sanya iyer

'ಗೌರಿ' ಮೂಲಕ ನಟನೆ ಜೊತೆ ಗಾಯಕರಾಗಿಯೂ ಅದೃಷ್ಟ ಪರೀಕ್ಷೆಗಿಳಿದ ಸಮರ್ಜಿತ್ ಲಂಕೇಶ್!
ತಮ್ಮ ತಂದೆ ಇಂದ್ರಜಿತ್ ಲಂಕೇಶ್ ಅವರ ನಿರ್ದೇಶನದ 'ಗೌರಿ' ಸಿನಿಮಾ ಮೂಲಕ ಸ್ಯಾಂಡಲ್‌ವುಡ್‌ಗೆ ಸಮರ್ಜಿತ್ ಲಂಕೇಶ್ ನಟನಾಗಿ ಪದಾರ್ಪಣೆ ಮಾಡುತ್ತಿರುವುದಲ್ಲದೆ, ತಮ್ಮ ಮೊದಲ ಚಿತ್ರದಲ್ಲೇ ತಮ್ಮ ಗಾಯನ ಪ್ರತಿಭೆಯನ್ನು ಅನಾವರಣಗೊಳಿಸುತ್ತಿದ್ದಾರೆ.

ಸಾನ್ಯಾ- ಸಮರ್ಜಿತ್ ಸಿನಿಮಾ ಟೈಟಲ್ ಫಿಕ್ಸ್: 'ಗೌರಿ' ತಂಡ ಸೇರಿದ ಮಿಸ್ ಟೀನ್ ಯೂನಿವರ್ಸ್ ಸ್ವೀಝಲ್ ಫುರ್ಟಾಡೊ!
ಗೌರಿ ಸಿನಿಮಾಗೆ ಮತ್ತೊರ್ವ ಯುವ ಪ್ರತಿಭೆ ಸೇರ್ಪಡೆಯಾಗಿದ್ದಾರೆ. ಮಿಸ್ ಟೀನ್ ಯೂನಿವರ್ಸ್ ಆಗಿ ಮೆಚ್ಚುಗೆ ಗಳಿಸಿರುವ ಉಡುಪಿಯ ಬಾರ್ಕೂರಿನ 19 ವರ್ಷದ ಸ್ವೀಝಲ್ ಫುರ್ಟಾಡೊ ಕನ್ನಡ ಸಿನಿಮಾರಂಗದಲ್ಲಿ ತಮ್ಮ ಅದೃಷ್ಟ ಪರೀಕ್ಷೆ ಮಾಡಲು ಸಜ್ಜಾಗಿದ್ದಾರೆ

ಎಲ್ಲೆ ಮೀರುತ್ತಿದೆ: ಸಖತ್ ಬೋಲ್ಡ್ ಆಗಿ ಪೋಸ್ ಕೊಟ್ಟ ನಟಿ ಸಾನ್ಯಾ ಐಯ್ಯರ್ ವಿರುದ್ಧ ನೆಟ್ಟಿಗರು ಕಿಡಿ!
ಬಿಗ್ ಬಾಸ್ ಮಾಜಿ ಸ್ಪರ್ಧಿ ಸಾನ್ಯಾ ಅಯ್ಯರ್ ಇತ್ತೀಚೆಗೆ ಫೋಟೋಶೂಟ್ ಮಾಡಿಸಿ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳುತ್ತಿದ್ದಾರೆ. ಇನ್ನು ಪ್ರಸ್ತುತ ದಾಬು ರತ್ನಾನಿ ಅವರ ಕ್ಯಾಮೆರಾಗೆ ಪೋಸ್ ಕೊಟ್ಟಿದ್ದು ಈ ಫೋಟೋಗಳು ಸದ್ಯ ವೈರಲ್ ಆಗಿವೆ.

ಯಾವನೋ ಬಂದು ಎದೆ ಮುಟ್ಟಿದ, ಬ್ಯಾಕ್ ಮುಟ್ಟಿದ ಅಂದ್ರೆ ಹೇಗೆ ಸುಮ್ಮನಿರೋದು? ಕಪಾಳ ಮೋಕ್ಷ ಪ್ರಕರಣಕ್ಕೆ ಸಾನ್ಯಾ ಅಯ್ಯರ್ ಪ್ರತಿಕ್ರಿಯೆ
ಕಿರುತೆರೆ ನಟಿ, ಬಿಗ್ ಬಾಸ್ ಮಾಜಿ ಸ್ಪರ್ಧಿ ಸಾನ್ಯಾ ಅಯ್ಯರ್ ಮೇಲೆ ಪುತ್ತೂರಿನಲ್ಲಿ ಹಲ್ಲೆ ಆಗಿದೆ ಎನ್ನುವ ವಿಚಾರ ಕಳೆದ ಎರಡು ದಿನಗಳಿಂದ ಭಾರೀ ಸದ್ದು ಮಾಡಿತ್ತು. ಈ ಕುರಿತು ಸಾನ್ಯಾ ಸ್ಪಷ್ಟನೆ ನೀಡಿದ್ದಾರೆ.

