ರಾಜಕೀಯಮಂಡ್ಯದಲ್ಲಿ ಕಾಂಗ್ರೆಸ್ ಕೈ ಕೊಟ್ರೆ, ಮೈಸೂರಲ್ಲಿ ಕೈ ಕೊಡ್ತೇವೆ: ಸಾರಾ ಮಹೇಶ್ ಹೇಳಿಕೆ ಸರಿಯಲ್ಲ-ಸಿದ್ದರಾಮಯ್ಯ
ಲೋಕಸಭಾ ಚುನಾವಣೆಯಲ್ಲಿ ಮಂಡ್ಯದಲ್ಲಿ ಜೆಡಿಎಸ್ ಅಭ್ಯರ್ಥಿಗೆ ಕಾಂಗ್ರೆಸ್ ಕೈ ಕೊಟ್ರೆ, ಮೈಸೂರಿನಲ್ಲಿ ಕಾಂಗ್ರೆಸ್ ಅಭ್ಯರ್ಥಿಗೆ ನಾವು ಕೈ ಕೊಡ್ತೇವೆ ಎಂಬ ಸಚಿವ ಸಾರಾಮಹೇಶ್ ಹೇಳಿಕೆ ಸರಿಯಲ್ಲ ಎಂದು ಸಂಮ್ಮಿಶ್ರ ಸರ್ಕಾರದ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಹೇಳಿದ್ದಾರೆ.