Sapta Sagaradaache Ello

ರಕ್ಷಿತ್ ಶೆಟ್ಟಿ-ರುಕ್ಮಿಣಿ ವಸಂತ್ ಅಭಿಯನದ 'ಸಪ್ತ ಸಾಗರದಾಚೆ ಎಲ್ಲೋ' ಚಿತ್ರಕ್ಕೆ ಉದಯನಿಧಿ ಸ್ಟಾಲಿನ್ ಮೆಚ್ಚುಗೆ
ರಕ್ಷಿತ್ ಶೆಟ್ಟಿ ಅವರ ಇತ್ತೀಚಿನ ಕನ್ನಡ ಚಿತ್ರ 'ಸಪ್ತ ಸಾಗರದಾಚೆ ಎಲ್ಲೋ' ಎಲ್ಲೆಡೆಯಿಂದ ವ್ಯಾಪಕ ಮೆಚ್ಚುಗೆಗೆ ಪಾತ್ರವಾಗಿದೆ. ಇದೀಗ ತಮಿಳುನಾಡು ಮುಖ್ಯಮಂತ್ರಿ ಪುತ್ರ, ನಟ-ರಾಜಕಾರಣಿ ಉದಯನಿಧಿ ಸ್ಟಾಲಿನ್ ಕೂಡ ಸಿನಿಮಾ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಸಪ್ತ ಸಾಗರದಾಚೆ ಎಲ್ಲೋ ಚಿತ್ರದ ಟ್ರೈಲರ್
ನಟ ರಕ್ಷಿತ್ ಶೆಟ್ಟಿ ಮತ್ತು ರುಕ್ಮಿಣಿ ಅಭಿನಯದ ಸಪ್ತ ಸಾಗರದಾಚೆ ಎಲ್ಲೋ ಚಿತ್ರದ ಟ್ರೈಲರ್ ಬಿಡುಗಡೆಯಾಗಿದೆ. ಚಿತ್ರವನ್ನು ಹೇಮಂತ್ ರಾವ್ ನಿರ್ದೇಶಿಸಿದ್ದಾರೆ.

