Sa.Ra Mahesh

ಪಿಎಂ, ಸಿಎಂ, ರಾಷ್ಟ್ರಪತಿ ಮನೆಯಲ್ಲಿ ಇಲ್ಲದ ಸ್ವಿಮ್ಮಿಂಗ್ ಪೂಲ್ ನಿಮಗೆ ಬೇಕೆ: ನೊಂದವರ ನಿಟ್ಟುಸಿರು ತಟ್ಟದೆ ಬಿಡುವುದಿಲ್ಲ!
ದೇಶದ ಏಕೈಕ ಸರ್ಕಾರಿ ಅಧಿಕೃತ ನಿವಾಸದಲ್ಲಿ ಸ್ವಿಮ್ಮಿಂಗ್‌ಪೂಲ್ ಇದೆ ಅದು ರೋಹಿಣಿ ಸಿಂಧೂರಿ ನಿವಾಸದಲ್ಲಿ ಎಂದು ಜೆಡಿಎಸ್ ಶಾಸಕ ಸಾ.ರಾ.ಮಹೇಶ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ದೇವರಾಜು ಅರಸು ಪುತ್ರಿ ಸೀರೆ ಎಳೆಸಿದ್ದು ಯಾರು? ಶೇಕ್ಸ್ ಪಿಯರ್ ನಾಟಕ ಪ್ರಸಂಗ ಯಾರಿಗೆ ಅನ್ವಯಿಸುತ್ತದೆ?
ಮಾಜಿ ಸಿಎಂ ದೇವರಾಜ ಅರಸು ರಾಜಕೀಯ ಗುರು ಎಂದು ಹೇಳುತ್ತೀರಾ, ಆದರೆ ಕೆ.ಆರ್.ನಗರದಲ್ಲಿ ಅವರ ಪುತ್ರಿಯ ಸೀರೆಯನ್ನೇ ಎಳೆಸಿದ್ದು ಯಾರು?’ ಎಂದು ಶಾಸಕ ಸಾ.ರಾ.ಮಹೇಶ್, ವಿಶ್ವನಾಥ್ ಅವರಿಗೆ ಟಾಂಗ್ ನೀಡಿದ್ದಾರೆ.

ಚಡ್ಡಿ ಒಗೆದರೆ ಪರವಾಗಿಲ್ಲ, ಆದರೆ ಕಂಡ ಕಂಡ ಕಡೆ ಅದನ್ನು ಬಿಚ್ಚಬಾರದು: ಸಾ.ರಾ. ಮಹೇಶ್ ಟಾಂಗ್
ನಾನು ನಿಮಗಿಂತ ಏಕವಚನದಲ್ಲಿ ಮಾತಾಡಬಲ್ಲೆ. ಆದರೆ ನಮ್ಮ ತಂದೆ ಸಂಸ್ಕಾರ ಕಲಿಸಿದ್ದಾರೆ ಅದಕ್ಕೆ ಮಾತನಾಡಲ್ಲ. ಚಾಮುಂಡಿ ಬೆಟ್ಟದಲ್ಲಿ ಪ್ರಮಾಣ ಮಾಡಿ ಸಾಕು ನಾನು ರಾಜಕೀಯ ಜೀವನದಿಂದ ನಿವೃತ್ತಿ ಪಡೆಯುತ್ತೇನೆ. ನಾನಾ ಅಯೋಗ್ಯ ನೀವಾ ಎಂಬುದು ತೀರ್ಮಾನವಾಗಲಿ.

ಕುಮಾರಸ್ವಾಮಿ ಬೆನ್ನಿಗೆ ಮತ್ತಷ್ಟು ಮಂದಿ ಚೂರಿ ಹಾಕಲಿದ್ದಾರೆ: ಸಾ.ರಾ.ಮಹೇಶ್
ಜೆಡಿಎಸ್ ನಿಂದ ಕೆಲವು ಶಾಸಕರು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ವಿರುದ್ಧ ತಿರುಗಿ ಬಿದ್ದಿದ್ದು, ಇನ್ನಷ್ಟು ಶಾಸಕರು ಬಂಡಾಯದ ಹಾದಿ ತುಳಿಯುವ ಸಾಧ್ಯತೆಯಿದೆ ಎಂದು ಮಾಜಿ ಸಚಿವ ಸಾ ರಾ ಮಹೇಶ್ ಹೇಳಿದ್ದಾರೆ.

ವಿಶ್ವನಾಥ್ ರಾಜಕೀಯ ವ್ಯಭಿಚಾರಿ, ಕಾರ್ಕೋಟಕ ವಿಷ: ಸಾ.ರಾ. ಮಹೇಶ್
ಎಚ್.ವಿಶ್ವನಾಥ್ ರಾಜಕಾರಣದ ವ್ಯಭಿಚಾರಿ. ಆಮಿಷಕ್ಕೊಳಗಾಗಿ ಪಕ್ಷ ಬದಲಿಸುವುದು ರಾಜಕಾರಣದ ವ್ಯಭಿಚಾರ ಎಂದು ಅನರ್ಹ ಶಾಸಕ ಎಚ್. ವಿಶ್ವನಾಥ್ ...

ಬೇಡ, ಬೇಡ ಅಂದ್ರು ತೆನೆ ಹೊರಿಸಿದ್ದೆ ತಪ್ಪಾಯ್ತು: ಸಿಎಂ ಅವರ ಈ ಸ್ಥಿತಿಗೆ ನಾನೇ ಕಾರಣ; ಸಾ.ರಾ ಮಹೇಶ್
ಜಿ.ಟಿ ದೇವೇಗೌಡ ಸೇರಿದಂತೆ ಹಲವು ನಾಯಕರು ಎಚ್.ವಿಶ್ವನಾಥ್ ಅವರನ್ನು ಪಕ್ಷಕ್ಕೆ ಸೇರಿಸಿಕೊಳ್ಳುವುದು ಬೇಡ ಎಂದಿದ್ದರು. ಹಾಗಿದ್ದರೂ ಪುಟ್ಟರಾಜು ಅವರ ಮಾತಿಗೆ ಬೆಲೆ ...

ಸುಮಲತಾಗೆ 'ಕೈ' ಕಾರ್ಯಕರ್ತರ ಬೆಂಬಲ: ಬೆಚ್ಚಿಬಿದ್ದ ಜೆಡಿಎಸ್; ಕಾಂಗ್ರೆಸ್ ನಾಯಕರಿಗೆ ಸಾ.ರಾ ಮಹೇಶ್ ಎಚ್ಚರಿಕೆ
: ಮಂಡ್ಯದಲ್ಲಿ ನಮ್ಮನ್ನ ಒಮ್ಮೆ ತಬ್ಬಿಕೊಂಡರೆ ಮೈಸೂರಿನಲ್ಲಿ ನಿಮ್ಮನ್ನ 5 ಬಾರಿ ತಬ್ಬಿಕೊಳ್ಳುತ್ತೇವೆ. ನಿಮಗೆ ಇದು ನೆನಪಿನಲ್ಲಿ ಇರಲಿ. ಈ ಲೋಕಸಭೆ ಚುನಾವಣೆಯಿಂದಲೇ ...

ಬಿಜೆಪಿ ಸರ್ಜರಿಗೆ ಜೆಡಿಎಸ್ ಮಾಸ್ಟರ್ ಪ್ಲಾನ್: ಒಕ್ಕಲಿಗ ಶಾಸಕರೇ ಮೈನ್ ಟಾರ್ಗೆಟ್!
ಸರ್ಕಾರ ಉರುಳಿಸುವ ಬಿಜೆಪಿ ಪ್ರಯತ್ನಕ್ಕೆ ಮಾಸ್ಟರ್ ಸ್ಚ್ರೋಕ್ ನೀಡಲು ಜೆಡಿಎಸ್ ಕೂಡ ಸಿದ್ಧತೆ ನಡೆಸುತ್ತಿದೆ, ಹೀಗಾಗಿ ಬಿಜೆಪಿ ಶಾಸಕರ ಜೊತೆ ...

ಮೈಸೂರು ಸಿಲ್ಕ್ ಸೀರೆ ಖರೀದಿಸಲು ಆಧಾರ್ ಕಡ್ಡಾಯ: ಸಚಿವ ಸಾ.ರಾ ಮಹೇಶ್!
ಸ್ವಾತಂತ್ರ್ಯ ದಿನಾಚರಣೆ ಮತ್ತು ವರಮಹಾಲಕ್ಷ್ಮಿ ಹಬ್ಬಕ್ಕೆ ಆಫರ್ ನಲ್ಲಿ ಮೈಸೂರು ಸಿಲ್ಕ್ ಸೀರೆ ಖರೀದಿಸುವಾಗ ಗ್ರಾಹಕರು ಕಡ್ಡಾಯವಾಗಿ ಆಧಾರ್ ಕಾರ್ಡ್ ...

