ದೇಶಈಶಾನ್ಯ ರಾಜ್ಯ ಸಿಕ್ಕಿಂನಲ್ಲಿ ಪ್ರವಾಹ; ಪ್ರವಾಸಕ್ಕೆಂದು ತೆರಳಿದ್ದ ತೆಲುಗಿನ ಹಿರಿಯ ನಟಿ ಸರಳಾ ಕುಮಾರಿ ನಾಪತ್ತೆ!
ಸಿಕ್ಕಿಂನಲ್ಲಿ ಹಠಾತ್ ಪ್ರವಾಹ ಉಂಟಾದ ನಂತರ ಟಾಲಿವುಡ್ ನಟಿ ಸರಳಾ ಕುಮಾರಿ ನಾಪತ್ತೆಯಾಗಿದ್ದಾರೆ ಎಂದು ವರದಿಯಾಗಿದೆ. ಪ್ರವಾಹದಲ್ಲಿ ಸೇನಾ ಸಿಬ್ಬಂದಿ ಸೇರಿದಂತೆ 40ಕ್ಕೂ ಹೆಚ್ಚು ಮಂದಿ ಸಾವಿಗೀಡಾಗಿದ್ದಾರೆ.