Sapthami Gowda
'ಉಗ್ರಾಯುಧಂ' ಚಿತ್ರಕ್ಕೆ ಸಪ್ತಮಿ ಗೌಡ ಎಂಟ್ರಿ; ಶ್ರೀಮುರಳಿಗೆ ಕಾಂತಾರ ಖ್ಯಾತಿಯ ಬೆಡಗಿ ಜೋಡಿ!
ಶ್ರೀಮುರಳಿ ಮತ್ತು ಸಪ್ತಮಿ ಇದೇ ಮೊದಲ ಬಾರಿಗೆ ತೆರೆ ಹಂಚಿಕೊಳ್ಳುತ್ತಿದ್ದಾರೆ. ಉಗ್ರಾಯುಧಂ ಸುಮಾರು 500 ವರ್ಷಗಳ ಹಿಂದಿನ ಕಥೆಯನ್ನು ಆಧರಿಸಿದೆ.

'ಇದು ನಮ್ಮ ದೌರ್ಭಾಗ್ಯ'; ನಟಿಯರನ್ನು ಅಸಭ್ಯ ಕೋನಗಳಲ್ಲಿ ತೋರಿಸಿದ ಪಾಪರಾಜಿಗಳ ಬಗ್ಗೆ ಶಿವಣ್ಣ ಬೇಸರ
ಚಿತ್ರರಂಗದಲ್ಲಿರುವ ಮಹಿಳೆಯರಾಗಿ, ನಿರಂತರವಾಗಿ ನಡೆಯುತ್ತಿರುವ ಒಂದು ಗಂಭೀರ ಸಮಸ್ಯೆಯನ್ನು ಎದುರಿಸಲು ಒಟ್ಟಾಗಿ ನಿಂತಿದ್ದೇವೆ.

'ದೇಹದ ಮೇಲೆ ಕ್ಯಾಮೆರಾ Zoom': ಪಾಪರಾಜಿಗಳ ವಿರುದ್ಧ ಸಪ್ತಮಿಗೌಡ ಕಿಡಿ; Rukmini Vasanth ಬೆಂಬಲ!
ಇತ್ತೀಚಿನ ದಿನಗಳಲ್ಲಿ ನಟಿಯರ ಫೋಟೊ ಮತ್ತು ವಿಡಿಯೋಗಳನ್ನು ಅಸಭ್ಯವಾಗಿ ಚಿತ್ರೀಕರಿಸಿ ಅವುಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳುವ ಪರಿಪಾಠ ಚಾಲ್ತಿಯಲ್ಲಿದೆ.

ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಅಸಭ್ಯ ವಿಡಿಯೋ ಚಿತ್ರೀಕರಣ: ಪಾಪರಾಜಿ, ಯೂಟ್ಯೂಬರ್ಗಳ ವಿರುದ್ಧ ನಟಿ ಸಪ್ತಮಿ ಗೌಡ ಕಿಡಿ
ಈ ಕುರಿತು ಇನ್ಸ್ಟಾಗ್ರಾಂ ಸ್ಟೋರೀಸ್ನಲ್ಲಿ ಬರೆದಿರುವ ಅವರು, ಚಿತ್ರರಂಗದಲ್ಲಿ ಮಹಿಳೆಯರಿಗೆ ನಿರಂತರವಾಗಿ ನಡೆಯುತ್ತಿರುವ ಒಂದು ಗಂಭೀರ ಸಮಸ್ಯೆಯನ್ನು ಎದುರಿಸಲು ಒಟ್ಟಾಗಿ ನಿಂತಿದ್ದೇವೆ ಎಂದಿದ್ದಾರೆ.

ಸಪ್ತಮಿ ಗೌಡ ಅಭಿನಯದ 'ತಮ್ಮುಡು' ಚಿತ್ರದ ಟ್ರೈಲರ್

'ಅನ್ಲಾಕ್ ರಾಘವ' ಚಿತ್ರದ ಮೂರನೇ ಹಾಡು ಬಿಡುಗಡೆ: ಶುಭಾಶಯ ಕೋರಿದ ನಟಿ ಸಪ್ತಮಿ ಗೌಡ
ನಾಯಕಿಯಾಗಿ ನಟಿಸಿರುವ ರಾಚೆಲ್ ಡೇವಿಡ್ ಜಾನಕಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ರಾಘವನಾಗಿ ಮಿಲಿಂದ್ ನಟಿಸಿದ್ದಾರೆ.

‘ಹಲಗಲಿ’ ಟೀಮ್ ಸೇರಿಕೊಂಡ ಕಾಂತಾರ ಬೆಡಗಿ: ಡಾಲಿ ಚಿತ್ರಕ್ಕೆ ಸಪ್ತಮಿ ಗೌಡ ನಾಯಕಿ
ಪಾಪ್ ಕಾರ್ನ್ ಮಂಕಿ ಟೈಗರ್ ಸಿನಿಮಾ ಸಪ್ತಮಿ ಗೌಡ ಮೊದಲ ಚಿತ್ರವಾಗಿತ್ತು. ದುನಿಯಾ ಸೂರಿ ಡೈರೆಕ್ಷನ್ ಮಾಡಿದ್ದ ಈ ಚಿತ್ರಕ್ಕೆ ಡಾಲಿ ಧನಂಜಯ್ ಹೀರೋ ಆಗಿದ್ದರು. ಸಪ್ತಮಿ ಗೌಡ ಈ ಮೂಲಕ ಸ್ಯಾಂಡಲ್'ವುಡ್'ಗೆ ಪಾದಾರ್ಪಣೆ ಮಾಡಿದ್ದರು.

ಕಾನೂನು ಸಮರಕ್ಕಿಳಿದ ಸಪ್ತಮಿಗೌಡ: ಯುವರಾಜ್ ಕುಮಾರ್ ಪತ್ನಿ ಶ್ರೀದೇವಿ ವಿರುದ್ಧ ಮಾನನಷ್ಟ ಮೊಕದ್ದಮೆ!
ಯುವ ರಾಜ್ಕುಮಾರ್ ಪತ್ನಿ ಶ್ರೀದೇವಿ ಭೈರಪ್ಪ ವಿರುದ್ಧ ನಟಿ ಸಪ್ತಮಿ ಗೌಡ ಕಾನೂನು ಸಮರಕ್ಕೆ ಇಳಿದಿದ್ದಾರೆ. ಶ್ರೀದೇವಿ ನನ್ನ ಹೆಸರನ್ನು ಹಾಳು ಮಾಡುತ್ತಿದ್ದಾರೆ, ಚಾರಿತ್ರ್ಯವಧೆ ಮಾಡುತ್ತಿದ್ದಾರೆ ಎಂದು ಆರೋಪಿಸಿ ಸಿಟಿ ಸಿವಿಲ್ ಕೋರ್ಟ್ ನಲ್ಲಿ ಮಾನನಷ್ಟ ಮೊಕದ್ದಮೆ ಹೂಡಿದ್ದಾರೆ.

'ಯುವ' ದಾಂಪತ್ಯದಲ್ಲಿ ಬಿರುಕಿಗೆ ನಟಿ ಸಪ್ತಮಿ ಗೌಡ ಕಾರಣ?: ಪತ್ನಿ ಶ್ರೀದೇವಿ ಭೈರಪ್ಪ ಹೇಳಿದ್ದಿಷ್ಟು!
ಡಿವೋರ್ಸ್ ನೋಟಿಸ್ ಬೆನ್ನಲ್ಲೇ ನಟ ಯುವ ರಾಜ್ಕುಮಾರ್ ಹಾಗೂ ಅವರ ಪತ್ನಿ ಶ್ರೀದೇವಿ ಭೈರಪ್ಪ ಅವರ ನಡುವೆ ಆರೋಪ-ಪ್ರತ್ಯಾರೋಪಗಳು ಜಾಸ್ತಿಯಾಗಿವೆ. ಪರಸ್ಪರ ಅಕ್ರಮ ಸಂಬಂಧಗಳ ಕುರಿತು ಬಹಿರಂಗವಾಗಿ ಆರೋಪ ಮಾಡಿದ್ದಾರೆ.

