ವಾಕ್ ಮತ್ತು ಶ್ರವಣದೋಷವುಳ್ಳ ವಕೀಲೆ ಸಾರಾ ಸನ್ನಿ ಅವರ ವಾದವನ್ನು ಪ್ರಮಾಣೀಕೃತ ದುಭಾಷಿಯ ನೆರವಿನಿಂದ ಆಲಿಸುವ ಮೂಲಕ ಹೈಕೋರ್ಟ್ ಸೋಮವಾರ ಇತಿಹಾಸ ಸೃಷ್ಟಿಸಿತು.