ಶಾರದಾ ಚಿಟ್ ಫಂಡ್ ಹಗರಣಕ್ಕೆ ಸಂಬಂಧಿಸಿದಂತೆ ಹಿರಿಯ ಐಪಿಎಸ್ ಅಧಿಕಾರಿಯನ್ನು ವಿಚಾರಣೆ ನಡೆಸಲು ಅನುಮತಿ ಕೋರಿ ಸಿಬಿಐ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದೆ.