Sara Tendulkar

ಮುಂಬೈ: ಸಚಿನ್ ಪುತ್ರಿ ಸಾರಾ ಹೆಸರಲ್ಲಿ ನಕಲಿ ಟ್ವಿಟರ್ ಖಾತೆ ತೆರೆದಿದ್ದ ಟೆಕಿ ಬಂಧನ
ದೇಶ

ಮುಂಬೈ: ಸಚಿನ್ ಪುತ್ರಿ ಸಾರಾ ಹೆಸರಲ್ಲಿ ನಕಲಿ ಟ್ವಿಟರ್ ಖಾತೆ ತೆರೆದಿದ್ದ ಟೆಕಿ ಬಂಧನ

ಖ್ಯಾತ ಮಾಜಿ ಕ್ರಿಕೆಟಿಗ ಸಚಿನ್ ತೆಂಡೂಲ್ಕರ್ ಅವರ ಪುತ್ರಿ ಸಾರಾ ತೆಂಡೂಲ್ಕರ್ ಹೆಸರಲ್ಲಿ ನಕಲಿ ಟ್ವಿಟರ್ ಖಾತೆ ತೆರಿದ್ದ ಮುಂಬೈ ಮೂಲದ ಟೆಕ್ಕಿಯನ್ನು ಗುರುವಾರ ಪೊಲೀಸರು ಬಂಧಿಸಿದ್ದಾರೆ.

ಸಚಿನ್ ಪುತ್ರಿ ಸಾರಾಳನ್ನು ಮದುವೆ ಮಾಡಿಕೊಡಿ, ಇಲ್ಲ ಆಕೆಯನ್ನು ಅಪಹರಿಸುತ್ತೇನೆ: ದುಷ್ಕರ್ಮಿಯ ಬೆದರಿಕೆ
ದೇಶ

ಸಚಿನ್ ಪುತ್ರಿ ಸಾರಾಳನ್ನು ಮದುವೆ ಮಾಡಿಕೊಡಿ, ಇಲ್ಲ ಆಕೆಯನ್ನು ಅಪಹರಿಸುತ್ತೇನೆ: ದುಷ್ಕರ್ಮಿಯ ಬೆದರಿಕೆ

ಭಾರತೀಯ ಕ್ರಿಕೆಟ್ ನ ದಂತಕಥೆ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಅವರ ಹಿರಿಯ ಪುತ್ರಿ ಸಾರಾ ತೆಂಡೂಲ್ಕರ್ ಅವರನ್ನು ತನಗೆ ಮದುವೆ ಮಾಡಿಕೊಡಬೇಕು. ಇಲ್ಲವಾದರೆ ಆಕೆಯನ್ನು ಅಪಹರಿಸುತ್ತೇನೆ ಎಂದು ಬೆದರಿಕ ಹಾಕಿದ್ದ ದುಷ್ಕರ್ಮಿಯೋರ್ವನನ್ನು ಪೊಲೀಸರು ಬಂಧಿಸಿದ್ದಾರೆ.

ನಟ ರಣವೀರ್ ಸಿಂಗ್ ಜೊತೆ ಸಚಿನ್ ಪುತ್ರಿ ಸಾರಾ ಸುತ್ತಾಟ:  ಫೋಟೋ ವೈರಲ್
ಸಿನಿಮಾ ಸುದ್ದಿ

ನಟ ರಣವೀರ್ ಸಿಂಗ್ ಜೊತೆ ಸಚಿನ್ ಪುತ್ರಿ ಸಾರಾ ಸುತ್ತಾಟ: ಫೋಟೋ ವೈರಲ್

ಬಾಲಿವುಡ್ ನಟ ರಣವೀರ್ ಸಿಂಗ್ ಜೊತೆ ಕ್ರಿಕೆಟ್ ದಿಗ್ಗಜ ಸಚಿನ್ ತೆಂಡೂಲ್ಕರ್ ಅವರ ಪುತ್ರಿ ಸಾರಾ ಇತ್ತೀಚೆಗೆ ಹೆಚ್ಚೆಚ್ಚು ಕಾಣಿಸಿಕೊಳ್ಳುತ್ತಿದ್ದಾರೆ ಎಂದು ಮಾಧ್ಯಮಗಳಲ್ಲಿ ...

ನನ್ನ ಮಗಳು ಸಿನಿಮಾದಲ್ಲಿ ನಟಿಸಲ್ಲ: ಸಚಿನ್ ಸ್ಪಷ್ಟನೆ
ಕ್ರೀಡೆ

ನನ್ನ ಮಗಳು ಸಿನಿಮಾದಲ್ಲಿ ನಟಿಸಲ್ಲ: ಸಚಿನ್ ಸ್ಪಷ್ಟನೆ

ಮಾಜಿ ಕ್ರಿಕೆಟಿಗ ಸಚಿನ್ ತೆಂಡೂಲ್ಕರ್ ಮಗಳು ಸರಾ ತೆಂಡೂಲ್ಕರ್ ಅವರು ಬಾಲಿವುಡ್ ಚಿತ್ರವೊಂದರಲ್ಲಿ ನಾಯಕಿಯಾಗಲಿದ್ದಾರೆ...

ಸಚಿನ್ ಪುತ್ರಿ ಸಾರಾ ಬಾಲಿವುಡ್ ಗೆ ಎಂಟ್ರಿ?
ಸಿನಿಮಾ ಸುದ್ದಿ

ಸಚಿನ್ ಪುತ್ರಿ ಸಾರಾ ಬಾಲಿವುಡ್ ಗೆ ಎಂಟ್ರಿ?

ಕ್ರಿಕೆಟ್ ದಂತಕಥೆ ಸಚಿನ್ ತೆಂಡೂಲ್ಕರ್ ಅವರ ಮುದ್ದಿನ ಮಗಳು ಸಾರಾ ತೆಂಡೂಲ್ಕರ್ ಇದೀಗ ಬಾಲಿವುಡ್ ಪ್ರವೇಶಿಸುವ ಸಾಧ್ಯತೆ ಇದೆ...