Santro Ravi

ರಾಜಕೀಯವಾಗಿ ಕುಮಾರಸ್ವಾಮಿ ಹತಾಶ ಸ್ಥಿತಿ ತಲುಪಿದ್ದಾರೆ: ಸ್ಯಾಂಟ್ರೊ ರವಿ ವಿಚಾರಕ್ಕೆ ಹೆಚ್‌ ಡಿಕೆ- ಆರಗ ಜ್ಞಾನೇಂದ್ರ ಜಟಾಪಟಿ
ರಾಜ್ಯ

ರಾಜಕೀಯವಾಗಿ ಕುಮಾರಸ್ವಾಮಿ ಹತಾಶ ಸ್ಥಿತಿ ತಲುಪಿದ್ದಾರೆ: ಸ್ಯಾಂಟ್ರೊ ರವಿ ವಿಚಾರಕ್ಕೆ ಹೆಚ್‌ ಡಿಕೆ- ಆರಗ ಜ್ಞಾನೇಂದ್ರ ಜಟಾಪಟಿ

ಗೃಹ ಸಚಿವ ಆರಗ ಜ್ಞಾನೇಂದ್ರ ಮನೆಯಲ್ಲಿ ಹಣ ಎಣಿಸುತ್ತಿರುವ ಫೋಟೋ ವೈರಲ್ ಆಗಿದೆ ಎಂಬ ಹೆಚ್​ಡಿ ಕುಮಾರಸ್ವಾಮಿ ಹೇಳಿಕೆಗೆ ಗೃಹ ಸಚಿವ ಆರಗ ಜ್ಞಾನೇಂದ್ರ ತಿರುಗೇಟು ನೀಡಿದ್ದಾರೆ.

ಸಿಎಂ ಬೊಮ್ಮಾಯಿಯವರಿಗೂ ಸ್ಯಾಂಟ್ರೋ ರವಿಗೂ ಯಾವುದೇ ಸಂಬಂಧವಿಲ್ಲ: ಬಿಜೆಪಿ
ರಾಜಕೀಯ

ಸಿಎಂ ಬೊಮ್ಮಾಯಿಯವರಿಗೂ ಸ್ಯಾಂಟ್ರೋ ರವಿಗೂ ಯಾವುದೇ ಸಂಬಂಧವಿಲ್ಲ: ಬಿಜೆಪಿ

‘ಸ್ಯಾಂಟ್ರೋ ರವಿ'ಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಗೂ ಅವರ ಪುತ್ರ ಭರತ್‌ಗೂ ಯಾವುದೇ ಸಂಬಂಧವಿಲ್ಲ ಎಂದು ಬಿಜೆಪಿ ಸ್ಪಷ್ಟಪಡಿಸಿದೆ. 

ಸ್ಯಾಂಟ್ರೊ ರವಿ ಪ್ರಕರಣ: ಕುಮಾರಕೃಪ ಅತಿಥಿಗೃಹ ಅಧಿಕಾರಿ ಎತ್ತಂಗಡಿ
ರಾಜ್ಯ

ಸ್ಯಾಂಟ್ರೊ ರವಿ ಪ್ರಕರಣ: ಕುಮಾರಕೃಪ ಅತಿಥಿಗೃಹ ಅಧಿಕಾರಿ ಎತ್ತಂಗಡಿ

ರಾಜ್ಯ ರಾಜಕಾರಣದಲ್ಲಿ ಭಾರೀ ಸಂಚಲನ ಸೃಷ್ಟಿಸಿರುವ ಸ್ಯಾಂಟ್ರೋ ರವಿ ಪ್ರಕರಣಕ್ಕೆ ಸಂಬಂಧಿಸಿದಂತೆ ಕುಮಾರಕೃಪ ಅತಿಥಿಗೃಹ ಅಧಿಕಾರಿಯನ್ನು ಎತ್ತಂಗಡಿ ಮಾಡಲಾಗಿದೆ ಎಂದು ತಿಳಿದುಬಂದಿದೆ.

ಸ್ಯಾಂಟ್ರೋ ರವಿ ವಿರುದ್ಧ ತನಿಖೆಗೆ ಸಿಎಂ ಬೊಮ್ಮಾಯಿ ಸೂಚನೆ
ರಾಜ್ಯ

ಸ್ಯಾಂಟ್ರೋ ರವಿ ವಿರುದ್ಧ ತನಿಖೆಗೆ ಸಿಎಂ ಬೊಮ್ಮಾಯಿ ಸೂಚನೆ

ರಾಜ್ಯದಲ್ಲಿ ತೀವ್ರ ಸುದ್ದಿಗೆ ಗ್ರಾಸವಾಗಿರುವ ಸ್ಯಾಂಟ್ರೋ ರವಿ ಅಲಿಯಾಸ್ ಮಂಜುನಾಥ್ ಪ್ರಕರಣ ತಾರಕಕ್ಕೇರಿರುವಂತೆಯೇ ಇತ್ತ ಈ ಕುರಿತು ಪ್ರತಿಕ್ರಿಯೆ ನೀಡಿರುವ ಸಿಎಂ ಬಸವರಾಜ ಬೊಮ್ಮಾಯಿ ಸ್ಯಾಂಟ್ರೋ ರವಿ ವಿರುದ್ಧ ತನಿಖೆಗೆ ಸೂಚಿಸಿರುವುದಾಗಿ ಹೇಳಿದ್ದಾರೆ.

ಕುಮಾರ ಕೃಪವೇ ಸ್ಯಾಂಟ್ರೋ ರವಿ ಹೆಡ್ಡಾಫೀಸ್: ಅನೇಕ ಸಚಿವರ ಜೊತೆಗಿನ ಆತನ ಫೋಟೋ ಹಂಚಿಕೊಂಡ ಕಾಂಗ್ರೆಸ್
ರಾಜಕೀಯ

ಕುಮಾರ ಕೃಪವೇ ಸ್ಯಾಂಟ್ರೋ ರವಿ ಹೆಡ್ಡಾಫೀಸ್: ಅನೇಕ ಸಚಿವರ ಜೊತೆಗಿನ ಆತನ ಫೋಟೋ ಹಂಚಿಕೊಂಡ ಕಾಂಗ್ರೆಸ್

ಬಿಜೆಪಿಯ ಎಲ್ಲಾ ಸಚಿವರೂ ವೇಶ್ಯಾವಾಟಿಕೆ ದಂಧೆ, ವರ್ಗಾವಣೆ ದಂಧೆಯ ಸ್ಯಾಂಟ್ರೋ ರವಿಯೊಂದಿಗೆ ಅತ್ಯಾಪ್ತ ಸಂಬಂಧ ಹೊಂದಿದ್ದಾರೆ ಎಂದು ಪ್ರತಿಪಕ್ಷ ಕಾಂಗ್ರೆಸ್ ಆರೋಪಿಸಿದೆ.

ಯಾರೋ ಪಿಂಪ್ ಮಾತು ಕೇಳಿ ಹೇಳಿಕೆ ಕೊಡಬಾರದು, ಸರ್ಕಾರ ಬಿದ್ದಾಗಿನಿಂದ ಈವರೆಗೆ ಏನು ಮಾಡುತ್ತಿದ್ದಿರಿ, ಹಿಂದೆಯೇ ಹೇಳಲಿಲ್ಲವೇಕೆ? ವಿಶ್ವನಾಥ್
ರಾಜಕೀಯ

ಯಾರೋ ಪಿಂಪ್ ಮಾತು ಕೇಳಿ ಹೇಳಿಕೆ ಕೊಡಬಾರದು, ಸರ್ಕಾರ ಬಿದ್ದಾಗಿನಿಂದ ಈವರೆಗೆ ಏನು ಮಾಡುತ್ತಿದ್ದಿರಿ, ಹಿಂದೆಯೇ ಹೇಳಲಿಲ್ಲವೇಕೆ? ವಿಶ್ವನಾಥ್

ಮಾಜಿ ಸಿಎಂ ಎಚ್. ಡಿ ಕುಮಾರಸ್ವಾಮಿ ಹೇಳಿರುವುದು ಕಟ್ಟು ಕಥೆ. ಯಾರೋ ಪಿಂಪ್ ಮಾತು ಕೇಳಿ ಹೇಳಿಕೆ ಕೊಡಬಾರದು. ಸರ್ಕಾರ ಬಿದ್ದಾಗಿನಿಂದ ಈವರೆಗೆ ಏನು ಮಾಡುತ್ತಿದ್ದಿರಿ, ಹಿಂದೆಯೇ ಹೇಳಲಿಲ್ಲವೇಕೆ?

ಸ್ಯಾಂಟ್ರೋ ರವಿ ವಿರುದ್ಧ ಯಾವುದೇ ದೂರು ಇದ್ದರೆ ತನಿಖೆ: ಗೃಹ ಸಚಿವ ಆರಗ ಜ್ಞಾನೇಂದ್ರ
ರಾಜ್ಯ

ಸ್ಯಾಂಟ್ರೋ ರವಿ ವಿರುದ್ಧ ಯಾವುದೇ ದೂರು ಇದ್ದರೆ ತನಿಖೆ: ಗೃಹ ಸಚಿವ ಆರಗ ಜ್ಞಾನೇಂದ್ರ

ಅಪರಾಧ ಚಟುವಟಿಕೆ ಗಳಲ್ಲಿ ತೊಡಗಿದ್ದ ಎನ್ನಲಾದ ಸ್ಯಾಂಟ್ರೋ ರವಿ ಬಗ್ಗೆ  ದೂರು ಗಳಿದ್ದರೆ, ಯಾವುದೇ ಮುಲಾಜಿಲ್ಲದೆ, ಕಾನೂನು ಕ್ರಮ ಜರುಗಿಸ ಲಾಗುವುದು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ.