನ್ಸುಲಿನ್ ನೀಡಿ ವಿಚಾರಣೆ: ಎಡಿಜಿಪಿ ಅಲೋಕ್ ಕುಮಾರ್
ರಾಜ್ಯ

'ಸ್ಯಾಂಟ್ರೋ' ರವಿಗೆ ಪ್ರತಿ ಗಂಟೆಗೊಮ್ಮೆ ಇನ್ಸುಲಿನ್ ನೀಡಿ ವಿಚಾರಣೆ: ಎಡಿಜಿಪಿ ಅಲೋಕ್ ಕುಮಾರ್

ವಿಜಯನಗರ ಪೊಲೀಸ್ ಠಾಣೆಯಲ್ಲಿ ವಿಚಾರಣೆ ನಡೆಸುತ್ತಿರುವ 'ಸ್ಯಾಂಟ್ರೋ' ರವಿಗೆ ಶುಗರ್ ಲೆವೆಲ್ ನಿಯಂತ್ರಣಕ್ಕಾಗಿ ಪ್ರತಿ ಒಂದು ಗಂಟೆಗೊಮ್ಮೆ ಇನ್ಸುಲಿನ್ ನೀಡಿ ವಿಚಾರಣೆ ನಡೆಸಲಾಗುತ್ತಿದೆ.

'ಸ್ಯಾಂಟ್ರೋ ರವಿ' ವಿಚಾರಣೆ ಬಳಿಕ ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಗುವುದು: ಮೈಸೂರು ಪೊಲೀಸರು
ರಾಜ್ಯ

'ಸ್ಯಾಂಟ್ರೋ ರವಿ' ವಿಚಾರಣೆ ಬಳಿಕ ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಗುವುದು: ಮೈಸೂರು ಪೊಲೀಸರು

ಮಾನವ ಕಳ್ಳಸಾಗಣೆಯಲ್ಲಿ ಕಿಂಗ್‌ಪಿನ್ ಮತ್ತು ರಾಜಕಾರಣಿಗಳೊಂದಿಗೆ ಸಂಪರ್ಕ ಹೊಂದಿದ್ದ ಆರೋಪಿ ಕೆ.ಎಸ್. ಮಂಜುನಾಥ್ ಅಲಿಯಾಸ್ 'ಸ್ಯಾಂಟ್ರೋ' ರವಿಯನ್ನು ಮೈಸೂರಿಗೆ ಕರೆತರಲಾಗಿದ್ದು, ಪ್ರಕ್ರಿಯೆಗಳು ಮತ್ತು ಪ್ರಾಥಮಿಕ ವಿಚಾರಣೆಯನ್ನು ಪೂರ್ಣಗೊಳಿಸಿದ ನಂತರ ನ್ಯಾಯಾಲಯಕ್ಕೆ ಶನಿವಾರ ಹಾಜರುಪಡಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.