Sara Ali Khan

ಡ್ರಗ್ಸ್ ನಿಚಾರಣೆಗೆ ಹಾಜರಾಗಿದ್ದ ನಟಿ ದೀಪಿಕಾ ಪಡುಕೋಣೆ, ಸಾರಾ ಅಲಿಖಾನ್ ಫೋನ್ ವಶಕ್ಕೆ 
ದೇಶ

ಡ್ರಗ್ಸ್ ನಿಚಾರಣೆಗೆ ಹಾಜರಾಗಿದ್ದ ನಟಿ ದೀಪಿಕಾ ಪಡುಕೋಣೆ, ಸಾರಾ ಅಲಿಖಾನ್ ಫೋನ್ ವಶಕ್ಕೆ 

ನಟ ಸುಶಾಂತ್‌ ಸಿಂಗ್‌ ರಜಪೂತ್‌ ಸಾವು ಪ್ರಕರಣ ಮತ್ತು ಡ್ರಗ್ಸ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ನಿನ್ನೆ ಎನ್‌ಸಿಬಿ ವಿಚಾರಣೆಗೆ ಹಾಜರಾಗಿದ್ದ ನಟಿಯರಾದ ದೀಪಿಕಾ ಪಡುಕೋಣೆ ಮತ್ತು ಸಾರಾ ಅಲಿಖಾನ್ ಅವರ ಫೋನ್ ಗಳನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ ಎನ್ನಲಾಗಿದೆ.

ಬಾಲಿವುಡ್ ನಟಿ ಸಾರಾ ಅಲಿ ಖಾನ್ ಕಾರು ಚಾಲಕನಿಗೆ ಕೊರೋನಾ ಸೋಂಕು
ಬಾಲಿವುಡ್

ಬಾಲಿವುಡ್ ನಟಿ ಸಾರಾ ಅಲಿ ಖಾನ್ ಕಾರು ಚಾಲಕನಿಗೆ ಕೊರೋನಾ ಸೋಂಕು

ಬಾಲಿವುಡ್‌ ನಟಿ ಸಾರಾ ಅಲಿ ಖಾನ್‌ ಅವರ ಕಾರು ಚಾಲಕನಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಸಾರಾ ಮತ್ತು ಅವರ ಕುಟುಂಬ ಸದಸ್ಯರು ಕೋವಿಡ್‌–19 ಪರೀಕ್ಷೆ ಮಾಡಿಸಿಕೊಂಡಿದ್ದು ಎಲ್ಲರೂ ಸುರಕ್ಷಿತವಾಗಿದ್ದಾರೆ.

ಬಿಕಿನಿಯಲ್ಲಿ ತಮ್ಮನೊಂದಿಗೆ ಪೋಸ್: ಸಾರಾ ಅಲಿಖಾನ್ ವಿರುದ್ಧ ನೆಟ್ಟಿಗರು ಗರಂ!
ಬಾಲಿವುಡ್

ಬಿಕಿನಿಯಲ್ಲಿ ತಮ್ಮನೊಂದಿಗೆ ಪೋಸ್: ಸಾರಾ ಅಲಿಖಾನ್ ವಿರುದ್ಧ ನೆಟ್ಟಿಗರು ಗರಂ!

ಬಾಲಿವುಡ್ ನಟಿ ಸಾರಾ ಅಲಿಖಾನ್ ಬಿಕಿನಿಯಲ್ಲಿ ಸಹೋದರ ಇಬ್ರಾಹಿಂ ನೊಂದಿಗೆ ಪೋಸ್ ನೀಡಿ ಟ್ರೋಲಾಗಿದ್ದಾರೆ. ಬಿಕಿನಿ ಉಡುಪಿನಲ್ಲಿ ತಮ್ಮನ ಜೊತೆಗೆ ಪೋಸ್ ನೀಡಿರುವುದಕ್ಕ ಸಾರಾ ವಿರುದ್ಧ ನೆಟ್ಟಿಗರು ಗರಂ ಆಗಿದ್ದಾರೆ.

ಕರೀನಾ ನನ್ನ ತಂದೆಯ ಪತ್ನಿ ಅಷ್ಟೇ, ಅದಕ್ಕಿಂತ?: ಸೈಫ್ ಪುತ್ರಿ ಸಾರಾ ಅಲಿ ಖಾನ್ ಹೇಳಿದ್ದೇನು?
ಬಾಲಿವುಡ್

ಕರೀನಾ ನನ್ನ ತಂದೆಯ ಪತ್ನಿ ಅಷ್ಟೇ, ಅದಕ್ಕಿಂತ?: ಸೈಫ್ ಪುತ್ರಿ ಸಾರಾ ಅಲಿ ಖಾನ್ ಹೇಳಿದ್ದೇನು?

ತಮ್ಮ ಎರಡನೇ ತಾಯಿ ಕರೀನಾ ಕಪೂರ್ ಬಗ್ಗೆ ಬಾಲಿವುಡ್ ನಟಿ ಸಾರಾ ಅಲಿ ಖಾನ್ ಹಲವು ವಿಚಾರಗಳನ್ನು ಹೇಳಿಕೊಂಡಿದ್ದಾರೆ. 

ಜಾಹ್ನವಿಗೆ ಕಿಚಾಯಿಸಿದ ಛಾಯಾಗ್ರಾಹಕನಿಗೆ ಶ್ರೀದೇವಿ ಪುತ್ರಿ ಕೊಟ್ಟ ಪ್ರತ್ಯುತ್ತರ!
ಸಿನಿಮಾ ಸುದ್ದಿ

ಜಾಹ್ನವಿಗೆ ಕಿಚಾಯಿಸಿದ ಛಾಯಾಗ್ರಾಹಕನಿಗೆ ಶ್ರೀದೇವಿ ಪುತ್ರಿ ಕೊಟ್ಟ ಪ್ರತ್ಯುತ್ತರ!

ದಿವಂಗತ ಬಾಲಿವುಡ್ ಹಿರಿಯ ನಟಿ ಶ್ರೀದೇವಿ ಪುತ್ರಿ ಜಾಹ್ನವಿ ಕಪೂರ್ ದಢಕ್ ಚಿತ್ರದ ಮೂಲಕ ಬಾಲಿವುಡ್ ಗೆ ಎಂಟ್ರಿಕೊಟ್ಟಿದ್ದು ಮೊದಲ ಚಿತ್ರದಲ್ಲಿಯೇ ಭರವಸೆ ನಟಿಯಾಗಿ ಹೊರಹೊಮ್ಮಿದ್ದರು.