Sapta Sagaradaache Ello

'ಸಪ್ತ ಸಾಗರದಾಚೆ ಎಲ್ಲೋ' ಖ್ಯಾತಿಯ ಹೇಮಂತ್ ಎಂ ರಾವ್ ಜೊತೆ ಡಾಲಿ ಧನಂಜಯ್ ಹೊಸ ಚಿತ್ರ?
ರಕ್ಷಿತ್ ಶೆಟ್ಟಿ, ರುಕ್ಮಿಣಿ ವಸಂತ್ ಮತ್ತು ಚೈತ್ರಾ ಜೆ ಆಚಾರ್ ನಟನೆಯ ಸಪ್ತ ಸಾಗರದಾಚೆ ಎಲ್ಲೋ ಚಿತ್ರದ ನಂತರ ಹೇಮಂತ್ ರಾವ್ ಅವರು ಶಿವರಾಜ್‌ಕುಮಾರ್ ಅವರ 'ಭೈರವನ ಕೊನೆ ಪಾಠ' ಚಿತ್ರ ನಿರ್ದೇಶಿಸಲು ಎದುರು ನೋಡುತ್ತಿದ್ದಾರೆ.

'ಸಪ್ತ ಸಾಗರದಾಚೆ ಎಲ್ಲೋ - ಸೈಡ್ ಬಿ' ಸಾಂಗ್ 'ಧರೆ ನೀನಿಡಿದಾಸರೆ' ಬಿಡುಗಡೆ
ಸಪ್ತ ಸಾಗರದಾಚೆ ಎಲ್ಲೋ-ಸೈಡ್ ಬಿ ನವೆಂಬರ್ 17 ರಂದು ಬಿಡುಗಡೆಯಾಗಿದ್ದು, ಬಿಡುಗಡೆಯ ನಂತರ, ಚಿತ್ರತಂಡ ಈಗ ಚಿತ್ರದ ಮೂರನೇ ಸಿಂಗಲ್ ಹಾಡು 'ಧರೆ ನೀನಿಡಿದಾಸರೆ' ಅನ್ನು ಬಿಡುಗಡೆ ಮಾಡಿದೆ.

'ಸಪ್ತ ಸಾಗರದಾಚೆ ಎಲ್ಲೋ' ಪ್ರೇಮಕಥೆ ಎರಡು ಚಿತ್ರಗಳಾಗಿ ವಿಭಜನೆ, ಒಂದು ಹೊಸ ಪರಿಕಲ್ಪನೆ: ನಟ ರಕ್ಷಿತ್ ಶೆಟ್ಟಿ
'ಸಪ್ತ ಸಾಗರದಾಚೆ ಎಲ್ಲೋ ಬಿ ಸೈಡ್ ಬಿಡುಗಡೆ ಹಿನ್ನೆಲೆಯಲ್ಲಿ ಸಿನಿ ಎಕ್ಸ್ ಪ್ರೆಸ್ ಜೊತೆಗೆ ಮಾತನಾಡಿದ ರಕ್ಷಿತ್ ಶೆಟ್ಟಿ, ಈ ಸಿನಿಮಾದ ನಿರ್ಮಾಣ, ಅದರ ಮುಕ್ತಾಯ ಕುರಿತು ಮಾತನಾಡಿದರು. ಪ್ರೀಮಿಯರ್ ಶೋನಲ್ಲಿ ಸಿಕ್ಕ ಪ್ರತಿಕ್ರಿಯೆ ಚಿತ್ರದ ಯಶಸ್ಸು ಕುರಿತು ತಿಳಿಯಲು ನೆರವಾಯಿತು ಎಂದರು.

ಸಪ್ತ ಸಾಗರದಾಚೆ ಎಲ್ಲೋ ಸೈಡ್ ಬಿ ಚಿತ್ರದ ಟ್ರೈಲರ್
ನಟ ರಕ್ಷಿತ್ ಶೆಟ್ಟಿ ಮತ್ತು ರುಕ್ಮಿಣಿ ವಸಂತ ಅಭಿನಯದ ಸಪ್ತ ಸಾಗರದಾಚೆ ಎಲ್ಲೋ ಸೈಡ್ ಬಿ ಚಿತ್ರದ ಟ್ರೈಲರ್ ಬಿಡುಗಡೆಯಾಗಿದೆ. ಚಿತ್ರವನ್ನು ಹೇಮಂತ್ ರಾವ್ ನಿರ್ದೇಶಿಸಿದ್ದಾರೆ.

ಸಪ್ತ ಸಾಗರದಾಚೆ ಎಲ್ಲೋ ಸೈಡ್ ಬಿ ಚಿತ್ರದ ಟೀಸರ್
ನಟ ರಕ್ಷಿತ್ ಶೆಟ್ಟಿ ಮತ್ತು ರುಕ್ಮಿಣಿ ವಸಂತ ಅಭಿನಯದ ಸಪ್ತ ಸಾಗರದಾಚೆ ಎಲ್ಲೋ ಸೈಡ್ ಬಿ ಚಿತ್ರದ ಟೀಸರ್ ಬಿಡುಗಡೆಯಾಗಿದೆ. ಚಿತ್ರವನ್ನು ಹೇಮಂತ್ ರಾವ್ ನಿರ್ದೇಶಿಸಿದ್ದಾರೆ.

'ಸಪ್ತ ಸಾಗರದಾಚೆ ಎಲ್ಲೋ’ ಸೈಡ್ ಬಿ ಅಧಿಕೃತ ರಿಲೀಸ್ ಡೇಟ್ ಫಿಕ್ಸ್!
ಕಳೆದ ಹಲವು ದಿನಗಳಿಂದ ಚಿತ್ರದ ಸೈಡ್ ಬಿ ರಿಲೀಸ್ ಡೇಟ್ನಲ್ಲಿ ಸಾಕಷ್ಟು ಗೊಂದಲಗಳು ಸೃಷ್ಟಿಯಾಗಿದ್ದು, ಇದೀಗ ಈ ಕುರಿತಂತೆ ಚಿತ್ರತಂಡ ಅಧಿಕೃತ ದಿನಾಂಕವನ್ನು ಘೋಷಿಸಿದೆ.

ರಕ್ಷಿತ್ ಶೆಟ್ಟಿ-ರುಕ್ಮಿಣಿ ವಸಂತ್ ಅಭಿನಯದ ಸಪ್ತ ಸಾಗರದಾಚೆ ಎಲ್ಲೋ- ಸೈಡ್ ಎ ಪ್ರೈಮ್ ವಿಡಿಯೋದಲ್ಲಿ ಲಭ್ಯ
ರಕ್ಷಿತ್ ಶೆಟ್ಟಿ ಅಭಿನಯದ ಇತ್ತೀಚೆಗೆ ಬಿಡುಗಡೆಯಾದ ಕನ್ನಡ ಚಲನಚಿತ್ರ ಸಪ್ತ ಸಾಗರದಾಚೆ ಎಲ್ಲೋ- ಸೈಡ್ ಎ ಈಗ ಪ್ರೈಮ್ ವಿಡಿಯೋದಲ್ಲಿ ವೀಕ್ಷಣೆಗೆ ಲಭ್ಯವಿದೆ. ಎರಡನೇ ಭಾಗವಾದ ಸಪ್ತ ಸಾಗರದಾಚೆ ಎಲ್ಲೋ- ಸೈಡ್ ಬಿ ಕೂಡ ಮುಂದಿನ ತಿಂಗಳು ಚಿತ್ರಮಂದಿರಗಳಲ್ಲಿ ತೆರೆಕಾಣಲಿದೆ.

ರಕ್ಷಿತ್ ಶೆಟ್ಟಿ-ರುಕ್ಮಿಣಿ ವಸಂತ್ ಅಭಿನಯದ 'ಸಪ್ತ ಸಾಗರದಾಚೆ ಎಲ್ಲೋ' ಸಿನಿಮಾ ಮಾಸ್ಟರ್‌ಪೀಸ್ ಎಂದ ಸಮಂತಾ!
ರಕ್ಷಿತ್ ಶೆಟ್ಟಿ ನಟನೆಯ ಇತ್ತೀಚಿನ ಕನ್ನಡ ಚಿತ್ರ 'ಸಪ್ತ ಸಾಗರದಾಚೆ ಎಲ್ಲೋ: ಸೈಡ್ ಎ' ಎಲ್ಲೆಡೆಯಿಂದ ಚಪ್ಪಾಳೆ ಗಿಟ್ಟಿಸಿಕೊಳ್ಳುತ್ತಿದೆ. ಇದೀಗ ನಟಿ ಸಮತಾ ರುತ್ ಪ್ರಭು ಈ ಚಿತ್ರವನ್ನು ಮೆಚ್ಚಿಕೊಂಡಿದ್ದಾರೆ.

ರಕ್ಷಿತ್ ಶೆಟ್ಟಿ- ರುಕ್ಮಿಣಿ ವಸಂತ್ ಅಭಿನಯದ ಸಪ್ತ ಸಾಗರದಾಚೆ ಎಲ್ಲೋ ತೆಲುಗು ಆವೃತ್ತಿ ಬಿಡುಗಡೆಗೆ ದಿನಾಂಕ ನಿಗದಿ!
ಕಳೆದ ಕೆಲ ವಾರಗಳ ಹಿಂದೆ ಬಿಡುಗಡೆಯಾದ ‘ಸಪ್ತ ಸಾಗರದಾಚೆ ಎಲ್ಲೋ’ ಚಿತ್ರವು ಸಿನಿಪ್ರೇಕ್ಷಕರಿಂದ ಪಾಸಿಟಿವ್ ಪ್ರತಿಕ್ರಿಯೆ ಜತೆಗೆ ಉತ್ತಮ ಪ್ರದರ್ಶನ ಕಾಣುತ್ತಿದೆ. ಈ ನಡುವೆ ಚಿತ್ರವು ಇದೀಗ ತೆಲುಗಿನಲ್ಲಿ ಬಿಡುಗಡೆಯಾಗಲು ಸಜ್ಜಾಗಿದೆ. ಈ ಮಾಹಿತಿ ಅಧಿಕೃತವಾಗಿ ಪ್ರಕಟಗೊಂಡಿದೆ.

