Santro Ravi Case

ಸ್ಯಾಂಟ್ರೋ ರವಿಯನ್ನು ಪುಣೆಯಿಂದ ಗುಜರಾತ್ ಗೆ ಕರೆಸಿದವರು ಯಾರೆಂಬುದು ಬಹಿರಂಗವಾಗಬೇಕು: ಕುಮಾರಸ್ವಾಮಿ
ರಾಜ್ಯ ವಿಧಾನಸಭಾ ಚುನಾವಣೆ ಸನ್ನಿಹದಲ್ಲಿರುವಂತೆಯೇ 'ಸ್ಯಾಂಟ್ರೋ ರವಿ ಕೇಸ್' ಪ್ರತಿಪಕ್ಷಗಳಿಗೆ ಹೊಸ ಅಸ್ತ್ರ ಸಿಕ್ಕಂತಾಗಿದೆ. ಸ್ಯಾಂಟ್ರೋ ರವಿಯ ಅನೈತಿಕತೆಯ ಧಂದೆ, ವರ್ಗಾವಣೆ ವಿಚಾರವನ್ನು ಮುಂದಿಟ್ಟುಕೊಂಡು ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸುತ್ತಿವೆ.

ಸ್ಯಾಂಟ್ರೋ ರವಿ ತಗಲಾಕ್ಕೊಂಡಿದ್ಹೇಗೆ: ರಾಯರ ದರ್ಶನಕ್ಕೆ ಬಂದಿದ್ದಾತನ ಹಿಂದೆ ಬಿದ್ದ ಪೊಲೀಸರಿಗೆ ಸಿಕ್ತಾ ಸುಳಿವು!
ಸ್ಯಾಂಟ್ರೋ ರವಿ ಪ್ರಕರಣ ರಾಜ್ಯ ಸರ್ಕಾರಕ್ಕೆ ನುಂಗಲಾದರ ಬಿಸಿತುಪ್ಪವಾಗಿ ಪರಿಣಮಿಸಿತ್ತು. ರಾಜಕಾರಣಿಗಳು ಹಾಗೂ ಅಧಿಕಾರಿಗಳ ಜೊತೆ ಉತ್ತಮ ಸಂಪರ್ಕ ಹೊಂದಿದ್ದ ಮೈಸೂರಿನ ಕೆ.ಎಸ್.ಮಂಜುನಾಥ ಅಲಿಯಾಸ್ ಸ್ಯಾಂಟ್ರೋ ರವಿಯನ್ನು ಕೊನೆಗೂ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಸ್ಯಾಂಟ್ರೋ ರವಿ ಮನೆ ಮೇಲೆ ಪೊಲೀಸ್ ದಾಳಿ; ಡೈರಿ, ಗ್ಯಾಸ್ ಬಿಲ್ ವಶಕ್ಕೆ!
ರಾಜ್ಯದಲ್ಲಿ ತೀವ್ರ ಸುದ್ದಿಗೆ ಗ್ರಾಸವಾಗಿರುವ ಸ್ಯಾಂಟ್ರೋ ರವಿ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿರುವ ಪೊಲೀಸ್ ವಿಶೇಷ ತಂಡ ಇಂದು ರವಿಯ ಪತ್ನಿಯ ಮನೆ ಮೇಲೆ ದಾಳಿ ಮಾಡಿದ್ದು, ಡೈರಿ, ಗ್ಯಾಸ್ ಬಿಲ್ ವಶಕ್ಕೆ ಪಡೆದಿದ್ದಾರೆ ಎಂದು ತಿಳಿದುಬಂದಿದೆ.

