ಸಿನಿಮಾ ಸುದ್ದಿಸೂರ್ಯ ವಸಿಷ್ಟ, ಶ್ರುತಿ ಹರಿಹರನ್ ಅಭಿನಯದ 'ಸಾರಾಂಶ' ಶೀಘ್ರದಲ್ಲೇ ತೆರೆಗೆ
ತಮಸ್ಸು, ಲೂಸಿಯಾ, ಯು-ಟರ್ನ್, ಬದ್ಮಾಶ್, ಗಂಟುಮೂಟೆ, ಮತ್ತು ಶಿವಾಜಿ ಸುರತ್ಕಲ್ ಚಿತ್ರಗಳಲ್ಲಿ ಸಹಾಯಕ ನಿರ್ದೇಶಕರಾಗಿ ತಮ್ಮ ವೃತ್ತಿಜೀವನವನ್ನು ಪ್ರಾರಂಭಿಸಿದ ಸೂರ್ಯ ವಸಿಷ್ಟ ಅವರು ಸಾರಾಂಶ ಚಿತ್ರದ ಮೂಲಕ ಚೊಚ್ಚಲ ನಿರ್ದೇಶಕರಾಗಿದ್ದಾರೆ.