ರಾಜ್ಯಕಸದ ತೊಟ್ಟಿಯಾಗಿ ಮಾರ್ಪಟ್ಟ ಸಾರಕ್ಕಿ ಬಸ್ ನಿಲ್ದಾಣ: ಎಲ್ಲಿ ನೋಡಿದರೂ ಕಸದ ರಾಶಿ, ದುರ್ನಾತಕ್ಕೆ ಪ್ರಯಾಣಿಕರ ಪರದಾಟ
ಸಮೀಪದ ಇರುವ ಮಾರುಕಟ್ಟೆಗಳಿಂದ ತರಕಾರಿ ಮತ್ತು ಇತರ ತ್ಯಾಜ್ಯಗಳನ್ನು ಬಸ್ ನಿಲ್ದಾಣಕ್ಕೆ ತಂದು ಸುರಿಯಲಾಗುತ್ತಿದ್ದು, ಈ ತ್ಯಾಜ್ಯದಿಂದ ಹೊರಸೂಸುವ ದುರ್ವಾಸನೆಯಿಂದಾಗಿ ಪ್ರಯಾಣಿಕರು ತೀವ್ರ ತೊಂದರೆ ಎದುರಿಸುತ್ತಿದ್ದಾರೆ.