Sapthami Gowda

'ನೀವು ದಾಟಿರೋದು ಬ್ಲಡ್ ಲೈನ್, ರಕ್ತ ಹರಿದೆ ಹರಿಯುತ್ತೆ' ಯುವ ಚಿತ್ರದ ಟ್ರೈಲರ್
ಡಾ. ರಾಜಕುಮಾರ್ ಕುಟುಂಬ ಕುಡಿ ಯುವ ರಾಜಕುಮಾರ್ ಅಭಿನಯದ ಯುವ ಚಿತ್ರದ ಟ್ರೈಲರ್ ಬಿಡುಗಡೆಯಾಗಿದೆ. ಚಿತ್ರವನ್ನು ಸಂತೋಷ್ ಆನಂದರಾಮ್ ನಿರ್ದೇಶಿಸಿದ್ದಾರೆ.

ಕಾಂತಾರ ಖ್ಯಾತಿಯ ಸಪ್ತಮಿ ಗೌಡ ತೆಲುಗಿಗೆ ಎಂಟ್ರಿ; ನಿತಿನ್ ನಟನೆಯ ತಮ್ಮುಡು ಚಿತ್ರಕ್ಕೆ ನಾಯಕಿ
ರಶ್ಮಿಕಾ ಮಂದಣ್ಣ, ಶ್ರದ್ಧಾ ಶ್ರೀನಾಥ್ ಮತ್ತು ಶ್ರೀಲೀಲಾ ಬಳಿಕ ಬಹುಭಾಷೆಗಳಲ್ಲಿ ಬಿಡುಗಡೆಯಾದ ರಿಷಬ್ ಶೆಟ್ಟಿಯವರ ಕಾಂತಾರ ಖ್ಯಾತಿಯ ಸಪ್ತಮಿ ಗೌಡ ಅವರು ಇದೀಗ ತೆಲುಗು ಚಿತ್ರರಂಗಕ್ಕೆ ಪ್ರವೇಶಿಸುತ್ತಿದ್ದಾರೆ. 'ದಿ ವ್ಯಾಕ್ಸಿನ್ ವಾರ್' ಮೂಲಕ ಬಾಲಿವುಡ್‌ಗೆ ಪದಾರ್ಪಣೆ ಮಾಡಿದ ನಟಿ, ಇದೀಗ ನಟ ನಿತಿನ್ ಅವರ ಮುಂಬರುವ ಚಿತ್ರ 'ತಮ್ಮುಡು' ಮೂಲತ ತೆಲುಗಿಗೆ ಎಂಟ್ರಿ ನೀಡುತ್ತ

ದಿ ವ್ಯಾಕ್ಸಿನ್ ವಾರ್ ಚಿತ್ರದ ಟ್ರೈಲರ್
ಕಾಂತಾರ ಖ್ಯಾತಿಯ ನಟಿ ಸಪ್ತಮಿ ಗೌಡ ಅಭಿನಯದ ದಿ ವ್ಯಾಕ್ಸಿನ್ ವಾರ್ ಚಿತ್ರದ ಟ್ರೈಲರ್ ಬಿಡುಗಡೆಯಾಗಿದೆ. ಚಿತ್ರವನ್ನು ವಿವೇಕ್ ಅಗ್ನಿಹೋತ್ರಿ ನಿರ್ದೇಶಿಸಿದ್ದಾರೆ.

‘ನನ್ನ ಮೈತ್ರಿ’ ಯೋಜನೆಗೆ 'ಕಾಂತಾರ' ನಟಿ ಸಪ್ತಮಿ ಗೌಡ ರಾಯಭಾರಿ
‘ಕಾಂತಾರ’ ಸಿನಿಮಾ ಖ್ಯಾತಿಯ ನಟಿ ಸಪ್ತಮಿ ಗೌಡ ಅವರು ರಾಜ್ಯ ಸರ್ಕಾರದ ‘ಮೈತ್ರಿ ಮುಟ್ಟಿನ ಕಪ್’ ಯೋಜನೆಗೆ ರಾಯಭಾರಿಯಾಗಿದ್ದು, ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಮಂಗಳೂರಿನ ನೆಹರು ಮೈದಾನದಲ್ಲಿ ಈ ಯೋಜನೆಗೆ...

ದಿ ವ್ಯಾಕ್ಸಿನ್ ವಾರ್ ಚಿತ್ರದ ವಿಡಿಯೋ
ವಿವೇಕ್ ಅಗ್ನಿಹೋತ್ರಿ ನಿರ್ದೇಶನದ ನಟಿ ಸಪ್ತಮಿ ಗೌಡ ಮತ್ತು ನಾನಾ ಪಾಟೇಕರ್ ಅಭಿನಯದ ದಿ ವ್ಯಾಕ್ಸಿನ್ ವಾರ್ ಚಿತ್ರದ ಬಿಡುಗಡೆ ದಿನಾಂಕ ಘೋಷಣೆಯಾಗಿದೆ.

'ಯುವ' ಚಿತ್ರಕ್ಕೆ ನಾಯಕಿಯಾಗಿ ಕಾಂತಾರ ಖ್ಯಾತಿಯ ಸಪ್ತಮಿ ಗೌಡ ಆಯ್ಕೆ!
ನಟ ಸಾರ್ವಭೌಮ ಡಾ. ರಾಜಕುಮಾರ್ ಕುಟುಂಬದ ಮತ್ತೊಂದು ಕುಡಿ ಯುವ ರಾಜಕುಮಾರ್ ಇದೀಗ ಯುವ ಚಿತ್ರದ ಮೂಲಕ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡುತ್ತಿದ್ದಾರೆ. ಈ ಚಿತ್ರವನ್ನು ಸಂತೋಷ್ ಆನಂದ್ ರಾಮ್ ನಿರ್ದೇಶಿಸುತ್ತಿದ್ದಾರೆ.

ಭಾರತೀಯ ಚಿತ್ರರಂಗದ ದಿಗ್ಗಜರ ಸಿನಿಮಾದಲ್ಲಿ ಲಾಂಚ್ ಆಗುತ್ತಿರುವುದಕ್ಕೆ ಖುಷಿಯಾಗುತ್ತಿದೆ: ನಟಿ ಸಪ್ತಮಿ ಗೌಡ
ರಿಷಬ್ ಶೆಟ್ಟಿ ನಿರ್ದೇಶನದ ಕಾಂತಾರ ಚಿತ್ರದಲ್ಲಿ ಲೀಲಾ ಪಾತ್ರವನ್ನು ನಿರ್ವಹಿಸಿದ್ದ ಸಪ್ತಮಿ ಗೌಡ ಅವರು ಬಾಲಿವುಡ್‌ಗೆ ಪದಾರ್ಪಣೆ ಮಾಡಲು ಸಿದ್ಧರಾಗಿದ್ದಾರೆ. ನಿರ್ದೇಶಕ ವಿವೇಕ್ ಅಗ್ನಿಹೋತ್ರಿ ಅವರ ದಿ ವ್ಯಾಕ್ಸಿನ್ ವಾರ್ ಸಿನಿಮಾದಲ್ಲಿ ಸಪ್ತಮಿ ನಟಿಸಲಿದ್ದಾರೆ.

ಬಾಲಿವುಡ್ ಗೆ ಹೊರಟ 'ಕಾಂತಾರ' ಚೆಲುವೆ: ವಿವೇಕ್ ಅಗ್ನಿಹೋತ್ರಿ ನಿರ್ದೇಶನದ 'ದಿ ವ್ಯಾಕ್ಸಿನ್ ವಾರ್' ನಲ್ಲಿ ಸಪ್ತಮಿ ಗೌಡ!
ರಿಷಬ್ ಶೆಟ್ಟಿಯ ಕಾಂತಾರ ಚಿತ್ರದ ಅದ್ಭುತ ಯಶಸ್ಸಿನ ನಂತರ ಮನೆಮಾತಾಗಿರುವ ಸಪ್ತಮಿ ಗೌಡ ಅವರಿಗೆ ದೊಡ್ಡ ಬಾಲಿವುಡ್ ಬ್ರೇಕ್ ಸಿಕ್ಕಿದೆ. ನಿರ್ದೇಶಕ ವಿವೇಕ್ ಅಗ್ನಿಹೋತ್ರಿ ಅವರ ಮುಂಬರುವ ಚಿತ್ರ ದಿ ವ್ಯಾಕ್ಸಿನ್ ವಾರ್ ಮೂಲಕ ಸಪ್ತಮಿ ಬಾಲಿವುಡ್‌ಗೆ ಪಾದಾರ್ಪಣೆ ಮಾಡಲಿದ್ದಾರೆ.

ಬರೋಬ್ಬರಿ 400 ಕೋಟಿ ರೂ. ಬಾಚಿದ ಕಾಂತಾರ: ನಟ ರಿಷಬ್ ಶೆಟ್ಟಿ- ಸಪ್ತಮಿಗೌಡಗೆ ಸಿಕ್ಕ ಸಂಭಾವನೆ ಎಷ್ಟು ಗೊತ್ತೆ?
ರಿಷಬ್ ಶೆಟ್ಟಿ ನಟಿಸಿ, ನಿರ್ದೇಶಿಸಿರುವ ‘ಕಾಂತಾರ’ ಸಿನಿಮಾ ಸೂಪರ್ ಹಿಟ್ ಆಗಿದೆ. ಈ ಸಿನಿಮಾ 400 ಕೋಟಿ ರೂಪಾಯಿ ಕಲೆಕ್ಷನ್ ಮಾಡಿದೆ. ಈ ಸಿನಿಮಾ ಈಗ ಒಟಿಟಿಯಲ್ಲೂ ಸದ್ದು ಮಾಡುತ್ತಿದೆ.

