ಸಿನಿಮಾ ಸುದ್ದಿರಕ್ಷಿತ್ ಶೆಟ್ಟಿ ಅಭಿನಯದ 'ಸಪ್ತ ಸಾಗರದಾಚೆ ಎಲ್ಲೋ' ಚಿತ್ರೀಕರಣ ಜನವರಿಯಲ್ಲಿ ಪ್ರಾರಂಭ
ರಕ್ಷಿತ್ ಶೆಟ್ಟಿ ಈಗ ಕಿರಣ್ರಾಜ್ ಅವರ "777 ಚಾರ್ಲಿ" ಚಿತ್ರೀಕರಣದ ಅಂತಿಮ ಹಂತದಲ್ಲಿ ನಿರತರಾಗಿದ್ದು, ಇದು ಡಿಸೆಂಬರ್ ಅಂತ್ಯದ ವೇಳೆಗೆ ಪೂರ್ಣಗೊಳ್ಳಲಿದೆ. ಆ ನಂತರದಲ್ಲಿ ನಟ ಹೇಮಂತ್ ಎಂ ರಾವ್ ಅವರ "ಸಪ್ತ ಸಾಗರದಾಚೆ ಎಲ್ಲೋ" ಚಿತ್ರೀಕರಣ ಪ್ರಾರಂಭಿಸಲಿದ್ದಾರೆ.