ಸಿನಿಮಾ ಸುದ್ದಿನಟ ಯುವ ದಾಂಪತ್ಯದಲ್ಲಿ ಬಿರುಕು: ನನ್ನದೂ ತಪ್ಪಿದೆ; ನಟಿ ಸಪ್ತಮಿ ಗೌಡ ಆಡಿಯೋ ವೈರಲ್
ಶ್ರೀದೇವಿ ಹಾಗೂ ಯುವ ದಾಂಪತ್ಯದಲ್ಲಿ ಬಿರುಕು ಮೂಡಲು ಸಪ್ತಮಿ ಗೌಡ ಕಾರಣ ಎಂಬ ವಾದವನ್ನೂ ಅನೇಕರು ಮಾಡುತ್ತಿದ್ದಾರೆ. ಇನ್ನೂ 'ಯುವ' ಸಿನಿಮಾದ ಸೆಟ್ನಲ್ಲಿಯೇ ಶ್ರೀದೇವಿ ಬಂದು ಜಗಳ ಸಹ ಮಾಡಿದ್ದರು ಎಂಬ ಮಾತು ಕೂಡ ಕೇಳಿ ಬರುತ್ತಿದೆ.