Sapthami Gowda

ಕಾಂತಾರ ಸೀಕ್ವೆಲ್ ಬಗ್ಗೆ ಊಹಾಪೋಹಗಳನ್ನು ಹಬ್ಬಿಸಬೇಡಿ: ನಟ, ನಿರ್ದೇಶಕ ರಿಷಬ್ ಶೆಟ್ಟಿ
ಸಿನಿಮಾ ಸುದ್ದಿ

ಕಾಂತಾರ ಸೀಕ್ವೆಲ್ ಬಗ್ಗೆ ಊಹಾಪೋಹಗಳನ್ನು ಹಬ್ಬಿಸಬೇಡಿ: ನಟ, ನಿರ್ದೇಶಕ ರಿಷಬ್ ಶೆಟ್ಟಿ

ಕಾಂತಾರದ ಸಂಭವನೀಯ ಸೀಕ್ವೆಲ್ ಕುರಿತು ವದಂತಿಗಳು ಹಬ್ಬುತ್ತಿರುವ ಬೆನ್ನಲ್ಲೇ, ಸಿನಿಮಾ ಎಕ್ಸ್‌ಪ್ರೆಸ್‌ನೊಂದಿಗಿನ ಸಂವಾದದಲ್ಲಿ ನಟ, ನಿರ್ದೇಶಕ ರಿಷಬ್ ಶೆಟ್ಟಿ ಅಂತಹ ಎಲ್ಲಾ ವದಂತಿಗಳಿಗೆ ಅಂತ್ಯ ಹಾಡಿದ್ದಾರೆ.

ಸರಳವಾಗಿ ನೆರವೇರಿದ ಅಭಿಷೇಕ್‌-ಸಪ್ತಮಿ ನಟನೆಯ 'ಕಾಳಿ' ಸಿನಿಮಾ ಮೂಹೂರ್ತ
ಸಿನಿಮಾ ಸುದ್ದಿ

ಸರಳವಾಗಿ ನೆರವೇರಿದ ಅಭಿಷೇಕ್‌-ಸಪ್ತಮಿ ನಟನೆಯ 'ಕಾಳಿ' ಸಿನಿಮಾ ಮೂಹೂರ್ತ

ಕಾವೇರಿ ಹಿನ್ನೆಲೆ ಕಥೆ ಹೊಂದಿರುವ ಈ ಚಿತ್ರದಲ್ಲಿ ಕನ್ನಡ ಹುಡುಗ ಹಾಗೂ ತಮಿಳು ಹುಡುಗಿಯ ನವಿರಾದ ಪ್ರೇಮಕಥೆ ಇದೆ. ಈಗಾಗಲೇ ಬಿಡುಗಡೆಯಾಗಿರುವ ಪೋಸ್ಟರ್‌, ಸಿನಿಪ್ರಿಯರಿಗೆ ಕುತೂಹಲ ಕೆರಳಿಸಿದೆ.

ಕೃಷ್ಣ ನಿರ್ದೇಶನದ 'ಕಾಳಿ' ಯಲ್ಲಿ ಯಂಗ್ ರೆಬಲ್ ಸ್ಟಾರ್ ಗೆ 'ಕಾಂತಾರ' ಲೀಲಾ ಜೋಡಿ?
ಸಿನಿಮಾ ಸುದ್ದಿ

ಕೃಷ್ಣ ನಿರ್ದೇಶನದ 'ಕಾಳಿ' ಯಲ್ಲಿ ಯಂಗ್ ರೆಬಲ್ ಸ್ಟಾರ್ ಗೆ 'ಕಾಂತಾರ' ಲೀಲಾ ಜೋಡಿ?

ಬ್ಲಾಕ್ ಬಸ್ಟರ್ 'ಕಾಂತಾರ' ಚಿತ್ರದ ಮೂಲಕ  'ಪಾಪ್ ಕಾರ್ನ್ ಮಂಕಿ ಟೈಗರ್' ನಟಿ ಸಪ್ತಮಿ ಗೌಡ  ತಮ್ಮ ಬೇಡಿಕೆ ಹೆಚ್ಚಿಸಿಕೊಂಡಿದ್ದಾರೆ.  ರಿಷಬ್ ಶೆಟ್ಟಿ ನಿರ್ದೇಶನದ ಈ ಚಿತ್ರದಲ್ಲಿ ಸಪ್ತಮಿ ಲೀಲಾ ಎಂಬ ಪಾತ್ರದಲ್ಲಿ ನಟಿಸಿದ್ದರು.  

ಕಾಂತಾರ ಯಶಸ್ಸು: ತಡವಾದರೂ ಉತ್ತಮ ಚಿತ್ರಗಳ ಆಯ್ಕೆಗೆ ಸಪ್ತಮಿ ಗೌಡ ನಿರ್ಧಾರ
ಸಿನಿಮಾ ಸುದ್ದಿ

ಕಾಂತಾರ ಯಶಸ್ಸು: ತಡವಾದರೂ ಉತ್ತಮ ಚಿತ್ರಗಳ ಆಯ್ಕೆಗೆ ಸಪ್ತಮಿ ಗೌಡ ನಿರ್ಧಾರ

ರಿಷಬ್​ ಶೆಟ್ಟಿ ನಿರ್ದೇಶನದ ‘ಕಾಂತಾರ’ ಸಿನಿಮಾ ಎಲ್ಲೆಡೆ ಭಾರೀ ಹವಾ ಸೃಷ್ಟಿ ಮಾಡಿದ್ದು, ಈ ಚಿತ್ರದಲ್ಲಿ ನಟಿಸಿದ ಎಲ್ಲ ಕಲಾವಿದರೂ ಖ್ಯಾತಿ ಪಡೆದುಕೊಳ್ಳುತ್ತಿದ್ದಾರೆ. ರಿಷಬ್​ ಶೆಟ್ಟಿಗೆ ಜೋಡಿಯಾಗಿ ಸಪ್ತಮಿ ಗೌಡ ಅವರಿಗೂ ಸಖತ್ ಡಿಮ್ಯಾಂಡ್ ಸೃಷ್ಟಿಯಾಗಿದೆ. ಆದರೆ, ನಟಿ ಮಾಡ್ರ ತಡವಾದರೂ ಉತ್ತಮ ಚಿತ್ರಗಳ ಆಯ್ಕೆಗೆ ನಿರ್ಧರಿಸಿದ್ದಾರೆ.

ಫಾರೆಸ್ಟ್ ಗಾರ್ಡ್ ಪಾತ್ರ ಮಾಡಿದ್ದು ಹೆಮ್ಮೆಯ ವಿಷಯ: 'ಕಾಂತಾರ' ನಾಯಕಿ ಸಪ್ತಮಿ ಗೌಡ
ಸಿನಿಮಾ ಸುದ್ದಿ

ಫಾರೆಸ್ಟ್ ಗಾರ್ಡ್ ಪಾತ್ರ ಮಾಡಿದ್ದು ಹೆಮ್ಮೆಯ ವಿಷಯ: 'ಕಾಂತಾರ' ನಾಯಕಿ ಸಪ್ತಮಿ ಗೌಡ

ರಿಷಬ್ ಶೆಟ್ಟಿ, ಸಪ್ತಮಿ ಗೌಡ ಅಭಿನಯದ ಕಾಂತಾರ ಸಿನಿಮಾ ಭಾರೀ ಸದ್ದುಮಾಡುತ್ತಿದೆ. ಸೂರಿಯ ಪಾಪ್‌ಕಾರ್ನ್ ಮಂಕಿ ಟೈಗರ್‌ನೊಂದಿಗೆ ಸಪ್ತಮಿ ಗೌಡ ಮೊದಲ ದೊಡ್ಡ ಬ್ರೇಕ್ ಪಡೆದರು. ಗಿರಿಜಾ ಪಾತ್ರದಲ್ಲಿ ಅವರಿಗೆ ಸಾಕಷ್ಟು ಉತ್ತಮ ಪ್ರತಿಕ್ರಿಯೆಗಳು ವ್ಯಕ್ತವಾದವು. 

ಕಾಂತಾರ ಚಿತ್ರದ ನಟಿ ಸಪ್ತಮಿ ಗೌಡ ಕಲರ್‌ಫುಲ್ ಫೋಟೋಗಳು
ಸಿನಿಮಾ

ಕಾಂತಾರ ಚಿತ್ರದ ನಟಿ ಸಪ್ತಮಿ ಗೌಡ ಕಲರ್‌ಫುಲ್ ಫೋಟೋಗಳು

ಸೂರಿ ನಿರ್ದೇಶದ ಪಾಪ್‌ಕಾರ್ನ್ ಮಂಕಿ ಟೈಗರ್(ಪಿಎಂಟಿ) ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ್ದ ಸಪ್ತಮಿ ಗೌಡ ಅವರು ಇದೀಗ ರಿಷಬ್ ಶೆಟ್ಟಿ ನಿರ್ದೇಶನದ ಕಾಂತಾರ ಚಿತ್ರಕ್ಕೆ ಆಯ್ಕೆಯಾಗಿದ್ದಾರೆ. ಫೋಟೋ ಕೃಪೆ: ಇನ್ ಸ್ಟಾಗ್ರಾಂ

ಪಿಎಂಟಿ ನಂತರ ನನ್ನ ಅತ್ಯುತ್ತಮ ಪ್ರಾಜೆಕ್ಟ್ 'ಕಾಂತಾರ': ನಟಿ ಸಪ್ತಮಿ ಗೌಡ
ಸಿನಿಮಾ ಸುದ್ದಿ

ಪಿಎಂಟಿ ನಂತರ ನನ್ನ ಅತ್ಯುತ್ತಮ ಪ್ರಾಜೆಕ್ಟ್ 'ಕಾಂತಾರ': ನಟಿ ಸಪ್ತಮಿ ಗೌಡ

ನಿರ್ದೇಶಕ, ಸೂರಿ ಅವರ ಪಾಪ್‌ಕಾರ್ನ್ ಮಂಕಿ ಟೈಗರ್ (ಪಿಎಂಟಿ) ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ್ದ ಸಪ್ತಮಿ ಗೌಡ ಅವರು ಇದೀಗ ರಿಷಬ್ ಶೆಟ್ಟಿ ನಿರ್ದೇಶನದ ಕಾಂತಾರ ಚಿತ್ರಕ್ಕೆ ಆಯ್ಕೆಯಾಗಿದ್ದಾರೆ.