ರಾಜ್ಯಸಾಂತ್ವನ ಕೇಂದ್ರಗಳನ್ನು ಮುಂದುವರೆಸಲು ಮುಖ್ಯಮಂತ್ರಿಗಳ ಸೂಚನೆ
ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದಲ್ಲಿ ದೌರ್ಜನ್ಯಕ್ಕೊಳಗಾಗಿರುವ ಮಹಿಳೆಯರಿಗೆ ಸಮಾಲೋಚನೆ ಸೇರಿದಂತೆ ಅಗತ್ಯ ನೆರವು ಒದಗಿಸುತ್ತಿರುವ ಸಾಂತ್ವನ ಯೋಜನೆಯನ್ನು ಮುಂದುವರೆಸುವಂತೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಇಂದು ಸೂಚಿಸಿದರು.