ಸಿನಿಮಾ ಸುದ್ದಿಸಪ್ತ ಸಾಗರದಾಚೆ ಎಲ್ಲೋ-ಸೈಡ್ ಎ ಚಿತ್ರಕ್ಕೆ ಒಟಿಟಿಯಲ್ಲಿ ಭಾರಿ ಪ್ರತಿಕ್ರಿಯೆ, ಸಂತಸದಲ್ಲಿ ಚಿತ್ರತಂಡ
ಹೇಮಂತ್ ಎಂ ರಾವ್ ನಿರ್ದೇಶನದ ರಕ್ಷಿತ್ ಶೆಟ್ಟಿ ಅಭಿನಯದ ಸಪ್ತ ಸಾಗರದಾಚೆ ಎಲ್ಲೋ ಸಿನಿಮಾ ಸೈಡ್ ಎ ಮತ್ತು ಸೈಡ್ ಬಿ ಆಗಿ ತಯಾರಾಗಿದೆ. ಈಮಧ್ಯೆ, ಸಪ್ತ ಸಾಗರದಾಚೆ ಎಲ್ಲೋ- ಸೈಡ್ ಎ ಸೆಪ್ಟೆಂಬರ್ 29ರಂದು ಪ್ರೈಮ್ ವಿಡಿಯೋದಲ್ಲಿ ಪ್ರೀಮಿಯರ್ ಆಗಿದ್ದು, ಭಾರಿ ಹಿಟ್ ಆಗಿದೆ.