ದೇಶಉಮರ್ ಅಬ್ದುಲ್ಲಾ ಬಿಡುಗಡೆ ಕೋರಿ ಸಾರಾ ಪೈಲಟ್ ಅರ್ಜಿ: ಗುರುವಾರಕ್ಕೆ ವಿಚಾರಣೆ ಮುಂದೂಡಿದ 'ಸುಪ್ರೀಂ'
ಸಾರ್ವಜನಿಕ ಸುರಕ್ಷಾ ಕಾಯ್ದೆ (ಪಿಎಸ್ ಎ)ಯಡಿ ಬಂಧನದಲ್ಲಿರುವ ತಮ್ಮ ಸಹೋದರ, ಜಮ್ಮುಕಾಶ್ಮೀರ ಮಾಜಿ ಮುಖ್ಯಮಂತ್ರಿ ಉಮರ್ ಅಬ್ದುಲ್ಲಾ ಅವರನ್ನು ಬಿಡುಗಡೆಗೆ ಸೂಚಿಸಬೇಕು ಎಂದು ಕೋರಿ ಸಾರಾ ಅಬ್ದುಲ್ಲಾ ಪೈಲಟ್ ಸಲ್ಲಿಸಿರುವ ಅರ್ಜಿಯನ್ನು ಸುಪ್ರೀಂಕೋರ್ಟ್ ಗುರುವಾರಕ್ಕೆ ಮುಂದೂಡಿದೆ.